Visit Channel

ಮರಳು ಮಿಶ್ರಿತ ಬಿರುಗಾಳಿ: 20 ವಾಹನಗಳು ಒಂದಕ್ಕೊಂದು ಡಿಕ್ಕಿ, ಏಳು ಮಂದಿ ಸಾವು

800px-Sandstorm_in_Al_Asad,_Iraq

ಅಮೆರಿಕಾ ಜು 26: ಮರಳು, ಧೂಳು ಸಹಿತ ಗಾಳಿಯಿಂದಾಗಿ, 20 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡು ಏಳು ಮಂದಿ ಮೃತಪಟ್ಟ ಘಟನೆ ಯುಎಸ್​ನ ಯೂಟಾ ರಾಜ್ಯದಲ್ಲಿ ನಡೆದಿದೆ.

ಮರಳು ಬಿರುಗಾಳಿಯಿಂದಾಗಿ ವಾಹನ ಚಾಲಕರಿಗೆ ಕಣ್ಣು ಬಿಡದಂತಾಗಿದೆ. ಹೀಗಾಗಿ ವಾಹನಗಳು ಒಂದಕ್ಕೊಂದು ಗುದ್ದಿಕೊಂಡಿದ್ದು, ಏಳು ಮಂದಿಯ ಪ್ರಾಣ ಕಳೆದುಕೊಂಡಿದ್ದಾರೆ, ಅನೇಕರು ಗಂಭೀರವಾಗಿ ಗಾಯಗೊಂಡಿದೆ ಎಂದು ಯೂಟಾದ ಸಾರ್ವಜನಿಕ ಸೇವಾ ವಿಭಾಗ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಯೂಟಾದ ಕಾನೋಶ್​ ಬಳಿ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ನಿಖರವಾಗಿ ಎಷ್ಟು ಜನರು ಗಾಯಗೊಂಡಿದ್ದಾರೆಂದು ಸಾರ್ವಜನಿಕ ಸೇವಾ ವಿಭಾಗ ತಿಳಿಸಿಲ್ಲ. ಆದರೆ ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.