• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸಂಭಾಲ್‌ ಆಸ್ಪತ್ರೆಯ ಸ್ವೀಪರ್‌ ಹಾಗೂ ವಾರ್ಡ್‌ ಹುಡುಗ ಅಮಾನತು

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಸಂಭಾಲ್‌ ಆಸ್ಪತ್ರೆಯ ಸ್ವೀಪರ್‌ ಹಾಗೂ ವಾರ್ಡ್‌ ಹುಡುಗ ಅಮಾನತು
0
SHARES
0
VIEWS
Share on FacebookShare on Twitter

ಉತ್ತರ ಪ್ರದೇಶ, ನ. 27: ಸಂಭಾಲ್‌ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವೀಪರ್‌ ಹಾಗೂ ವಾರ್ಡ್‌ ಹುಡುಗನನ್ನು ಅಮಾನತುಗೊಳಿಸಿದೆ ಎಂದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.  

ರಸ್ತೆ ಅಪಘಾತದಿಂದ ಮೃತಪಟ್ಟ ಬಾಲಕಿಯ ಶವ ಉತ್ತರ ಪ್ರದೇಶದ ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆಯನ್ನು ನಡೆಸಿ ಸ್ಟ್ರೆಚರ್‌ನಲ್ಲಿ ಅನಾಥವಾಗಿ ಇಡಲಾಗಿತ್ತು. ನಾಯಿಯೊಂದು ಈ ಶವವನ್ನು ತಿನ್ನುತ್ತಿರುವ ಮನಕಲುಕುವ ದೃಶ್ಯ ವು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

ಈ ಬಗ್ಗೆ ಮಾತನಾಡಿದ ಮೃತ ಬಾಲಕಿಯ ತಂದೆ, “ಈ ಘಟನೆಗೆ ಸಂಪೂರ್ಣವಾಗಿ ಆಸ್ಪತ್ರೆಯ ಅಧಿಕಾರಿಗಳ ಸಂಪೂರ್ಣ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿದ್ದಾರೆ. ಆಸ್ಪತ್ರೆಯ ಸಿಬ್ಬಂದಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಗಮನಿಸಿದೇ ಬಿಟ್ಟಿದ್ದರಿಂದ ಈ ಘಟನೆ ನಡೆದಿದೆ” ಎಂದು ದೂರಿದ್ದಾರೆ.

ಅನೇಕ ಶವಗಳಿದ್ದರಿಂದ ಈ ಬೇಜವಬ್ದಾರಿತನ ನಡೆದಿದ್ದು, ಅದಗ್ಯೂ ಸ್ವೀಪರ್‌ ಹಾಗೂ ವಾರ್ಡ್‌ ಹುಡುಗನನ್ನು ಅಮಾನತುಗೊಳಿಸಲಾಗಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

Related News

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ
ಪ್ರಮುಖ ಸುದ್ದಿ

ತಾಂತ್ರಿಕ ದೋಷದಿಂದ ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್ ಸ್ಥಳಾಂತರ: ಮತ್ತೆ ಸಂಚಾರ ಆರಂಭ

October 3, 2023
ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ
ಆರೋಗ್ಯ

ಸಕ್ಕರೆ ಕಾಯಿಲೆಯಿಂದ ನೀವು ಬಳಲುತ್ತಿದ್ದೀರಾ? ಹಾಗಾದ್ರೆ ಡ್ರೈಫ್ರೂಟ್ಸ್ ಅನ್ನು ಈ ರೀತಿ ಸೇವಿಸಿ

October 3, 2023
ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.