• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸಲ್ಮಾನ್ ಖಾನ್ ಕಂಬ್ಯಾಕ್‌: ಗಲ್ಲಾಪೆಟ್ಟಿಗೆ ಗೆಲ್ಲುತ್ತಾ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ?

Teju Srinivas by Teju Srinivas
in Vijaya Time, ಮನರಂಜನೆ
ಸಲ್ಮಾನ್ ಖಾನ್ ಕಂಬ್ಯಾಕ್‌: ಗಲ್ಲಾಪೆಟ್ಟಿಗೆ ಗೆಲ್ಲುತ್ತಾ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಸಿನಿಮಾ?
0
SHARES
100
VIEWS
Share on FacebookShare on Twitter

Mumbai: ಬಹಳ ದಿನಗಳ ಬಳಿಕ ಬಾಲಿವುಡ್ನ ಭಾಯ್‌ಜಾನ್‌ ಸಲ್ಮಾನ್‌ಖಾನ್ (Salman Khan) ಕಂಬ್ಯಾಕ್‌ ಮಾಡಿದ್ದಾರೆ. ಬಹು ನಿರೀಕ್ಷಿತ ಸಿನೆಮಾ ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ ಇಂದು ಏಪ್ರಿಲ್ 21 ರಿಲೀಸ್ ಆಗಿದೆ. ತಮಿಳಿನ ‘ವೀರಂ’(2014) ಚಿತ್ರದ ರೀಮೇಕ್‌ (Remake) ಆಗಿರುವ ಈ ಚಿತ್ರದ ಮೂಲಕ ಸಲ್ಮಾನ್‌ ಮತ್ತೆ ಚಿತ್ರಪ್ರೇಮಿಗಳನ್ನು ರಂಜಿಸಲು ಮತ್ತೆ ಬೆಳ್ಳಿ ತೆರೆಮೇಲೆ ಕಾಣಿಸಿಕೊಂಡಿದ್ದಾರೆ. ಕೊರೋನಾ ಹಾಗೂ ಕೆಲವು ಕಾರಣದಿಂದ ಸಲ್ಮಾನ್ ಖಾನ್ ಸಿನಿಮಾಗಳು ರಿಲೀಸ್ ಆಗಿರಲಿಲ್ಲ. ಸದ್ಯ ಮೂರು ನಾಲ್ಕು ವರ್ಷಗಳ ಬಳಿಕ ದೊಡ್ಡ ಪರದೆಗಳ ಮೇಲೆ ಅವರು ಕಂಬ್ಯಾಕ್ ಮಾಡಿದ್ದಾರೆ.

salman khan


‘ಕಿಸಿ ಕಾ ಭಾಯ್ ಕಿಸಿ ಕಿ ಜಾನ್’(Kisi Ka Bhai Kisi Ki Jaan) ಸಾಹಸಮಯ ಚಿತ್ರವಾಗಿದ್ದು, ಇದನ್ನು ಫರ್ಹಾದ್‌ ಸಾಮ್ಮಿ ನಿರ್ದೇಶಿಸಿದ್ದಾರೆ. ಇದನ್ನು ಸಲ್ಮಾನ್‌ ಖಾನ್‌ ಫಿಲಂಸ್‌ ನಿರ್ಮಿಸಿದೆ. ಈ ಚಿತ್ರದಲ್ಲಿ ಸಲ್ಮಾನ್ ಖಾನ್ , ವೆಂಕಟೇಶ್ , ಪೂಜಾ ಹೆಗ್ಡೆ (Pooja Hegde) ಮತ್ತು ಜಗಪತಿ ಬಾಬು ಅವರು ಸಮಗ್ರ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಸಾಹಸಮಯ ಕೌಟುಂಬಿಕ ಚಿತ್ರ ಇದಾಗಿದ್ದು, ಈ ಚಿತ್ರವನ್ನು ಮಾಸ್ ಎಂಟರ್ಟೇನರ್ ಎಂದು ಅಭಿಮಾನಿಗಳು ಕರೆಯುತ್ತಿದ್ದಾರೆ.

new movie


ಬಾಲಿವುಡ್ನಲ್ಲಿ (Bollywood) ಯಾವುದೇ ರಿಮೇಕ್ ಚಿತ್ರಗಳು ಸದ್ದು ಮಾಡುತ್ತಿಲ್ಲ. ಈ ವರ್ಷ ರಿಲೀಸ್ ಆದ ಅನೇಕ ರಿಮೇಕ್ ಸಿನಿಮಾಗಳು ಸೋತಿವೆ. ಆದಾಗ್ಯೂ ಸಲ್ಮಾನ್ ಖಾನ್ ಅವರು 2014ರಲ್ಲಿ ರಿಲೀಸ್ ಆದ ತಮಿಳಿನ ವೀರಂ ಚಿತ್ರವನ್ನು ರಿಮೇಕ್ ಮಾಡಿದ್ದಾರೆ. ಮೂಲ ಚಿತ್ರದಲ್ಲಿ ಸಾಕಷ್ಟು ಆ್ಯಕ್ಷನ್ (Action) ಇತ್ತು. ಈ ಕಾರಣಕ್ಕೆ ಸಲ್ಲು ಇದನ್ನು ರಿಮೇಕ್ ಮಾಡುವ ನಿರ್ಧಾರಕ್ಕೆ ಬಂದರು. ಹೋಂ ಬ್ಯಾನರ್ನಲ್ಲಿ ಅವರು ಚಿತ್ರ ನಿರ್ಮಾಣ ಮಾಡಿದ್ದಾರೆ.

Tags: BollywoodMumbainewmoviesalmankhan

Related News

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ
Vijaya Time

ಇರಾನ್‌ಗೆ ಪ್ರಯಾಣ ಬೇಡ, ಅಲ್ಲಿರುವ ಭಾರತೀಯರು ತಕ್ಷಣ ವಾಪಸ್ ಬನ್ನಿ: ಭಾರತೀಯ ರಾಯಭಾರಿ ಕಚೇರಿಯಿಂದ ತುರ್ತು ಸೂಚನೆ

June 8, 2026
ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ
ಪ್ರಮುಖ ಸುದ್ದಿ

ಆನ್‌ಲೈನ್ ಗೇಮಿಂಗ್ ಸಂಸ್ಥೆಗಳಿಗೆ ಶಾಕ್ ನೀಡಿದ ಸುಪ್ರೀಂ : ಶೇ. 28 ಜಿಎಸ್‌ಟಿ ಕಡ್ಡಾಯ; ₹1.5 ಲಕ್ಷ ಕೋಟಿ ಹಳೆ ತೆರಿಗೆ ಬಾಕಿ ಪಾವತಿಗೆ ಆದೇಶ

May 28, 2026
CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ
Vijaya Time

CMRL-ಎಕ್ಸಲಾಜಿಕ್ ಪ್ರಕರಣಕ್ಕೆ ಹೊಸ ತಿರುವು : ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ನಿವಾಸದ ಮೇಲೆ ಇಡಿ ದಾಳಿ

May 27, 2026
IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು
Vijaya Time

IAFಗೆ ಮತ್ತಷ್ಟು ಬಲ: 114 ಹೊಸ ರಫೇಲ್ ಯುದ್ಧ ವಿಮಾನ ಖರೀದಿಗೆ ಭಾರತ ಸಜ್ಜು

May 25, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.