• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಹಿರಿಯ ಹಾಸ್ಯ ನಟ ಶಂಕರ್ ರಾವ್ ನಿಧನ

Preetham Kumar P by Preetham Kumar P
in ರಾಜ್ಯ
ಹಿರಿಯ ಹಾಸ್ಯ ನಟ ಶಂಕರ್ ರಾವ್ ನಿಧನ
0
SHARES
0
VIEWS
Share on FacebookShare on Twitter

ಬೆಂಗಳೂರು : ಹಿರಿಯ ಹಾಸ್ಯ ನಟ ಶಂಕರ್ ರಾವ್(84) ಇಂದು ನಿಧನರಾದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಇಂದು ಬೆಳಗಿನ ಜಾವ 6.50ರ ಸುಮಾರಿಗೆ ಕೊನೆಯುಸಿದರು. ಪಾಪ ಪಾಂಡು ಧಾರಾವಾಹಿ ಖ್ಯಾತಿಯ ಪಾತ್ರದಿಂದ ಇವರು ಹೆಚ್ಚು ಜನಪ್ರಿಯತೆ ಗಳಿಸಿದ್ದರು. ನಟರಂಗ ತಂಡದೊಂದಿಗೆ ಗುರುತಿಸಿಕೊಂಡಿದ್ದ ಶಂಕರ್ ರಾವ್,’ಪಾಪಾ ಪಾಂಡು’ ಧಾರಾವಾಹಿಯಲ್ಲಿ ಬಾಸ್ ಪಾತ್ರ ನಿರ್ವಹಿಸಿದ್ದ ಶಂಕರ್ ರಾವ್, ರಮೇಶ್ ಅರವಿಂದ್ ನಿರ್ದೇಶನದ ‘ಬಿಸಿ ಬಿಸಿ ಸಿನಿಮಾದ ಪಕ್ಕದ ಮನೆಯ ಅಂಕಲ್ ಪಾತ್ರದಿಂದಲೂ ಸಾಕಷ್ಟು ಖ್ಯಾತಿ ಗಳಿಸಿದ್ದರು. ‘ಪರ್ವ’, ‘ಸಿಲ್ಲಿ ಲಲ್ಲಿ ಧಾರಾವಾಹಿಗಳಲ್ಲಿಯೂ ಅವರು ನಟಿಸಿದ್ದಾರೆ. ತುಮಕೂರಿನಲ್ಲಿ ಹುಟ್ಟಿ ಬೆಳೆದ ಶಂಕರ್‌ ರಾವ್ ಎಳೆವಯಸ್ಸಿನಲ್ಲೇ ಸಿನಿಮಾ ಪ್ರೇಮಿ, ಶಾಲಾ ದಿನಗಳಲ್ಲಿ ನಟನೆಯ ಬಗ್ಗೆ ಅಭಿರುಚಿ ಬೆಳೆಸಿಕೊಂಡು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಸಣ್ಣ ವಯಸ್ಸಿಗೆ ತಂದೆ ಕಳೆದುಕೊಂಡ ಶಂಕರ್ ರಾವ್ ಮನೆಯ ಜವಾಬ್ದಾರಿ ನಿಭಾಯಿಸುವ ಜೊತೆಗೆ ನಟನೆಯ ಹವ್ಯಾಸವನ್ನೂ ಮುಂದುವರೆಸಿದರು. 1955ರಲ್ಲಿ ಬೆಂಗಳೂರಿಗೆ ಬಂದ ಶಂಕರ್ ರಾವ್, ‘ಗೆಳೆಯರ ಬಳಗ’ ತಂಡ ಕಟ್ಟಿಕೊಂಡು ನಾಟಕಗಳನ್ನು ಪ್ರದರ್ಶಿಸುತ್ತಿದ್ದರು. ನಟರಂಗ ತಂಡದಲ್ಲಿಯೂ ಸಕ್ರಿಯರಾಗಿದ್ದರು. ಇವರ ಅಭಿನಯ ಚತುರತೆ ಗಮನಿಸಿ ನಿರ್ಮಾಹಕರೊಬ್ಬರು ‘ಯಾರ ಸಾಕ್ಷಿ’ ಸಿನಿಮಾದಲ್ಲಿ ಅವಕಾಶ ನೀಡಿದರು. ಅಲ್ಲಿಂದ ಸಾಕಷ್ಟು ಸಿನಿಮಾಗಳಲ್ಲಿ ಶಂಕರ್ ರಾವ್ ನಟಿಸಿದರು.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.