• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಸೆಲ್ಫಿ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ ನಟಿ ಸಮಂತಾ ; ಅಷ್ಟಕ್ಕೂ ನಟಿ ಹೇಳಿದ್ದೇನು?

Rashmitha Anish by Rashmitha Anish
in ಮನರಂಜನೆ
ಸೆಲ್ಫಿ ಮೂಲಕ ಅಭಿಮಾನಿಗಳಿಗೆ ಮನವಿ ಮಾಡಿದ ನಟಿ ಸಮಂತಾ ; ಅಷ್ಟಕ್ಕೂ ನಟಿ ಹೇಳಿದ್ದೇನು?
0
SHARES
16
VIEWS
Share on FacebookShare on Twitter

India : ತೆಲುಗು ಚಿತ್ರರಂಗದ ನಟಿ ಸಮಂತಾ ರುತ್ ಪ್ರಭು(Samantha Ruth Prabhu) ಅವರು ಸೆಲ್ಫಿ ಮತ್ತು ಚಿಕ್ಕ ಟಿಪ್ಪಣಿಯೊಂದನ್ನು ಸಾಮಾಜಿಕ ಜಾಲತಾಣದ(Social Media) ಖಾತೆಯ ಮೂಲಕ ತಮ್ಮ ಅಭಿಮಾನಿಗಳೊಂದಿಗೆ (Samantha appealed fans) ಹಂಚಿಕೊಂಡಿದ್ದಾರೆ.

ತಮ್ಮ ಮುಂಬರುವ ತೆಲುಗು ಚಿತ್ರ ಶಾಕುಂತಲಂ(Shakunthalam) ಬಿಡುಗಡೆಗೆ ಸಜ್ಜಾಗುತ್ತಿರುವ ನಟಿ ಸಮಂತಾ ರುತ್ ಪ್ರಭು, ಜನರು ಪರಸ್ಪರ ಪ್ರೀತಿ ತೋರುವಂತೆ ಕೇಳಿಕೊಂಡಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ(Instagram story) ಪೋಸ್ಟ್‌ ಮಾಡಿದ ಅವರು, ಒಂದು ಸೆಲ್ಫಿಯೊಟ್ಟಿಗೆ ಚಿಕ್ಕ ಟಿಪ್ಪಣಿಯನ್ನು ಬರೆದು ಪೋಸ್ಟ್‌ ಮಾಡಿದ್ದಾರೆ.

Samantha appealed fans

ಕ್ಲೋಸ್-ಅಪ್ ಸೆಲ್ಫಿಯಲ್ಲಿ, ನಟಿ ಸಮಂತಾ ರುತ್‌ ಪ್ರಭು ಅವರು ಫೋಟೊದಲ್ಲಿ ಬೂದು ಬಣ್ಣದ ಉಡುಪನ್ನು ಧರಿಸಿ, ಸೆಲ್ಫಿ ತೆಗೆದುಕೊಂಡಿದ್ದಾರೆ. ಜನರು ಪ್ರತಿದಿನ ಯಾವ ರೀತಿಯ ಹೋರಾಟಗಳನ್ನು (Samantha appealed fans) ನಡೆಸುತ್ತಿದ್ದಾರೆಂದು ಯಾರಿಗೂ ತಿಳಿದಿಲ್ಲ.

ಎಲ್ಲರೂ ಪರಸ್ಪರ ಪ್ರೀತಿ ತೋರಬೇಕು ಎಂದು ಹೇಳಿದರು. ನಾನು ಜೀವನದಲ್ಲಿ ಎಷ್ಟೇ ಹೋರಾಟಗಳನ್ನು ಎದುರಿಸಿದರೂ ಒಂದು ವಿಷಯವು ಬದಲಾಗುವುದಿಲ್ಲ.

ನಾನು ಸಿನಿಮಾವನ್ನು(Cinema) ಎಷ್ಟು ಪ್ರೀತಿಸುತ್ತೇನೆ ಮತ್ತು ಸಿನಿಮಾ ನನ್ನನ್ನು ಅಷ್ಟೇ ಪ್ರೀತಿಸುತ್ತದೆ. ಶಾಕುಂತಲಂ ಚಿತ್ರದೊಂದಿಗೆ ಈ ಪ್ರೀತಿಯು ಬಹುಮಟ್ಟಿಗೆ ಬೆಳೆಯುತ್ತದೆ ಎಂದು ನಾನು ಬಲವಾಗಿ ನಂಬುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಬಜೆಟ್‌ : ಬೊಮ್ಮಾಯಿ ನೀಡಿದ ಕೊಡುಗೆಗಳ ವಿವರಗಳು

ಇನ್ನು ನಟಿ ಸಮಂತಾ ಅವರು ತಮಗಿರುವ ಅಪರೂಪದ ಕಾಯಿಲೆಯ ಬಗ್ಗೆ ಬಹಿರಂಗಪಡಿಸಿದ ನಂತರ, ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವದಂತಿಗಳು ಭಾರಿ ಸುದ್ದಿಯಾಗಿತ್ತು!

ಯಶೋದಾ(Yashoda) ಚಿತ್ರದ ಪ್ರಚಾರ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ ಅವರು, ಈ ವಿಷಯ ಹಂಚಿಕೊಳ್ಳುವಾಗ ಭಾವುಕರಾದ ನಟಿ ಸಮಂತಾ, ಕೆಲವು ದಿನಗಳು ಒಳ್ಳೆಯದು, ಕೆಲವು ಕೆಟ್ಟವು.

ಇನ್ನೂ ಒಂದು ಹೆಜ್ಜೆ ಇಡುವುದು ಕಷ್ಟ ಎಂದು ನಾನು ಭಾವಿಸಿದೆ! ಆದರೆ ನಾನು ಹಿಂತಿರುಗಿ ನೋಡಿದಾಗ, ನಾನು ತುಂಬಾ ಹಾದು ಹೋಗಿದ್ದೇನೆ ಮತ್ತು ಇಲ್ಲಿಯವರೆಗೂ ಬಂದಿದ್ದೇನೆ ಎಂಬುದು ನನಗೆ ಆಶ್ಚರ್ಯವಾಗುತ್ತದೆ.

Samantha appealed fans

ನಾನು ಹೋರಾಡಲು ಇಲ್ಲಿದ್ದೇನೆ. ನಾನು ಒಂದು ವಿಷಯವನ್ನು ಸ್ಪಷ್ಟಪಡಿಸಲು ಬಯಸುತ್ತೇನೆ. ನನ್ನ ಸ್ಥಿತಿಯನ್ನು ಜೀವಕ್ಕೆ ಅಪಾಯಕಾರಿ ಎಂದು ವಿವರಿಸುವ ಬಹಳಷ್ಟು ಮಾಧ್ಯಮಗಳ ಲೇಖನಗಳನ್ನು ನಾನು ನೋಡಿದೆ.

ನಾನು ಇರುವ ಹಂತ, ಇದು ಜೀವಕ್ಕೆ ಅಪಾಯಕಾರಿ ಅಲ್ಲ. ಈ ಸಮಯದಲ್ಲಿ, ನಾನು ಇನ್ನೂ ಸತ್ತಿಲ್ಲ! ಆ ಸುದ್ದಿಗಳು ತುಂಬಾ ಅಗತ್ಯವೆಂದು ನಾನು ಭಾವಿಸುವುದಿಲ್ಲ ಎಂದು ಹೇಳಿದರು.

ಕಳೆದ ವಾರ, ನಟಿ ಸಮಂತಾ ಅವರು ತಮಿಳುನಾಡಿನ(Tamilnadu) ಪಝನಿ ದೇವಸ್ಥಾನಕ್ಕೆ ಭೇಟಿ ನೀಡಿದರು.

offline journalism course

ದೇವಸ್ಥಾನದ 600 ಮೆಟ್ಟಿಲುಗಳನ್ನು ಹತ್ತಿ ದೇವಸ್ಥಾನದ ತುದಿಯನ್ನು ತಲುಪುವ ಆಚರಣೆಯ ಭಾಗವಾಗಿ ಪ್ರತಿ ಹಂತದಲ್ಲೂ ಕರ್ಪೂರವನ್ನು ಬೆಳಗಿಸಿದರು.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಫೋಟೊಗಳನ್ನು ಅಭಿಮಾನಿಗಳೊಟ್ಟಿಗೆ ಹಂಚಿಕೊಂಡರು.

ಕಳೆದ ಎರಡು ವರ್ಷಗಳಲ್ಲಿ ನಟಿ ಸಮಂತಾ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಕುಗ್ಗಿದ್ದರು! ನವೆಂಬರ್‌ನಲ್ಲಿ ಅವರಿಗೆ ಮಯೋಸಿಟಿಸ್ ಎಂಬ ಅಪರೂಪದ ಖಾಯಿಲೆ ಇರುವುದು ಪತ್ತೆಯಾಯಿತು.

ಕಳೆದ ತಿಂಗಳು, ಶಾಕುಂತಲಂ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಾ ಭಾವುಕರಾದ ನಟಿ ಸಮಂತಾ ಅವರು, ಇತ್ತೀಚಿನ ಘಟನೆಗಳನ್ನು ನೆನೆದು ಹಂಚಿಕೊಂಡರು.

Tags: "Samanthacinemaentertainment

Related News

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.