• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home job

ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕ : ಅರ್ಜಿ ಆಹ್ವಾನ

Keerthana by Keerthana
in job, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ಷೇರುಪೇಟೆ
ನರೇಗಾ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕ : ಅರ್ಜಿ ಆಹ್ವಾನ
0
SHARES
18
VIEWS
Share on FacebookShare on Twitter

ನರೇಗಾ ಯೋಜನೆಯಲ್ಲಿ (Narega project) ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ (Applications are invited for recruitment) . ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಆನ್ಲೈನ್ ಮೂಲಕ ಸಲ್ಲಿಸಲು (Submit through online) ಕೋರಲಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ. ಮಹಾತ್ಮಗಾಂಧಿ ನರೇಗಾ (Mahatma Gandhi Narega) ಯೋಜನೆಯ ಅನುಷ್ಠಾನಕ್ಕಾಗಿ ಯಾದಗಿರಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಈ ಹುದ್ದೆಗಳಿಗೆ ಬಿ.ಕೆ.ಆರ್.ಸರ್ವೀಸಸ್ ಪ್ರೈವೇಟ್ ಲಿಮಿಟೆಡ್ (BKR SERVICES PRIVATE LIMITED) , ಬೆಂಗಳೂರು ಇವರಿಂದ ಹೊರಗುತ್ತಿಗೆ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ಹೆಸರು ಹುದ್ದೆಗಳ ಸಂಖ್ಯೆ (Name of Posts No. of Posts)
ತಾಂತ್ರಿಕ ಸಹಾಯಕ (ರೇಷ್ಮೆ) 1
ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ 1
ಜಿಲ್ಲಾ ಎಂಐಎಸ್ ಕೋರ್ಡಿನೇಟರ್ 1
ತಾಂತ್ರಿಕ ಸಹಾಯಕ (ತೋಟಗಾರಿಕೆ) 2
ತಾಂತ್ರಿಕ ಸಹಾಯಕ (ಸಿವಿಲ್) 1
ತಾಂತ್ರಿಕ ಸಹಾಯಕ (ಕೃಷಿ) 2
ತಾಂತ್ರಿಕ ಸಹಾಯಕ (ಅರಣ್ಯ) 4

ಹುದ್ದೆಗಳಿಗೆ ಅನುಗುಣವಾಗಿ ಅರ್ಹತೆಗಳ ವಿವರ : (Details of qualifications as per posts)
ತಾಂತ್ರಿಕ ಸಹಾಯಕ (ರೇಷ್ಮೆ) : B.Sc ಅಥವಾ M.Sc ಪದವಿಯನ್ನು ರೇಷ್ಮೆ ವಿಷಯದಲ್ಲಿ ಪಡೆದಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ : B.com ಶಿಕ್ಷಣದ ಜತೆಗೆ ಕಂಪ್ಯೂಟರ್ ಬೇಸಿಕ್ ಶಿಕ್ಷಣ ಪಡೆದಿರಬೇಕು. 21-35 ವರ್ಷ ವಯೋಮಾನದವರಾಗಿರಬೇಕು.
ತಾಂತ್ರಿಕ ಸಹಾಯಕ (ಕೃಷಿ) : B.Sc ಅಥವಾ M.Sc ಅನ್ನು ಕೃಷಿ ವಿಷಯದಲ್ಲಿ ಪಡೆದಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ತಾಂತ್ರಿಕ ಸಹಾಯಕ (ತೋಟಗಾರಿಕೆ) : B.Sc ಅಥವಾ M.Sc ಪದವಿಯನ್ನು ತೋಟಗಾರಿಕೆ ವಿಷಯದಲ್ಲಿ ಪಡೆದಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ಜಿಲ್ಲಾ ಎಂಐಎಸ್ ಕೋರ್ಡಿನೇಟರ್ : ಕಂಪ್ಯೂಟರ್ ಸೈನ್ಸ್ ಅಥವಾ ಇಲೆಕ್ಟ್ರಾನಿಕ್ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ತಾಂತ್ರಿಕ ಸಹಾಯಕ (ಸಿವಿಲ್) : BE/ B.tech ಇನ್ ಸಿವಿಲ್ ಪಾಸ್ ಅಥವಾ ಡಿಪ್ಲೊಮ ಇನ್ ಸಿವಿಲ್ ಪಾಸ್. ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
ತಾಂತ್ರಿಕ ಸಹಾಯಕ (ಅರಣ್ಯ) : B.Sc ಅಥವಾ M.Sc ಪದವಿಯನ್ನು ಅರಣ್ಯ ವಿಷಯದಲ್ಲಿ ಪಡೆದಿರಬೇಕು. ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.

ಪ್ರಮುಖ ದಿನಾಂಕಗಳು : (Important dates)
ಅರ್ಜಿ ಸಲ್ಲಿಸುವ ಆರಂಭಿಕ ದಿನಾಂಕ: 21-12-2024
ಅರ್ಜಿ ಸಲ್ಲಿಸುವ ಕೊನೆ ದಿನಾಂಕ: 04-01-2025

ಅರ್ಜಿ ಸಲ್ಲಿಸುವ ವಿಧಾನ : ಯಾದಗಿರಿ ಸರ್ಕಾರಿ ವೆಬ್ ಪೋರ್ಟಲ್ನ ನೇಮಕಾತಿ ಸೆಕ್ಷನ್ https://yadgir.nic.in/en/notice_category/recruitment/ ಗೆ ಭೇಟಿ ನೀಡಿ.

Tags: (Mahatma Gandhi NaregaBKR SERVICES PRIVATE LIMITEDGovernment jobsIndiajobsKarnatakaMGNarega Scheme

Related News

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ
ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ

October 15, 2026
ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.