ರೆಬೆಲ್ ಸ್ಟಾರ್ ಅಂಬರೀಷ್ 69ನೇ ವರ್ಷದ ಹುಟ್ಟುಹಬ್ಬ ಹಿನ್ನೆಲೆ: ಅಂಬಿ ಸ್ಮಾರಕಕ್ಕೆ ಪೂಜೆ

ಬೆಂಗಳೂರು, ಮೇ. 29: ರೆಬೆಲ್ ಸ್ಟಾರ್ ಅಂಬರೀಷ್ ಅವರ 69ನೇ ವರ್ಷದ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಅಂಬಿ ಸ್ಮಾರಕಕ್ಕೆ ಪೂಜೆ ಸಲ್ಲಿಸಲಾಯಿತು.

ಅಂಬಿ ಸ್ಮಾರಕಕ್ಕೆ ಅವರ ಪತ್ನಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಪೂಜೆ ಸಲ್ಲಿಸಿದ್ದಾರೆ. ಅಂಬರೀಶ್ ಇಂದು ನಮ್ಮೊಂದಿಗಿಲ್ಲ. ಆದ್ರೆ ಅವರ ನೆನಪು ಮಾತ್ರ ಶಾಶ್ವತ.‌ ಅವರಿದ್ದಾಗ ಪ್ರತಿ ವರ್ಷ ಅಭಿಮಾನಿಗಳು ರಾಜ್ಯದ ಮೂಲೆ ಮೂಲೆಗಳಿಂದ ನಮ್ಮ ಮನೆಗೆ ಬಂದು ಸಂಭ್ರಮದಿಂದ ಹುಟ್ಟುಹಬ್ಬ ಆಚರಿಸುತ್ತಿದ್ದರು ಎಂದು ಸ್ಮರಿಸಿದರು.

ಕಳೆದ ಎರಡು ವರ್ಷಗಳಿಂದ ನಾವೇ ಮಂಡ್ಯಕ್ಕೆ ತೆರಳಿ ಅಲ್ಲಿ ಆಚರಿಸುತ್ತಿದ್ದೇವೆ. ಆದರೆ ಈ ವರ್ಷ ಕೊರೊನಾ ಕಾರಣದಿಂದ ಸಂಭ್ರಮದ ಆಚರಣೆ ಇಲ್ಲ ಎಂದು ಸುಮಲತಾ ಹೇಳಿದರು.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.