• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ನೀಡಿದ್ದೇ ಆಪತ್ತಿಗೆ ಕಾರಣ: ಸಂಭ್ರಮಾಚರಣೆಗೆಂದು ಬಂದವರು ಸಮಾಧಿಯೆಡೆಗೆ !

Neha M by Neha M
in Sports, ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ನೀಡಿದ್ದೇ ಆಪತ್ತಿಗೆ ಕಾರಣ: ಸಂಭ್ರಮಾಚರಣೆಗೆಂದು ಬಂದವರು ಸಮಾಧಿಯೆಡೆಗೆ !
0
SHARES
19
VIEWS
Share on FacebookShare on Twitter
  • ಉಚಿತ ಪಾಸ್ ಇಂದಲೇ ಉಂಟಾದ ಆವಾಂತರ (RCB Victory Stampede in stadium)
  • 35 ಸಾವಿರ ಜನಕ್ಕೆ ಕುಳಿತುಕೊಳ್ಳಲು ವ್ಯವಸ್ಥೆ ಸೇರಿದ್ದು ಸುಮಾರು 2 ಲಕ್ಷ ಜನ
  • ಪ್ರೀ ಪ್ಲಾನ್ ಮಾಡದೆ ಆರಂಭಿಸಿದ ವಿಜಯೋತ್ಸವ ಮೆರವಣಿಗೆ

Bengaluru: ರಾಯಲ್ ಚಾಲೆಂಜರ‍್ಸ್ ಬೆಂಗಳೂರು (RCB) ತಂಡವು ಈ ಬಾರಿಯ ಐಪಿಎಲ್ ಟ್ರೋಫಿಯನ್ನು ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bangalore) ಹಮ್ಮಿಕೊಳ್ಳಲಾಗಿದ್ದ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತಕ್ಕೆ

ಸಿಲುಕಿ 11ಕ್ಕೂ ಹೆಚ್ಚು ಮಂದಿ ಸಾ*ನ್ನಪ್ಪಿದ್ದಾರೆ. ಬೆಂಗಳೂರಿಗೆ ಆಗಮಿಸಿದ ವಿಜೇತ ಆರ್‌ಸಿಬಿ (Winner RCB) ತಂಡವು ಚಿನ್ನಸ್ವಾಮಿ ಕ್ರೀಡಾಂಗಣ ವನ್ನು ಪ್ರವೇಶಿಸುವ ಸಂದರ್ಭದಲ್ಲಿ,

ಸುತ್ತಮುತ್ತ (Around) ಜಮಾವಣೆಗೊಂಡಿದ್ದ ಅಗಾಧ ಸಂಖ್ಯೆಯ ಜನರನ್ನು ಪೊಲೀಸರು ನಿಯಂತ್ರಿಸಲಾಗದೆ (Police cannot control) ಈ ಕಾಲ್ತುಳಿತ ಸಂಭವಿಸಿದೆ.

ಒಟ್ಟಿನಲ್ಲಿ, ಸಂಭ್ರಮಾಚರಣೆಗೆಂದು (Celebration) ತವಕಿಸುತ್ತಿದ್ದವರು ಸಮಾಧಿಯೆಡೆಗೆ ಸಾಗುವಂತಾಗಿದ್ದು ನಿಜಕ್ಕೂ ನೋವಿನ (Really painful) ಸಂಗತಿ.

ಅಗಾಧ ಸಂಖ್ಯೆಯಲ್ಲಿ ನೆರೆದಿರುವ ಜನರಲ್ಲಿ ಆಕ್ರೋಶವೇ (Outrage) ತುಂಬಿರಲಿ ಅಥವಾ ಸಂಭ್ರಮವೇ ಕೆನೆಗಟ್ಟಿರಲಿ,

ಅವರನ್ನು ವ್ಯವಸ್ಥಿತವಾಗಿ ನಿರ್ವಹಣೆ (Management) ಮಾಡದಿದ್ದರೆ ಮತ್ತು ಅದಕ್ಕೆಂದು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ಉದ್ದೇಶಿತ ವಾತಾವರಣ (Environment) ಹೇಗೆ ಬದಲಾಗಬಹುದು ಎಂಬುದಕ್ಕೆ ಈ ನಿದರ್ಶನ ಸಾಕ್ಷಿಯಾಗಬಲ್ಲದು.

ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆದ ಆರ್​​ಸಿಬಿ ವಿಜಯೋತ್ಸವಕ್ಕೆ ಸುಮಾರು 30,000 ದಿಂದ 40,000 ಜನರು ಆಗಮಿಸುವ ನಿರೀಕ್ಷೆ (Expect to arrive) ನಗರ ಪೊಲೀಸರಿಗಿತ್ತು ಎಂದು ಮೂಲಗಳು ತಿಳಿಸಿವೆ.

ಆದರೆ, ಅಂದಾಜು ಎರಡು ಲಕ್ಷಕ್ಕೂ (Two lakhs) ಹೆಚ್ಚು ಜನ ಬಂದಿದ್ದರು. ಸ್ಟೇಡಿಯಂ ಒಳಗೆ ನುಗ್ಗಲು ಯತ್ನಿಸಿದ್ದರು. ಇದರಿಂದ ಪರಿಸ್ಥಿತಿ ವಿಕೋಪಕ್ಕೆ (Situation is dire) ತಿರುಗಿ 11 ಜನ ಸಾವನ್ನಪ್ಪಿದರು ಮತ್ತು

chinnaswamy stadium
RCB victory crowd Stampede near chinnaswamy stadium
ಹಲವಾರು ಮಂದಿ ಗಾಯಗೊಂಡರು (Injured) .ಕ್ರೀಡಾಂಗಣದ 35,000 ಆಸನ ಸಾಮರ್ಥ್ಯಕ್ಕೆ ಅನುಗುಣವಾಗಿ ಸುಮಾರು 3,000 ಪೊಲೀಸ್ ಸಿಬ್ಬಂದಿಯನ್ನು(Police personnel) ಸ್ಥಳದಲ್ಲಿ ನಿಯೋಜಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು (Police officers) ತಿಳಿಸಿದ್ದಾರೆ

ಕ್ರೀಡಾಂಗಣಕ್ಕೆ ಪ್ರವೇಶ ಟಿಕೆಟ್ (Entry ticket) ಸಿಗದ ಹಲವಾರು ಅಭಿಮಾನಿಗಳು ಟಿಕೆಟ್ (Ticket) ಹೊಂದಿದ್ದವರೊಂದಿಗೆ ಆವರಣಕ್ಕೆ ನುಗ್ಗಲು ಪ್ರಯತ್ನಿಸಿದಾಗ ಆರಂಭಿಕ ಅವ್ಯವಸ್ಥೆ (Early chaos) ನಂತರ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಪೊಲೀಸ್ ಮೂಲಗಳು (Police sources) ತಿಳಿಸಿವೆ.

ಹೀಗೆ ಗೊಂದಲ ಉಂಟಾದಾಗ, ಕೆಲವರು ನೆಲಕ್ಕೆ ಬಿದ್ದರು, ಕೆಲವರು ಕ್ರೀಡಾಂಗಣಕ್ಕೆ (Stadium) ಪ್ರವೇಶಿಸಲು ಬೃಹತ್ ಗೇಟ್‌ಗಳನ್ನು ಹತ್ತಲು ಪ್ರಯತ್ನಿಸುವಾಗ ಗಾಯಗೊಂಡರು .

ಟಿಕೆಟ್‌ಗಳನ್ನು ಹೊಂದಿದ್ದವರಿಗೆ ಕ್ರೀಡಾಂಗಣಕ್ಕೆ ಪ್ರವೇಶಿಸಲು (Enter the stadium) ಅವಕಾಶ ನೀಡಲಾಗಿದ್ದರೂ,

ಅನೇಕರು ಉಚಿತ ಪಾಸ್‌ಗಳು ಮತ್ತು ಟಿಕೆಟ್‌ಗಳನ್ನು ಹೊಂದಿರುವವರೊಂದಿಗೆ ನುಗ್ಗಲು ಪ್ರಯತ್ನಿಸಿದರು (Tried) .

ಪ್ರವೇಶ ಪಡೆಯುವ ಪ್ರಯತ್ನದಲ್ಲಿ, ಅವರಲ್ಲಿ ಕೆಲವರು ಪರಸ್ಪರ ತಳ್ಳಲು ಪ್ರಾರಂಭಿಸಿದರು ಎಂದು ಪೊಲೀಸ್ ಅಧಿಕಾರಿಯೊಬ್ಬರು (Police officer) ಹೇಳಿದರು.

ಪೊಲೀಸರ ಪ್ರಕಾರ, ಸುಮಾರು 50 ಸಾ*ರ ಜನರು 1 ಕಿಲೋಮೀಟರ್ ವ್ಯಾಪ್ತಿಯಲ್ಲಿದ್ದರು, ನಂತರ ಆ ಸಂಖ್ಯೆ ಹೆಚ್ಚಾಗುತ್ತಲೇ ಇದ್ದಿದ್ದರಿಂದ ಈ ಘಟನೆ ಸಂಭವಿಸಿದೆ (Incident occurred) .

ಇದನ್ನು ಓದಿ :  ಇಂದು ಆರ್‌ಸಿಬಿ vs ಪಂಜಾಬ್‌ ಫೈನಲ್‌ ಫೈಟ್;‌ ಅಂತ್ಯವಾಗಲಿದೆಯಾ 18 ವರ್ಷಗಳ ಕಾಯುವಿಕೆ?

ಒಟ್ಟಿನಲ್ಲಿ ಸ್ಟೇಡಿಯಂ ಹೊರಭಾಗದಲ್ಲಿ ರಾಶಿ (RCB Victory Stampede in stadium) ರಾಶಿಯಾಗಿ ಬಿದ್ದಿರುವ ಚಪ್ಪಲಿಗಳು (Slippers) ದುರಂತಕ್ಕೆ ಸಾಕ್ಷಿ ನುಡಿಯುತ್ತಿವೆ.

Tags: chinna swamy stadiumDr G parameshwarKarnatakaPolice officers

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.