• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ನನ್ನ ಮಗು ಸಾವನ್ನಪ್ಪಿದೆ, ನನಗೆ ಸ್ವಲ್ಪ ಸಮಯ ಬೇಕಿದೆ ; ಭಾವನಾತ್ಮಕವಾಗಿ ಪೋಸ್ಟ್ ಮಾಡಿದ ರೊನಾಲ್ಡೋ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
football
0
SHARES
0
VIEWS
Share on FacebookShare on Twitter

ಲೆಜೆಂಡರಿ ಫುಟ್ಬಾಲ್(Football) ಆಟಗಾರ ಕ್ರಿಸ್ಟಿಯಾನೋ ರೊನಾಲ್ಡೊ(Cristiano Ronaldo) ಸೋಮವಾರ ಮತ್ತು ತಮ್ಮ ಪತ್ನಿ ಜಾರ್ಜಿನಾ ರೋಡ್ರಿಗಸ್ ಅವಳಿ-ಜವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆದ್ರೆ, ಒಂದು ಮಗು ಆರೋಗ್ಯವಾಗಿದ್ದರೆ, ಮತ್ತೊಂದು ಮಗು ಮರಣ ಹೊಂದಿದೆ.

cristiano

ಅವಳಿ-ಜವಳಿಯಲ್ಲಿ ಒಂದು ಮಗುವನ್ನು ಕಳೆದುಕೊಂಡಿದ್ದಾರೆ ರೊನಾಲ್ಡೊ ದಂಪತಿ. ಈ ಕುರಿತು ರೊನಾಲ್ಡೊ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ಮಗು ಸಾವನ್ನಪ್ಪಿದೆ. ಹೀಗಾಗಿ ನನಗೆ ಸ್ವಲ್ಪ ಸಮಯ ಬೇಕಿದೆ ಎಂದು ಬರೆದು ಪೋಸ್ಟ್‌ ಮಾಡಿದ್ದಾರೆ. ಈ ಪೋಸ್ಟ್‌ ಓದಿದ ಅಭಿಮಾನಿಗಳು ರೊನಾಲ್ಡೊ ಅವರ ಭಾವನಾತ್ಮಕ ಪೋಸ್ಟ್‌ಗೆ ಕಣ್ಣಿರಿಟ್ಟಿದ್ದಾರೆ. ಗಂಡು ಮಗುವಿನ ಸಾವಿನ ವಿಷಯ ತೀವ್ರ ದುಖಃ ತಂದಿದ್ದು, ಈ ನೋವಿನಿಂದ ಹೊರಬರಲು ನನಗೆ ವೈಯುಕ್ತಿಕ ಸಮಯ ಬೇಕಿದೆ ಎಂದು ಹೇಳಿಕೊಂಡಿದ್ದಾರೆ.

pic.twitter.com/vRNVCoegOW

— Cristiano Ronaldo (@Cristiano) April 18, 2022

ರೊನಾಲ್ಡೊ ಮತ್ತು ಜಾರ್ಜಿನಾ ಅವರು ಅವಳಿ ಶಿಶುಗಳಿಗೆ ಪೋಷಕರಾಗಲಿದ್ದಾರೆ ಎಂದು ಖಚಿತಪಡಿಸಲು ಈ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಘೋಷಣೆ ಮಾಡಿದ್ದರು.ಇತರ ನಾಲ್ಕು ಮಕ್ಕಳ ತಂದೆಯಾಗಿರುವ ರೊನಾಲ್ಡೊ ಅವರಿಗೆ ಕ್ರಿಸ್ಟಿಯಾನೋ ಜೂನಿಯರ್, ಮಾಟಿಯೊ ಮತ್ತು ಹೆಣ್ಣುಮಕ್ಕಳಾದ ಇವಾ ಮತ್ತು ಅಲಾನಾ ಎಂಬ ಮಕ್ಕಳಿದ್ದಾರೆ. “ಬಹಳ ದುಃಖದಿಂದ ನಮ್ಮ ಗಂಡು ಮಗು ತೀರಿಕೊಂಡಿದೆ ಎಂದು ಹೇಳಬೇಕಾಗಿದೆ. ಇದು ಯಾವುದೇ ಪೋಷಕರು ಅನುಭವಿಸಲಾಗದಂತ ದೊಡ್ಡ ನೋವು” ಎಂದು ರೊನಾಲ್ಡೊ ಬರೆದು ಪೋಸ್ಟ್‌ ಮಾಡಿದ್ದಾರೆ.

Tags: cristianoronaldoDeathfootballplayer

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.