• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಮೆಕ್ಕಾ, ಮದೀನಾ ಜಿದ್ದಾದಲ್ಲಿ ರೆಡ್ ಅಲರ್ಟ್​: ಭೀಕರ ಮಳೆಗೆ ತತ್ತರಿಸಿದ ಐಷಾರಾಮಿ ನಗರಗಳು

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ಮೆಕ್ಕಾ, ಮದೀನಾ ಜಿದ್ದಾದಲ್ಲಿ ರೆಡ್ ಅಲರ್ಟ್​: ಭೀಕರ ಮಳೆಗೆ ತತ್ತರಿಸಿದ ಐಷಾರಾಮಿ ನಗರಗಳು
0
SHARES
13
VIEWS
Share on FacebookShare on Twitter

Jidda: ಮರಳುಗಾಡು ಸೌದಿ ಅರೇಬಿಯಾದ (Saudi Arabia) ಮಕ್ಕಾದಲ್ಲಿ (Makkah) ಭಾರೀ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿದ್ದಾ ನಗರ (Jeddah city) ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿವೆ ಎಂದು ಸೌದಿ ಪ್ರೆಸ್ ಏಜೆನ್ಸಿ (Saudi Press Agency) ವರದಿ ಮಾಡಿದೆ. ಹಲವಾರು ವಾಹನಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಮದೀನಾದಲ್ಲೂ (Medina) ಇದೇ ರೀತಿಯ ಭಾರೀ ಮಳೆಯಾಗಿದೆ. ಪ್ರವಾಹದಲ್ಲಿ ಕಾರುಗಳಿಂದ ಹಿಡಿದು ಬಸ್‌ಗಳವರೆಗೆ ಸಿಲುಕಿಕೊಂಡಿವೆ. ವಿಪತ್ತು ಪೀಡಿತ ಪ್ರದೇಶದಲ್ಲಿ (Disaster prone area) ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Red Alert in Mecca, Madinah Jeddah

ಮಕ್ಕಾದ ಆಗ್ನೇಯದಲ್ಲಿರುವ ಅಲ್-ಅವಾಲಿ (Al-Awali) ಪ್ರದೇಶದಲ್ಲಿ ಹಲವಾರು ಮಕ್ಕಳು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮಾನವ ಸರಪಳಿ ನಿರ್ಮಿಸಿ ರಕ್ಷಣಾ ಕಾರ್ಯ (Defense work) ನಡೆಸಲಾಗುತ್ತಿದೆ. ಈ ಮಧ್ಯೆ, ಮಕ್ಕಾದಲ್ಲಿ ಒಬ್ಬ ಡೆಲಿವರಿ ಹುಡುಗ ತನ್ನ ಬೈಕ್‌ನಿಂದ ನೀರಿಗೆ ಬೀಳುವ ಹಲವಾರು ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ (Social media) ಹರಿದಾಡುತ್ತಿವೆ. ದೊಡ್ಡ ದೊಡ್ಡ ಮರಗಳು ಮತ್ತು ಇತರ ವಸ್ತುಗಳು ನೀರಿನಲ್ಲಿ ತೇಲಿ ಹೋಗುವುದನ್ನೂ ಕಾಣಬಹುದು. ಮಕ್ಕಾ (Makkah), ಮದೀನಾ (Medina) ಮತ್ತು ಬಂದರು ನಗರವಾದ ಜಿದ್ದಾದಲ್ಲಿ (Jeddah) ಸೌದಿ ಅರೇಬಿಯಾದ ಹವಾಮಾನ ಇಲಾಖೆ (Meteorological Department of Saudi Arabia) ರೆಡ್ ಅಲರ್ಟ್ (Red Alert) ಘೋಷಿಸಿದೆ.

ಇಳಿಜಾರು ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳು ರಭಸವಾಗಿ ಹರಿದು ಬಂದ ಮಳೆ ನೀರಿನಲ್ಲಿ ಕೊಚ್ಚಿ ಹೋದ ದೃಶ್ಯಗಳು ಬೆಚ್ಚಿ ಬೀಳಿಸುವಂತಿದೆ. ಇನ್ನೂ ಪಾರ್ಕಿಂಗ್​ನಲ್ಲಿ ನಿಲ್ಲಿಸಿದ್ದ ಕಾರುಗಳು ಕೂಡ ಜಲಾವೃತವಾಗಿದ್ದು, ಬಿಲ್ಡಿಂಗ್​ಗಳ ಬೇಸ್​ಮೆಂಟ್​ನಲ್ಲಿ ಸುಮಾರು ಮೂರರಿಂದ 4 ಅಡಿಗಳಷ್ಟು ನೀರು ನಿಂತಿದೆ.ಭಾರೀ ಮಳೆ ಹಿನ್ನೆಲೆ ಸೌದಿಯ ಪೂರ್ವ ಪ್ರಾಂತ್ಯ (Eastern Province of Saudi Arabia) ಮತ್ತು ರಿಯಾದ್‌ನಲ್ಲಿ (Riyadh) ಶಾಲೆಗಳನ್ನ ಆನ್‌ಲೈನ್‌ ಮೂಲಕ ನಡೆಸಲಾಗುತ್ತಿದೆ. ಕೆಲ ವಿಮಾನಯಾನಗಳೂ ರದ್ದಾಗಿವೆ. ಸಿರಾಜ್ ಅಲ್-ಖುರಾಶಿಯಿಂದ (Siraj al-Qurashi) ಮೆಕ್ಕಾದ ಪಶ್ಚಿಮದಲ್ಲಿರುವ ಅಲ್-ಶಮ್ಸಿ ಸೇತುವೆ (Al-Shamsi Bridge west of Mecca) ಮಹಾ ಪ್ರವಾಹದಲ್ಲಿ ಮುಳುಗಿದೆ. ಸೌದಿ ಅರೇಬಿಯಾದಲ್ಲಿ (Saudi Arabia) ಅಬ್ಬರದ ಮಳೆಯಾಗ್ತಿದೆ. ಸದ್ಯ ಸಾರ್ವಜನಿಕರು ಮನೆಗಳಿಂದ ಹೊರಬಾರದಂತೆ ಸ್ಥಳೀಯ ಅಧಿಕಾರಿಗಳು (Local authorities) ಎಚ್ಚರಿಕೆ ನೀಡಿದ್ದಾರೆ.

Tags: jiddaMakkahmedinaMeteorological Department of Saudi Arabiarain alertSiraj al-QurashiSoudi Arebiasoudi press agency

Related News

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್

May 23, 2025
ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್
ಪ್ರಮುಖ ಸುದ್ದಿ

ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್

May 23, 2025
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್
ಪ್ರಮುಖ ಸುದ್ದಿ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್

May 23, 2025
ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ದೇಶ-ವಿದೇಶ

ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ

May 23, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.