• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

RCB ನೂತನ ಕ್ಯಾಪ್ಟನ್ ಆಗಿ ಫಾಫ್ ಡು ಪ್ಲೆಸಿಸ್!

Mohan Shetty by Mohan Shetty
in Sports
rcb
0
SHARES
15
VIEWS
Share on FacebookShare on Twitter

ಟಾಟಾ ಐಪಿಎಲ್ 2022(TATA IPL 2022) 15ನೇ ಆವೃತ್ತಿ(Season) ಪ್ರಾರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಈ ಬಾರಿಯ ಐಪಿಎಲ್ ನ ಪಂದ್ಯಗಳು ಭಾರತದಲ್ಲೇ ನಡೆಯಲ್ಲಿದ್ದು, ಕ್ರಿಕೆಟ್(Cricket) ಅಭಿಮಾನಿಗಳಿಗೆ ಮನರಂಜನೆಯ ಮಹಾಪೂರವೇ ಹರಿದು ಬರಲಿದೆ. ಸದ್ಯ ಐಪಿಎಲ್ ತಂಡಗಳಲ್ಲಿ ಅತೀ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ನಾಯಕನ ಕೊರೆತೆ ಕಾಣುತ್ತಿತ್ತು.

rcb

ಈ ಗೊಂದಲಕ್ಕೆ ಈಗ ತೆರೆ ಎಳೆದಾಗಿದೆ. ಹೌದು, ಮಾರ್ಚ್ 26 ರಿಂದ ಪ್ರಾರಂಭವಾಗುವ ಇಂಡಿಯನ್ ಪ್ರೀಮಿಯರ್ ಲೀಗ್‌ನ(Indian Premiere League) ಮುಂಬರುವ ಸೀಸನ್‌ಗೆ ಫಾಫ್ ಡು ಪ್ಲೆಸಿಸ್(Faf Duplessis) ಅವರನ್ನು ಕ್ಯಾಪ್ಟನ್ ಆಗಿ ನೇಮಿಸಿದೆ. ಈ ವಿಷಯವನ್ನು ಫ್ರಾಂಚೈಸಿ ಇಂದು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿತು. 2022ರ ಐಪಿಎಲ್ ಹರಾಜಿನಲ್ಲಿ ಫಾಫ್ ಡು ಪ್ಲೆಸಿಸ್ ಅವರನ್ನು ಆರ್‌ಸಿಬಿ 7 ಕೋಟಿ ರೂಪಾಯಿಗೆ ಖರೀದಿಸಿತು.

rcb

ಕಳೆದ ಸೀಸನ್ ವರೆಗೂ ಡು ಪ್ಲೆಸಿಸ್ ಸಿಎಸ್‌ಕೆ ಪರ ಆಕರ್ಷಕ ಆಲ್ ರೌಂಡರ್ ಆಗಿ ಪ್ರದರ್ಶನ ನೀಡುತ್ತಿದ್ದರು. ಇದುವರೆಗೆ ಐಪಿಎಲ್‌ನಲ್ಲಿ ಅದ್ಬುತ ಆಟಗಾರರಲ್ಲಿ ಇವರು ಕೂಡ ಒಬ್ಬರಾಗಿದ್ದಾರೆ. ಐಪಿಎಲ್ 2021ರ ಸೀಸನ್ ನಲ್ಲಿ ತಮ್ಮ ಉತ್ತಮ ಪ್ರದರ್ಶನ ನೀಡುವ ಮೂಲಕ CSK ಜಯಭೇರಿಗೆ ಸಾಕ್ಷಿಯಾದರು. ನಾಯಕನಾಗಿ ಡು ಪ್ಲೆಸಿಸ್ ಅವರು ಬೆಂಗಳೂರು ತಂಡವನ್ನು ಮುನ್ನಡೆಸುವ ಶಕ್ತಿ ಅವರಿಗಿದೆ ಎಂಬುದನ್ನು ಗಮನಿಸಿ, ಅವರನ್ನು ಅಧಿಕೃತವಾಗಿ ಆರ್.ಸಿ.ಬಿ ತಂಡದ ಕ್ಯಾಪ್ಟನ್ ಆಗಿ ಘೋಷಣೆ ಮಾಡಿದೆ ಆರ್ ಸಿಬಿ ಫ್ರಾಂಚೈಸಿ.

Tags: captainfafduplessisrcbroyalchallengersbengaluru

Related News

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಬಾಕ್ಸಿಂಗ್‌ನಲ್ಲಿ ಪರ್ವೀನ್ ಹೂಡಾ ಐತಿಹಾಸಿಕ ಸಾಧನೆ
Sports

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ; ಬಾಕ್ಸಿಂಗ್‌ನಲ್ಲಿ ಪರ್ವೀನ್ ಹೂಡಾ ಐತಿಹಾಸಿಕ ಸಾಧನೆ

October 2, 2026
ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಕಾಮನ್‌ವೆಲ್ತ್ ಧ್ವಜ ಹಾಗೂ ಬ್ಯಾಟನ್ ಹಸ್ತಾಂತರ: 39 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ
Sports

ಸ್ಕಾಟ್ಲೆಂಡ್‌ನಿಂದ ಭಾರತಕ್ಕೆ ಕಾಮನ್‌ವೆಲ್ತ್ ಧ್ವಜ ಹಾಗೂ ಬ್ಯಾಟನ್ ಹಸ್ತಾಂತರ: 39 ಪದಕಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿ ಭಾರತ

August 3, 2026
FIH ವಿಶ್ವಕಪ್‌ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ: ಹಾಕಿ ಇಂಡಿಯಾ ನಿರ್ಧಾರಕ್ಕೆ ಪರ-ವಿರೋಧ ಚರ್ಚೆ
Sports

FIH ವಿಶ್ವಕಪ್‌ನಲ್ಲಿ ನೀಲಿ ಬದಲು ಕೇಸರಿ ಜೆರ್ಸಿ: ಹಾಕಿ ಇಂಡಿಯಾ ನಿರ್ಧಾರಕ್ಕೆ ಪರ-ವಿರೋಧ ಚರ್ಚೆ

July 30, 2026
CWG 2026 ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ಸತತ ಮೂರನೇ ಸಲ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ಸ್ಟಾರ್ ವೇಟ್‌ಲಿಫ್ಟರ್
Sports

CWG 2026 ಗ್ಲಾಸ್ಗೋದಲ್ಲಿ ಮೀರಾಬಾಯಿ ಚಾನು ಐತಿಹಾಸಿಕ ಸಾಧನೆ; ಸತತ ಮೂರನೇ ಸಲ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಹೆಚ್ಚಿಸಿದ ಸ್ಟಾರ್ ವೇಟ್‌ಲಿಫ್ಟರ್

July 27, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.