Visit Channel

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ.

school-teacher

2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ. ಈ ಪರೀಕ್ಷೆಯಲ್ಲಿ ಶೇ.19ರಷ್ಟು ಅಭ್ಯರ್ಥಿಗಳು ಮಾತ್ರವೇ ಪಾಸ್ ಆಗಿದ್ದರು. ಈದೀಗ ಮತ್ತೆ ಪರೀಕ್ಷೆಯನ್ನು ಎದುರು ನೋಡುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.  ಶೀಘ್ರವೇ ಇನ್ನೂ 1,801 ಸಹ ಶಿಕ್ಷಕರನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.