Visit Channel

ಎರಡೂ ಡೋಸ್ ಪಡೆದ ಪ್ರವಾಸಿಗರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯಗೊಳಿಸಬಾರದು: ರಾಜ್ಯಗಳಿಗೆ ಕೇಂದ್ರ ಸೂಚನೆ

download

ನವದೆಹಲಿ, ಆ. 13: ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದ ಪ್ರವಾಸಿಗರಿಗೆ ಆರ್‌ಟಿಪಿಸಿಆರ್ ವರದಿ ಕಡ್ಡಾಯಗೊಳಿಸಬಾರದು ಎಂದು ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸೂಚಿಸಿದೆ.
ಈ ವಿಚಾರವಾಗಿ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದ್ದು, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಪ್ರವಾಸೋದ್ಯಮ ಇಲಾಖೆಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಭಾರತೀಯ ಪ್ರವಾಸೋದ್ಯಮ ಹಾಗೂ ಆತಿಥ್ಯ ಸಂಘಟನೆಗಳ ಒಕ್ಕೂಟದ ಜತೆ ಕೇಂದ್ರ ಪ್ರವಾಸೋದ್ಯಮ ಕಾರ್ಯದರ್ಶಿಗಳು ಆಗಸ್ಟ್ 5ರಂದು ನಡೆದ ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಮಹಾರಾಷ್ಟ್ರ ಮತ್ತು ಸಿಕ್ಕಿಂ ರಾಜ್ಯಗಳು ಮಾತ್ರ ಲಸಿಕೆಯ ಎರಡೂ ಡೋಸ್ ಪಡೆದ ಪ್ರವಾಸಿಗರ ಪ್ರವೇಶಕ್ಕೆ ಆರ್‌ಟಿಪಿಸಿಆರ್ ವರದಿ ಇಲ್ಲದೆ ಅನುಮತಿ ನೀಡುತ್ತಿವೆ.

ಪಶ್ಚಿಮ ಬಂಗಾಳ (ಮುಂಬೈ, ಪುಣೆ ಮತ್ತು ಚೆನ್ನೈಯಿಂದ ಬರುವವರಿಗೆ), ಕರ್ನಾಟಕ, ಗೋವಾ ಮತ್ತು ಛತ್ತೀಸಗಡದಲ್ಲಿ ಲಸಿಕೆಯ ಎರಡೂ ಡೋಸ್ ಪಡೆದ ಪ್ರವಾಸಿಗರೂ ಆರ್‌ಟಿಪಿಸಿಆರ್‌ ವರದಿ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.