• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೆಪ್ಟೆಂಬರ್ 12ರವರೆಗೆ ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ – IMDನಿಂದ ರೆಡ್ ಅಲರ್ಟ್

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಸೆಪ್ಟೆಂಬರ್ 12ರವರೆಗೆ ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ – IMDನಿಂದ ರೆಡ್ ಅಲರ್ಟ್
0
SHARES
10
VIEWS
Share on FacebookShare on Twitter
  • ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ
  • ಕರಾವಳಿ, ಒಳನಾಡು ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆಯಾಗುವ ಸಂಭವ
  • ಭೂಕುಸಿತದ ಎಚ್ಚರಿಕೆ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ IMD

Bengaluru: ಕರ್ನಾಟಕದಲ್ಲಿ ಮಳೆಯ ತೀವ್ರತೆ ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಪ್ರಕಟಿಸಿದೆ. (Red alert from IMD)

ಸೆಪ್ಟೆಂಬರ್ 11 ಮತ್ತು 12ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಭೂಕುಸಿತ ಹಾಗೂ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ.

ಕೊಡಗು, ಕೋಲಾರ, ಮಂಡ್ಯ, ಮೈಸೂರು (Mysore) , ರಾಮನಗರ, ಶಿವಮೊಗ್ಗ, ತುಮಕೂರು (Tumkur) ಮತ್ತು ವಿಜಯನಗರ ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ನಿರೀಕ್ಷೆಯಿದೆ.

ಇದಲ್ಲದೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿಯೂ ಗಮನಾರ್ಹ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ದಕ್ಷಿಣ ಒಳನಾಡು ಕರ್ನಾಟಕದ ಬಳ್ಳಾರಿ, ಬೆಂಗಳೂರು (ನಗರ ಹಾಗೂ ಗ್ರಾಮಾಂತರ), ಚಾಮರಾಜನಗರ (Chamarajanagar) , ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಬಿಬಿಎಂಪಿ (BBMP) ವ್ಯಾಪ್ತಿಯಲ್ಲೂ ಮೋಡಕವಿದ ವಾತಾವರವಿದ್ದು ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.(Red alert from IMD)

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ (Udupi) ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಧ್ಯಮ ಮಳೆಯ ನಿರೀಕ್ಷೆ ಇದೆ.

ಆದರೆ ಕಳೆದ ಕೆಲವು ದಿನಗಳಿಗಿಂತ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಮಾತ್ರ ಹಗುರ ಮಳೆಯ ಸಾಧ್ಯತೆ ಇದೆ.

ಈ ಭಾಗದಲ್ಲಿ ಮಳೆಯ ತೀವ್ರತೆ ಕಡಿಮೆ ಆಗಿದ್ದು ಬಿಸಿಲಿನ ವಾತಾವರಣ ಮುಂದುವರೆಯುತ್ತದೆ.IMDನ ಪ್ರಕಾರ, ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆ (204.5 ಮಿಮೀ ಹೆಚ್ಚು) ಮತ್ತು ಭಾರಿ ಮಳೆ (115.6–204.5 ಮಿಮೀ) ಸಾಧ್ಯತೆ ಇದೆ.

ಜೊತೆಗೆ ಗಂಟೆಗೆ 30–60 ಕಿಮೀ ವೇಗದ ಗಾಳಿ, ಮಿಂಚು-ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಭೂಕುಸಿತದ ಅಪಾಯವಿರುವುದರಿಂದ ವಿಶೇಷ ಎಚ್ಚರಿಕೆ ನೀಡಲಾಗಿದೆ.

ಪ್ರಯಾಣಿಕರು ತಮ್ಮ ಸಂಚಾರದ ವೇಳೆ ರಸ್ತೆ ಮತ್ತು ರೈಲು ಮಾರ್ಗಗಳಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿದ್ದು, ರೆಡ್ ಅಲರ್ಟ್ ನೀಡಲಾದ ಜಿಲ್ಲೆಗಳಲ್ಲಿ ಅನಗತ್ಯ ಪ್ರಯಾಣವನ್ನು ತಪ್ಪಿಸುವಂತೆ ಸೂಚನೆ ನೀಡಲಾಗಿದೆ.

Tags: KarnatakarainweatherWeather Forecast

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.