ಎಸ್. ಆರ್ ವಿಶ್ವನಾಥ್‌ಗೆ ಮಹತ್ವದ ಹುದ್ದೆ

ಬೆಂಗಳೂರು, ನ. 26: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿದೆ. ಎಸ್‌. ಆರ್‌ ವಿಶ್ವನಾಥ್‌ ಇಂದು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.  

ಈ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಎಸ್‌. ಆರ್‌ ವಿಶ್ವನಾಥ್‌ ತಮ್ಮ ಟ್ವಿಟರ್‌ ಖಾತೆಯಲ್ಲಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

Exit mobile version