• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

Preetham Kumar P by Preetham Kumar P
in ರಾಜ್ಯ
pu exam
0
SHARES
0
VIEWS
Share on FacebookShare on Twitter

ಬೆಂಗಳೂರು ಜ 19 : ಕೊರೊನಾ ನಡುವೆಯೂ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಏಪ್ರಿಲ್‌ 16 ರಿಂದ ಮೇ 4ರ ವರೆಗೆ ಪರೀಕ್ಷೆಗಳನ್ನು ನಡೆಸಲು ಪಿಯು ಇಲಾಖೆ ನಿರ್ಧರಿಸಿದೆ. ಪರೀಕ್ಷಾ ಸಮಯವು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿದೆ. ಎಂದು ಪಿಯು ಬೋರ್ಡ್‌ ತಿಳಿಸಿದೆ.

ತಾತ್ಕಾಲಿಕ ವೇಳಾಪಟ್ಟಿ ಇಂತಿದೆ :

ಏಪ್ರಿಲ್ 16: ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ

ಏ.18; ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

ಏ.19: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ಕೇರ್, ಬ್ಯೂಟಿ ಆ್ಯಂಡ್‌ ವೆಲ್‌ನೆಸ್

ಏ.20, ಇತಿಹಾಸ, ಭೌತಶಾಸ್ತ್ರ

ಏ.21; ತಮಿಳು, ತೆಲುಗು, ಮಲಯಾಳ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್

ಏ.22: ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

ಏ.23; ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ

ಏ.25; ಅರ್ಥಶಾಸ್ತ್ರ

ಏ. 26: ಹಿಂದಿ

ಏ.28: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹ ವಿಜ್ಞಾನ

ಏ.29: ಕನ್ನಡ

ಏ30 : ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಮೇ 2 : ಭೂಗೋಳಶಾಸ್ತ್ರ, ಜೀವಶಾಸ್ತ್ರ,

ಮೇ 4 : ಇಂಗ್ಲಿಷ್‌

Related News

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.