Visit Channel

ರಸ್ತೆ ಅಪಘಾತ: ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರ

69cb07bf-9344-4580-b4c0-975ce54eb93c

ಬೆಂಗಳೂರು,14,: ಬನ್ನೇರುಘಟ್ಟ ರಸ್ತೆಯಲ್ಲಿ ಬೈಕ್‌ ಅಪಘಾತವಾಗಿ ಸ್ಯಾಂಡಲ್‌ವುಡ್‌ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್‌ ಅವರಿಗೆ ಗಂಭೀರ ಗಾಯಗಳಾಗಿವೆ.

ಶನಿವಾರ ರಾತ್ರಿ ಬೈಕ್‌ ಅಪಘಾತವಾಗಿದ್ದು, ಸಂಚಾರಿ ವಿಜಯ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯ್‌ಗೆ ಮೆದುಳಿನ ಭಾಗ ಹಾಗೂ ತೊಡೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೆದುಳಿನ ಭಾಗದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ‌‌.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.