• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್ ನೋಡುವುದು ಹೇಗೆ?

Bhavya by Bhavya
in ಡಿಜಿಟಲ್ ಜ್ಞಾನ, ಪ್ರಮುಖ ಸುದ್ದಿ, ಮಾಹಿತಿ
ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್ ನೋಡುವುದು ಹೇಗೆ?
0
SHARES
704
VIEWS
Share on FacebookShare on Twitter

ಮೆಟಾ ಮಾಲೀಕತ್ವದ ವಾಟ್ಸ್​ಆ್ಯಪ್ ಬಹಳ (see deleted msg on WhatsApp) ಪ್ರಸಿದ್ದಿಯಾಗಿದ್ದು, ಯಾರಾದರು ವಾಟ್ಸ್​ ಆ್ಯಪ್‌ನಲ್ಲಿ ಮೆಸೇಜ್ ಮಾಡಿ ಆ ಮೆಸೇಜ್ ಡಿಲೀಟ್ ಮಾಡಿದರೆ ಅದು

see deleted msg on WhatsApp

ಏನು ಎಂಬುದನ್ನು ನೋಡಲು ಸಾಧ್ಯವಿಲ್ಲ. ಇದಕ್ಕಾಗಿ ಥರ್ಡ್​ಪಾರ್ಟಿ ಆ್ಯಪ್​ಗಳು ಹುಟ್ಟುಕೊಂಡಿದ್ದು, ಗೂಗಲ್ ಪ್ಲೇ ಸ್ಟೋರ್​ನಲ್ಲಿರುವ (Google Play Store) ಆ್ಯಪ್​ಗಳ ಮೂಲಕ ವಾಟ್ಸ್​ಆ್ಯಪ್​ನಲ್ಲಿ

ಡಿಲೀಟ್ ಆದ ಮೆಸೇಜ್​ಗಳನ್ನು (see deleted msg on WhatsApp) ನೋಡಬಹುದಾಗಿದೆ.

ವಿಶ್ವದಲ್ಲಿ 200 ಕೋಟಿಗೂ ಅಧಿಕ ಮಂದಿ ವಾಟ್ಸ್​ಆ್ಯಪ್ ಅನ್ನು ಉಪಯೋಗಿಸುತ್ತಿದ್ದು, ಮೆಟಾ ಒಡೆತನದ ವಾಟ್ಸ್​ಆ್ಯಪ್ ಹಿಂದೆಂದಿಗಿಂತಲೂ ಕಂಡು ಕೇಳರಿಯದ ಮಟ್ಟಿಗೆ ಪ್ರಸಿದ್ಧಿ ಪಡೆದಿದೆ.

ಕಂಪೆನಿ ಕೂಡ ಬಳಕೆದಾರರಿಗೆ ಅನುಕೂಲಕರವಾಗುವಂತೆ ಹೊಸ ಹೊಸ ಅಪ್ಡೇಟ್​ಗಳನ್ನು (New Updates) ನೀಡುತ್ತಿದೆ. ಆದರೆ ಬಳಕೆದಾರರಿಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಲು

ವಾಟ್ಸ್​​ಆ್ಯಪ್ ಅನುವುಮಾಡಿಕೊಟ್ಟಿಲ್ಲ.

ಇದಕ್ಕಾಗಿಯೆ ಅನೇಕ ಥರ್ಡ್ ಪಾರ್ಟಿ ಆ್ಯಪ್​ಗಳು (Third party app) ಹುಟ್ಟಿಕೊಂಡಿವೆ. ಅದು ಡಿಲೀಟ್ ಆದ ಮೆಸೇಜುಗಳನ್ನು ನೋಡುವುದರಿಂದ ಹಿಡಿದು ನಮ್ಮ ಡಿಪಿ ಯಾರೆಲ್ಲ ವೀಕ್ಷಿಸಿದ್ದಾರೆ

ಎಂಬುದರವರೆಗೆ ಎನ್ನಬಹುದು. ನಮ್ಮ ಸ್ನೇಹಿತರು ನಮಗೆ ತಪ್ಪಿ ಏನನ್ನಾದರು ಮೆಸೇಜ್ ಮಾಡಿದರೆ ಅದನ್ನು ಡಿಲೀಟ್ ಮಾಡುವಂತಹ ಆಯ್ಕೆ ವಾಟ್ಸ್ಆ್ಯಪ್​ನಲ್ಲಿ ನೀಡಲಾಗಿದೆ.

ವಾಟ್ಸ್​ಆ್ಯಪ್​ನಲ್ಲಿ ಯಾರಾದರು ನಿಮಗೆ ಮೆಸೇಜ್ ಮಾಡಿ ಆ ಮೆಸೇಜ್ ಡಿಲೀಟ್ ಮಾಡಿದರೆ ಅದು ಏನು ಎಂಬುದನ್ನು ನೋಡಲು ಸಾಧ್ಯವಿಲ್ಲ. ಇದಕ್ಕಾಗಿ ಥರ್ಡ್​ ಪಾರ್ಟಿ ಆ್ಯಪ್​ಗಳು ಹುಟ್ಟುಕೊಂಡಿವೆ.

ಗೂಗಲ್ ಪ್ಲೇ ಸ್ಟೋರ್​ನಲ್ಲಿರುವ ಆ್ಯಪ್​ಗಳ ಮೂಲಕ ವಾಟ್ಸ್​ಆ್ಯಪ್​ನಲ್ಲಿ ಡಿಲೀಟ್ ಆದ ಮೆಸೇಜ್​ಗಳನ್ನು ನೋಡಬಹುದಾಗಿದೆ. WAMR, Whats Deleted, Deleted WhatsApp message ಥರ್ಡ್ ಪಾರ್ಟಿ

ಆ್ಯಪ್​​ಗಳ ಮೂಲಕ ಡಿಲಿಟ್ ಆದ ಮೆಸೇಜ್​ಗಳು ಏನು ಎಂಬುದನ್ನು ನೋಡಬಹುದು.

WhatsApp

ಗೂಗಲ್ ಪ್ಲೇ ಸ್ಟೋರ್ ನಿಂದ WhatsApp Removed ಅಪ್ಲಿಕೇಶನನ್ನು ಡೌನ್ ಲೋಡ್ ಮಾಡಿ. ಅಪ್ಲಿಕೇಶನ್​ನ ಸೆಟ್ಟಿಂಗ್ಸ್ ಅನ್ನು ಪೂರ್ಣಗೊಳಿಸಿ ಅನುಮತಿ ನೀಡಿ. ಬಳಿಕ ಯಾವ ಅಪ್ಲಿಕೇಶನ್ ನೋಟಿಫಿಕೇಶನ್

ಅನ್ನು ಸೇವ್ ಮಾಡಬೇಕೋ ಅದನ್ನು ಸೆಲೆಕ್ಟ್ ಮಾಡಿ. ಅಂದರೇ, ವಾಟ್ಸ್​ಆ್ಯಪ್​ ನೋಟಿಫಿಕೇಶನ್ ಸೇವ್ ಮಾಡಬೇಕು ಎಂದಿದ್ದರೇ, ವಾಟ್ಸ್​ಆ್ಯಪ್​ ಮೇಲೆ ಕ್ಲಿಕ್ ಮಾಡಿ. NEXT ಆಯ್ಕೆಯನ್ನು ಒತ್ತಿರಿ.

ಇದಾದ ನಂತರ ಹೊಸ ಸ್ಕ್ರೀನ್ ತೆರೆದುಕೊಳ್ಳುತ್ತದೆ. ಸೇವ್ ಒತ್ತಿರಿ. ಸೇವ್ ಫೈಲ್ ಗೆ ಅನುಮತಿಸಿ. ಇಷ್ಟಾದ ಮೇಲೆ ಅಪ್ಲಿಕೇಶನ್ ಬಳಸಲು ಯೋಗ್ಯವಾಗುತ್ತದೆ. ಹಾಗೆಯೇ ನಿಮ್ಮ ಡಿಲೀಟ್ ಆದ ಮೆಸೇಜ್ ಗಳು

ಹಾಗೂ ಡಾಕ್ಯುಮೆಂಟ್ಸ್ ಗಳು ಸಿಗುತ್ತದೆ.

ನೀವು ಥರ್ಡ್ ಪಾರ್ಟಿ ಆ್ಯಪ್ ಡೌನ್​ಲೋಡ್ ಮಾಡುವ ಮುನ್ನ ಕೆಲವು ವಿಚಾರಗಳನ್ನು ತಿಳಿದುಕೊಳ್ಳಲೇಬೇಕು. ಈ ಥರ್ಡ್ ಪಾರ್ಟಿ ಆ್ಯಪ್ ಅಷ್ಟೊಂದು ಸುರಕ್ಷಿತವಾಗಿದ್ದಲ್ಲ. ಯಾಕೆಂದರೆ ಇದು ನಿಮ್ಮ

ಸ್ಮಾರ್ಟ್ಫೋನ್​ನಲ್ಲಿರುವ ಡೇಟಾವನ್ನು ತನ್ನ ವಶಕ್ಕೆ ಪಡೆಯಬಹುದು. ಹಾಗಾಗಿ ಈ ಥರ್ಡ್ ಪಾರ್ಟಿ ಆ್ಯಪ್ ಡೌನ್ಲೋಡ್ ಮಾಡುವ ಮುನ್ನ ಎಚ್ಚರವಹಿಸಿ.

ಇದನ್ನು ಓದಿ: ಭಾರತದಲ್ಲಿ ನಿಷೇಧಗೊಂಡಿರುವ ಡೇಂಜರ್ ನಾಯಿಗಳು: ಯಾವ ತಳಿಗಳ ನಾಯಿ ನಿಷೇಧವಾಗಿದೆ ಎಂಬುದರ ಮಾಹಿತಿ ಇಲ್ಲಿದೆ

  • ಭವ್ಯಶ್ರೀ ಆರ್ ಜೆ
Tags: messagesTechnologythird-party appWhatsApp

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.