• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶಾಸಕರು, ಸಂಸದರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: ಸುಪ್ರೀಂ ಮಹತ್ವದ ತೀರ್ಪು

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
Supreme Court Latest Update

Supreme Court Latest Update

0
SHARES
111
VIEWS
Share on FacebookShare on Twitter

Dehli: ನಿನ್ನೆ(ಮಾ.4) ಸುಪ್ರೀಂ ಕೋರ್ಟ್ (Supreme Court)​ ಮಹತ್ವದ ತೀರ್ಪುವೊಂದನ್ನು ಹೊರಡಿಸಿದ್ದು, ಸಂಸದರು (SC New Judgment) ಮತ್ತು

ಶಾಸಕರು ಸೇರಿದಂತೆತಮ್ಮ ಮತಗಳಿಗೆ ಮತ್ತು ಸಂಸತ್ತಿನಲ್ಲಿ ಭಾಷಣಕ್ಕಾಗಿ ಹಣದ ಲಾಭವನ್ನು ಪಡೆದರೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಾನೂನು ಕ್ರಮ

ಜರುಗಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ನ ಏಳು (SC New Judgment) ನ್ಯಾಯಾಧೀಶರ ಪೀಠ ಹೇಳಿದೆ.

SC New Judgment

ಪಿವಿ ನರಸಿಂಹರಾವ್ ಪ್ರಕರಣಕ್ಕೆ (PV Narasimha Rao Case) ಸಂಬಂಧಿಸಿದಂತೆ 1998ರ ತೀರ್ಪನ್ನು ತೆಗೆದು ಹಾಕಿದ ಸುಪ್ರೀಂ

ಶಾಸಕಾಂಗದ ಸದಸ್ಯರಿಂದ ಭ್ರಷ್ಟಾಚಾರ ನಡೆದರೆ ಅದು ಸಾರ್ವಜನಿಕರ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ. ಹಾಗೂ ಅದು ಸಾರ್ವಜನಿಕ

ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುತ್ತದೆ. ಸದನದಲ್ಲಿ ಮತ ಅಥವಾ ಭಾಷಣಕ್ಕೆ ಲಂಚ ಪಡೆದ ಆರೋಪದ ಮೇಲೆ ಸಂಸದರು/ಶಾಸಕರನ್ನು

(MPs/Legislators) ಕಾನೂನು ಕ್ರಮದಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ. ಎಂದು ಏಳು ಪೀಠಗಳು ಹೇಳಿದೆ.

SC New Judgment

ಸಂಸತ್ ಅಥವಾ ಶಾಸಕಾಂಗದ ಕಾರ್ಯಚಟುವಟಿಕೆಗೆ ಸಂಬಂಧಿಸದ ಯಾವುದೇ ಸವಲತ್ತನ್ನು ನೀಡಿದರೆ, ಅದು ಕಾನೂನಿನ ಚೌಕಟ್ಟಿನ ಒಳಗೆ ಬರದೆವಿರುವ

ವಿನಾಯಿತಿಗಳನ್ನು ಅನುಭವಿಸುವ ವರ್ಗವನ್ನು ಸೃಷ್ಟಿಸಲು ಕಾರಣವಾಗುತ್ತದೆ ಎಂದು ಹೇಳಿದೆ. ಸಂಸತ್ತಿನ ಸವಲತ್ತುಗಳು ಮೂಲಭೂತವಾಗಿ ಸದನದ ಎಲ್ಲರಿಗೂ

ಸಂಬಂಧಿಸಿರುವುದು ಎಂದು ಹೇಳಲಾಗಿದೆ.

ಸುಪ್ರೀಂ ಕೋರ್ಟ್​​, ರಾಜ್ಯಸಭೆಗೆ ಅಥವಾ ರಾಷ್ಟ್ರಪತಿ/ಉಪರಾಷ್ಟ್ರಪತಿ ಕಚೇರಿಗೆ ನಡೆಯುವ ಚುನಾವಣೆಗಳು ಸಂಸದೀಯ ಸವಲತ್ತುಗಳಿಗೆ ಅನ್ವಯವಾಗುವ

ಸಾಂವಿಧಾನಿಕ ನಿಬಂಧನೆಗಳ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಹೇಳಿದೆ.

ಇದನ್ನು ಓದಿ: ಅಪರೂಪಕ್ಕೆ ಕಾಡುವ ಮೈಗ್ರೇನ್ ಅಪಾಯಕಾರಿ ಎನ್ನುತ್ತಿದೆ ಇತ್ತೀಚಿನ ಹಲವು ಸಂಶೋಧನೆಗಳು.

Tags: New Delhiordersupreme court

Related News

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ
ಆರೋಗ್ಯ

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ

July 17, 2025
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

July 17, 2025
ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ
ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ

July 17, 2025
ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!
ಪ್ರಮುಖ ಸುದ್ದಿ

ಧ**ಸ್ಥಳದಲ್ಲಿ ಅನಾಚಾರ, ಸ್ಥಳ ಮಹಜರಿಗೆ ಬಾರದ ಪೊಲೀಸರು!

July 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.