• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಂಪುಟ ‌ವಿಸ್ತರಣೆಗೆ ಮುಹೂರ್ತ ಫಿಕ್ಸ್: 7 ಶಾಸಕರ ಸಂಪುಟ ಸೇರ್ಪಡೆಗೆ ವರಿಷ್ಠರ ಸಮ್ಮತಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಸಂಪುಟ ‌ವಿಸ್ತರಣೆಗೆ ಮುಹೂರ್ತ ಫಿಕ್ಸ್: 7 ಶಾಸಕರ ಸಂಪುಟ ಸೇರ್ಪಡೆಗೆ ವರಿಷ್ಠರ ಸಮ್ಮತಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 11: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಬೇಟಿ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ದೊರೆತಿದ್ದು, ಸಂಪುಟಕ್ಕೆ 7 ಶಾಸಕರ ಸೇರ್ಪಡೆಗೆ ಕಾಲ ಕೂಡಿ ಬಂದಿದೆ.

ದೆಹಲಿಯಲ್ಲಿ ಭಾನುವಾರ ವರಿಷ್ಠರನ್ನು ಭೇಟಿಯಾಗಿ ವಾಪಸ್ಸಾದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇದೇ ಜ.13ರಂದು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಪುಟಕ್ಕೆ ಸೇರಲಿರುವ 7 ಮಂದಿ ಹೆಸರುಗಳನ್ನು ನಂತರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್​ ಗ್ರೀನ್ ಸಿಗ್ನಲ್​ ಕೊಟ್ಟಿದೆ. ಕೆಐಎಬಿಯಿಂದ ಹೊರ ಬರುತ್ತಿದ್ದಂತೆ ಸಿಎಂ ಬಿಎಸ್​ವೈಗೆ ಕರೆ ಮಾಡಿ ಬಿಜೆಪಿ ವರಿಷ್ಠರು ಮಾಹಿತಿ ನೀಡಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಿಸಲು ಸಿಎಂ ಬಿಎಸ್​ವೈಗೆ ಅನುಮತಿ ಸಿಕ್ಕಿದೆ.
ನೂತನ ಸಚಿವರಾಗುವ ಸಂಭಾವ್ಯರ ಪಟ್ಟಿಯಲ್ಲಿ ಎಂ.ಟಿ.ಬಿ. ನಾಗರಾಜ್, ಮುನಿರತ್ನ, ಆರ್.ಶಂಕರ್, ಉಮೇಶ್‌ ಕತ್ತಿ, ಸಿ.ಪಿ.ಯೋಗೀಶ್ವರ್, ಹಾಲಪ್ಪ ಆಚಾರ್, ಸುನಿಲ್‌ ಕುಮಾರ್‌ ಹಾಗೂ ಅರವಿಂದ್‌ ಲಿಂಬಾವಳಿಯ ಹೆಸರು ಪ್ರಮುಖವಾಗಿ ಕೇಳಿಬಂದಿದೆ.

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.