Visit Channel

SBI ,PNB ಬ್ಯಾಂಕ್ ಗ್ರಾಹಕರಿಗೆ ಸಾಲದ ರಿಯಾಯಿತಿ

pnb_sbi_news_final_26-0218_26_02_2018

ಬ್ಯಾಂಕ್ ಆಫ್ ಬರೋಡಾ ಹಬ್ಬದ ಸೀಸನನ್ನು ಗಮನದಲ್ಲಿಟ್ಟುಕೊಂಡು ತನ್ನ ಗ್ರಾಹಕರಿಗೆ ಗೃಹ ಸಾಲ ಮತ್ತು ಕಾರು ಸಾಲದ ಮೇಲೆ ರಿಯಾಯಿತಿ  ಘೋಷಿಸಿದೆ. ಈ ಹಿಂದೆ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಕೂಡ ಗೃಹ ಸಾಲದ ಬಡ್ಡಿದರಗಳನ್ನು ಕಡಿಮೆ ಮಾಡುವುದಾಗಿ ಘೋಷಿಸಿದ್ದು, ಈ ಮೂಲಕ ಗ್ರಾಹಕರಿಗೆ ಹಲವು ಪ್ರಯೋಜವನ್ನು ನೀಡಲು ಬ್ಯಾಂಕ್ಗಳು ಮುಂದಾಗಿವೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.