• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡ್ರಗ್ಸ್‌ ವಿಚಾರದಲ್ಲಿ ಶಾರುಖ್ ಮೇಲೆ ದಾಳಿ – ಶಶಿ ತರೂರ್ ಟ್ವೀಟ್

Preetham Kumar P by Preetham Kumar P
in ಪ್ರಮುಖ ಸುದ್ದಿ
ಡ್ರಗ್ಸ್‌ ವಿಚಾರದಲ್ಲಿ ಶಾರುಖ್ ಮೇಲೆ ದಾಳಿ – ಶಶಿ ತರೂರ್ ಟ್ವೀಟ್
0
SHARES
1
VIEWS
Share on FacebookShare on Twitter

ಮುಂಬೈ ಅ 5 : ಡ್ರಗ್ಸ್ ಪ್ರಕರಣದಲ್ಲಿ ಇಗಾಗಲೇ ಶಾರುಖ್‌ ಪುತ್ರ ಆರ್ಯನ್ ಖಾನ್ ಅವರು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನಲೆಯಲ್ಲಿ ಆರ್ಯನ್ ಖಾನ್ ಬಂಧನಕ್ಕೆ ಒಳಗಾಗುತ್ತಲೇ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮೇಲೆ ಕೆಲವರು ದಾಳಿ ನಡೆಸುತ್ತಿದ್ದಾರೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನಾನು ಡ್ರಗ್ಸ್‌ ಪ್ರಿಯನಲ್ಲ. ಎಂದಿಗೂ ಅದನ್ನು ಬಳಸಿಲ್ಲ. ಆದರೆ, ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್‌ ಖಾನ್‌ ಬಂಧನವಾದ ವಿಚಾರವನ್ನು ಇಟ್ಟುಕೊಂಡು ಶಾರುಖ್‌ ಖಾನ್‌ ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡು ಅಸಹ್ಯವಾಗಿದೆ. ಅವರ ವಿಚಾರದಲ್ಲಿ ಸ್ವಲ್ಪ ಸಹಾನುಭೂತಿ ಇರಬೇಕು. ಸಾರ್ವಜನಿಕ ತುಚ್ಚೀಕರಣ ಸರಿಯಲ್ಲ. 23 ವರ್ಷದ ಹುಡುಗನ ಮೇಲೆ ಇಷ್ಟು ಸಂತೋಷದಿಂದ ದಾಳಿ ಮಾಡುವುದು ಬೇಕಿಲ್ಲ,’ ಎಂದು ಅವರು ಅಭಿಪ್ರಾಯ ಹಂಚಿಕೊಂಡಿದ್ದಾರೆ

ಘಟನೆ ಹಿನ್ನಲೆ :

ಮುಂಬೈ ಸಮೀಪದ ಕಡಲಿನಲ್ಲಿ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ಮಾದಕ ಪದಾರ್ಥ ನಿಯಂತ್ರಣ ಬ್ಯೂರೂ  ದಾಳಿ ನಡೆಸಿ, ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ.  ಬಾಲಿವುಡ್ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಖಾನ್ (23) ಅವರನ್ನು ಬಂಧಿಸಲಾಗಿದೆ. ಈ ಹಿನ್ನಲೆಯಲ್ಲಿ ಸಾಕಷ್ಟು ಜನ ಶಾರುಖ್‌ ಪರ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯೆಕ್ತಪಡಿಸುತ್ತಿದ್ದಾರೆ.

Tags: Aryan Khanaryan khan arrestedaryan khan ncbmumbai cruise rave partynarcotics control bureauncb cruise raid.shah rukh khanshashi tharoorshashi tharoor backs srk

Related News

ವಿಶ್ವಾದ್ಯಂತ ಗೂಗಲ್ ಸೇವೆಯಲ್ಲಿ ವ್ಯತ್ಯಯ: ಕೋಟ್ಯಂತರ ಇಂಟರ್‌ನೆಟ್ ಬಳಕೆದಾರರಿಗೆ ಶಾಕ್,#GoogleDown ಟ್ರೆಂಡ್
ದೇಶ-ವಿದೇಶ

ವಿಶ್ವಾದ್ಯಂತ ಗೂಗಲ್ ಸೇವೆಯಲ್ಲಿ ವ್ಯತ್ಯಯ: ಕೋಟ್ಯಂತರ ಇಂಟರ್‌ನೆಟ್ ಬಳಕೆದಾರರಿಗೆ ಶಾಕ್,#GoogleDown ಟ್ರೆಂಡ್

May 12, 2026
ಸತತ 2ನೇ ದಿನವೂ ಕುಸಿದ ಸೆನ್ಸೆಕ್ಸ್‌-ನಿಫ್ಟಿ : ಸೆನ್ಸೆಕ್ಸ್ 650 ಪಾಯಿಂಟ್ಸ್‌ ಡೌನ್, ನಿಫ್ಟಿ 23,700 ಅಂಕಗಳ ಇಳಿಕೆ
ದೇಶ-ವಿದೇಶ

ಸತತ 2ನೇ ದಿನವೂ ಕುಸಿದ ಸೆನ್ಸೆಕ್ಸ್‌-ನಿಫ್ಟಿ : ಸೆನ್ಸೆಕ್ಸ್ 650 ಪಾಯಿಂಟ್ಸ್‌ ಡೌನ್, ನಿಫ್ಟಿ 23,700 ಅಂಕಗಳ ಇಳಿಕೆ

May 12, 2026
ದೇಶದ ಅಭಿವೃದ್ಧಿಗೆ ಮಿತವ್ಯಯ ಮಂತ್ರ: ಚಿನ್ನ, ಇಂಧನ ಬಳಕೆ ಕಡಿಮೆ ಮಾಡಿದರೆ ಆರ್ಥಿಕತೆಗೆ ಬಲ
ದೇಶ-ವಿದೇಶ

ದೇಶದ ಅಭಿವೃದ್ಧಿಗೆ ಮಿತವ್ಯಯ ಮಂತ್ರ: ಚಿನ್ನ, ಇಂಧನ ಬಳಕೆ ಕಡಿಮೆ ಮಾಡಿದರೆ ಆರ್ಥಿಕತೆಗೆ ಬಲ

May 12, 2026
ಜೈಲು ಅಕ್ರಮಗಳಿಗೆ ಡಿಜಿಟಲ್ ಬ್ರೇಕ್: ಕೈದಿಗಳು ಮತ್ತು ಸಿಬ್ಬಂದಿಗಳ ಮೇಲೆ ನಿಗಾ ಇಡಲು ‘ಪ್ರಿಸನರ್ಸ್ ಟ್ರ್ಯಾಕಿಂಗ್’ ಸಿಸ್ಟಮ್ ಜಾರಿ
ಪ್ರಮುಖ ಸುದ್ದಿ

ಜೈಲು ಅಕ್ರಮಗಳಿಗೆ ಡಿಜಿಟಲ್ ಬ್ರೇಕ್: ಕೈದಿಗಳು ಮತ್ತು ಸಿಬ್ಬಂದಿಗಳ ಮೇಲೆ ನಿಗಾ ಇಡಲು ‘ಪ್ರಿಸನರ್ಸ್ ಟ್ರ್ಯಾಕಿಂಗ್’ ಸಿಸ್ಟಮ್ ಜಾರಿ

May 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.