Visit Channel

ಸರಳವಾಗಿ ನಡೆದ ಕುಶಾಲನಗರದ ಗಣಪತಿ ದೇವಾಲಯ ರಥೋತ್ಸವ

WhatsApp Image 2020-12-04 at 10.33.02 AM

ಕೊಡಗು, ಡಿ. 04: ಕೊರೊನಾ‌ ಹಿನ್ನೆಲೆಯಲ್ಲಿ ಕುಶಾಲನಗರ ಗಣಪತಿ ದೇವಾಲಯದ ವಾರ್ಷಿಕ ರಥೋತ್ಸವ ಸರಳ, ಸಂಪ್ರಾದಾಯಿಕವಾಗಿ ಜರುಗಿತು.

ಕೋವಿಡ್ ಮಾರ್ಗಸೂಚಿ ಅನ್ವಯ ಜನಜಂಗುಳಿ ಇಲ್ಲದೆ ಸರಳವಾಗಿ ರಥೋತ್ಸವ ನಡೆಸಲಾಯಿತು. ಮಧ್ಯಾಹ್ನದ ಬದಲಾಗಿ ಬೆಳಗ್ಗೆ 8.30ಕ್ಕೆ ರಥೋತ್ಸವದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಅಪ್ಪಚ್ಚುರಂಜನ್ ಭಾಗಿಯಾಗಿದ್ದರು.

ಪ್ರತಿ ವರ್ಷ ಅದ್ಧೂರಿಯಾಗಿ ನಡೆಯುತ್ತಿದ್ದ ರಥೋತ್ಸವದಲ್ಲಿ ಹಲವು ಕಾರ್ಯಕ್ರಮಗಳು ನಡೆಯುತ್ತಿತ್ತು. ಆದರೆ ಕೋವಿಡ್-೧೯ ಹಿನ್ನೆಲೆಯಲ್ಲಿ ಈ ಬಾರಿ ಜಾತ್ರೆ, ಗೋಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ‌.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.