• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಇಂದು ಆರ್‌ಸಿಬಿ vs ಪಂಜಾಬ್‌ ಫೈನಲ್‌ ಫೈಟ್;‌ ಅಂತ್ಯವಾಗಲಿದೆಯಾ 18 ವರ್ಷಗಳ ಕಾಯುವಿಕೆ?

Neha M by Neha M
in Sports, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಇಂದು ಆರ್‌ಸಿಬಿ vs ಪಂಜಾಬ್‌ ಫೈನಲ್‌ ಫೈಟ್;‌ ಅಂತ್ಯವಾಗಲಿದೆಯಾ 18 ವರ್ಷಗಳ ಕಾಯುವಿಕೆ?
0
SHARES
28
VIEWS
Share on FacebookShare on Twitter
  • ಇಂದು ಆರ್‌ಸಿಬಿ vs ಪಿಬಿಕೆಎಸ್‌ ನಡುವೆ ಐಪಿಎಲ್‌ 2025ರ ಫೈನಲ್‌ ಪಂದ್ಯ
  • ಅಯ್ಯರ್​ಗೆ ಸತತ ಎರಡನೇ ಬಾರಿಗೆ ಐಪಿಎಲ್ ಗೆಲ್ಲುವ ಅವಕಾಶ!
  • ಪಂಜಾಬ್ 11 ಮತ್ತು ಆರ್‌ಸಿಬಿ 9 ವರ್ಷಗಳ ನಂತರ ಫೈನಲ್ ಗೆ ಲಗ್ಗೆ

Ahmedabad:ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಅಂತಿಮ ಪಂದ್ಯವು ಇಂದು (ಜೂನ್ 3) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಪಂಜಾಬ್ ಕಿಂಗ್ಸ್ (PBKS) ನಡುವೆ ನಡೆಯಲಿದೆ.

ಉಭಯ ತಂಡಗಳು ಇನ್ನೂ ಐಪಿಎಲ್ ಪ್ರಶಸ್ತಿಯನ್ನು (IPL Cup) ಗೆದ್ದಿಲ್ಲ.

ಹೀಗಾಗಿ ಈ ಬಾರಿ ಅಭಿಮಾನಿಗಳು ಹೊಸ ಚಾಂಪಿಯನ್ ತಂಡವನ್ನು (Champion team) ನೋಡಲಿದ್ದಾರೆ.

ರೆಡ್‌ vs ರೆಡ್ ಫೈಟ್‌ನಲ್ಲಿ ಯಾರು ಗೆಲುವು ಸಾಧಿಸುತ್ತಾರೆ? ಅನ್ನೋದರ ಬಗ್ಗೆ ತೀವ್ರ ಕುತೂಹಲ (Very curious) ಮೂಡಿದೆ.

ವಿರಾಟ್‌ ಕೊಹ್ಲಿಗಾಗಿ ಆರ್‌ಸಿಬಿ ಆಟಗಾರರು (RCB Players) ಪ್ರತಿ ಪಂದ್ಯದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ ತಂಡವನ್ನ ಫೈನಲ್‌ಗೆ (Finals) ತಂದಿದ್ದಾರೆ.

ಹೀಗಾಗಿ ರೆಡ್‌ ಆರ್ಮಿಯ 18 ವರ್ಷಗಳ ಕಾಯುವಿಕೆ ಅಂತ್ಯವಾಗುತ್ತಾ? ಆರ್‌ಸಿಬಿ ಚೊಚ್ಚಲ ಐಪಿಲ್‌ ಟ್ರೋಫಿ (IPL Trophy) ಎತ್ತಿ ಹಿಡಿಯುತ್ತಾ? ಅನ್ನೋ ಕುತೂಹಲ ಮೂಡಿದೆ.

ಈ ಹೈವೋಲ್ಟೇಜ್‌ ಪಂದ್ಯವನ್ನು (High voltage match) ವೀಕ್ಷಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. 

ಅಷ್ಟಕ್ಕೂ ಈ ಬಾರಿ ಐಪಿಎಲ್‌ನಲ್ಲಿ (IPL 2025) ಹೊಸ ಚಾಂಪಿಯನ್ ತಂಡದ ಉದಯವಾಗಲಿದೆ.

ಅಷ್ಟೇ ಅಲ್ಲದೇ ಈ ಬಾರಿ ಐಪಿಎಲ್‌ನಲ್ಲಿ ಆರ್‌ಸಿಬಿ (RCB) ಮತ್ತು ಪಂಜಾಬ್‌ (Punjab Kings) 4 ಬಾರಿ ಪರಸ್ಪರ ಮುಖಾಮುಖಿಯಾಗುತ್ತಿರುವುದು ವಿಶೇಷ.

RCB vs PBKS
RCB vs PBKS who will win the finals

ಕಳೆದ 18 ಆವೃತ್ತಿಗಳಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಮತ್ತು ಪಂಜಾಬ್‌ ಕಿಂಗ್ಸ್‌ ಟ್ರೋಫಿ (PBKS) ಗೆದ್ದುಕೊಂಡಿಲ್ಲ.

ಆರ್‌ಸಿಬಿ ಈ ಮೊದಲು 3 ಬಾರಿ ಫೈನಲ್‌ ಪ್ರವೇಶಿಸಿದ್ದರೆ ಪಂಜಾಬ್ ಒಂದು ಬಾರಿ ಫೈನಲ್ ಆಡಿ ಸೋಲನುಭವಿಸಿತ್ತು.

2014 ರಲ್ಲಿ ಕೋಲ್ಕತ್ತಾ ವಿರುದ್ಧ ಪಂಜಾಬ್‌ ಕಿಂಗ್ಸ್‌ (Punjab Kings) ಸೋತಿತ್ತು. ಇದೇ ಮೊದಲ ಬಾರಿಗೆ ಎರಡು ತಂಡಗಳು ಫೈನಲಿನಲ್ಲಿ ಮುಖಾಮುಖಿಯಾಗುತ್ತಿವೆ.

ಕ್ವಾಲಿಫೈಯರ್-1 (Qualifier-1) ರಲ್ಲಿ ಆರ್‌ಸಿಬಿ ತಂಡ ಪಂಜಾಬ್ ತಂಡವನ್ನು ಸೋಲಿಸಿ ನೇರವಾಗಿ ಫೈನಲ್‌ಗೆ ಅರ್ಹತೆ (Qualifying for the finals) ಪಡೆದ ಪರಿಣಾಮ ಶ್ರೇಯಸ್ ಅಯ್ಯರ್ ಪಡೆ ಸೇಡು ತೀರಿಸಿಕೊಳ್ಳುವತ್ತ ಗಮನ ಹರಿಸಿದೆ.

ಐಪಿಎಲ್ 2025 (IPL 2025) ಫೈನಲ್‌ನಲ್ಲಿ ಗೆದ್ದ ತಂಡಕ್ಕೆ ಬಹುಮಾನವಾಗಿ ಬರೋಬ್ಬರಿ 20 ಲಕ್ಷ ರೂಪಾಯಿ ಸಿಗುತ್ತದೆ.

ಅಂದರೆ ನಾಳೆ ಆರ್​ಸಿಬಿ ಗೆದ್ದರೆ ಐಪಿಎಲ್ (If RCB wins, IPL) ನಿಯಮಗಳ ಪ್ರಕಾರ 20 ಕೋಟಿ ರೂ. ಸಿಗಲಿದೆ.

ರನ್ನರ್ ಅಪ್ ತಂಡಕ್ಕೆ (runner-up team) 13 ಕೋಟಿ ರೂ. ಸಿಗುತ್ತದೆ. ಈ ವರ್ಷದ ಒಟ್ಟು ಬಹುಮಾನದ ಮೊತ್ತ 46.5 ಕೋಟಿ ರೂ.ಗಳಾಗಿದ್ದು, ಇದನ್ನು ಪಂದ್ಯಾವಳಿಯ (Tournament) ನಾಲ್ಕು ಅಗ್ರ-4 ತಂಡಗಳಿಗೆ ವಿತರಿಸಲಾಗುವುದು.

ಇನ್ನು ಈ ಬಾರಿ ಕೊಹ್ಲಿ (Kohli) ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಸಾಧ್ಯತೆಯಿದೆ.

ಇದನ್ನು ಓದಿ :  ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ : ಮನೆಗಳ ಮೇಲೆ ಗುಡ್ಡ ಕುಸಿತ

ಈಗ ಐಪಿಎಲ್ ಗೆದ್ದ (Won the IPL) ನಂತರ ಕೊಹ್ಲಿ ಇದರಿಂದಲೂ ನಿವೃತ್ತರಾಗಬಹುದೇ (Retire) ಎಂಬ ಪ್ರಶ್ನೆಯೂ ಉದ್ಭವಿಸಿದೆ.

Tags: CricketIPL 2025PBKSRCB fansRCB vs PBKSVirat Kohli

Related News

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ-ವಿದೇಶ

ಜಾರ್ಖಂಡ್ ನೇಮಕಾತಿ ಪರೀಕ್ಷೆ ವಿವಾದ: ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

August 17, 2026
ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ
ಪ್ರಮುಖ ಸುದ್ದಿ

ಹೋಟೆಲ್‌ಗಳ ಅಡುಗೆಮನೆಗೆ ಸಿಸಿಟಿವಿ ಕಡ್ಡಾಯ; ಪಿಜಿ, ಹಾಸ್ಟೆಲ್‌ಗಳಿಗೂ ಆಹಾರ ಸುರಕ್ಷತಾ ನಿಯಮ

August 17, 2026
ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ
ಪ್ರಮುಖ ಸುದ್ದಿ

ಇ-ಸಿಮ್ ಅಪ್‌ಗ್ರೇಡ್ ಹೆಸರಿನಲ್ಲಿ ಸೈಬರ್ ವಂಚನೆ: ಬೆಂಗಳೂರಿನಲ್ಲಿ ಲಕ್ಷಾಂತರ ಹಣ ಲೂಟಿ

August 17, 2026
ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ
ಪ್ರಮುಖ ಸುದ್ದಿ

ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ ಆತಂಕ: EtO ಬಳಕೆ ನಿಯಂತ್ರಣಕ್ಕೆ ಕೇಂದ್ರದ ಮಹತ್ವದ ಕ್ರಮ

August 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.