• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಿಗ್ಗಾವಿಯಲ್ಲಿ ಖಾದ್ರಿ ಬದಲಾಗಿ ಯಾಸೀರ್‌ಗೆ ಟಿಕೆಟ್: ಕೈ ನಾಯಕರ ವಿರುದ್ಧ ಒಳ ಒಪ್ಪಂದ ಆರೋಪ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
Shiggaon By-Election 2024

Shiggaon By-Election 2024

0
SHARES
61
VIEWS
Share on FacebookShare on Twitter

Ticket to Yasir instead of Qadri in Shiggaon: Allegations of insider collusion against congress leaders

Haveri: ಕಳೆದ ಕೆಲ ದಿನಗಳಿಂದ ತೀವ್ರ ಕಗ್ಗಂಟಾಗಿದ್ದ ಶಿಗ್ಗಾಂವಿ (Shiggaon By-Election) ಉಪಚುನಾವಣೆ ಟಿಕೆಟ್​ ಕೊನೆಗೂ ಬಗೆಹರಿದಿದೆ. ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ಯಾಸೀರ್ ಅಹ್ಮದ್ ಖಾನ್‌ ಪಠಾಣ್‌ಗೆ ಟಿಕೆಟ್​ ನೀಡಿದೆ. ಇದರ ಬೆನ್ನಲ್ಲೇ ಅಸಮಾಧಾನ ಸ್ಫೋಟವಾಗಿದೆ. ಅಜ್ಜಂಫೀರ್ ಖಾದ್ರಿಗೆ ಶಿಗ್ಗಾಂವಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಶಿಗ್ಗಾಂವಿಯ ಚೆನ್ನಮ್ಮ ಸರ್ಕಲ್​ನಲ್ಲಿ ಖಾದ್ರಿ ಬೆಂಬಲಿಗರು ಪ್ರತಿಭಟನೆ ನಡೆಸಿ ಕಾಂಗ್ರೆಸ್ (Congress) ನಾಯಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೇ ಗೋ ಬ್ಯಾಕ್ ಪಠಾಣ್ ಎಂದು ಘೋಷಣೆ ಕೂಗಿದರು.

Shiggaon By Election 2024 BJP Candidate
Shiggaon By Election 2024 BJP Candidate

ಇನ್ನು ಇವೆಲ್ಲವುಗಳ ಬೆನ್ನಲ್ಲೇ ಟಿಕೆಟ್​ ಕೈತಪ್ಪಿದ್ದಕ್ಕೆ ಅಜ್ಜಂಪೀರ್ ಖಾದ್ರಿ (Ajjampir Qadri) ಆಕ್ರೋಶ ವ್ಯಕ್ತಪಡಿಸಿದ್ದು, ಇಲ್ಲಿಯವರೆಗೂ ಅಡ್ಜೆಸ್ಟ್ ಮೆಂಟ್ ರಾಜಕಾರಣ ಮಾಡಿ ಬೊಮ್ಮಾಯಿಯನ್ನು ಗೆಲ್ಲಿಸಿಕೊಂಡಿ ಬಂದಿದ್ದಾರೆ ಎಂದು ತಮ್ಮದೇ ಪಕ್ಷದ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅಜ್ಜಂಪೀರ್ ಖಾದ್ರಿ, ಕಳೆದ 23 ವರ್ಷದಿಂದ ಕಾಂಗ್ರೆಸ್ ಕಟ್ಟಿದ್ದೇನೆ. ಒಮ್ಮೆ ಶಾಸಕನಾಗಿದ್ದೇನೆ. ಮೂರು ಬಾರಿ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ದ ಅತ್ಯಂತ ಕಡಿಮೆ ಅಂತರದಿಂದ ಸೋತಿದ್ದೇನೆ.

ಬೊಮಾಯಿ ವಿರುದ್ದ ಸ್ಪರ್ಧಿಸಲು ತಯಾರು ಇರಲಿಲ್ಲ. ಆ ಸಂದರ್ಭದಲ್ಲಿ ನಾನು ನಿಂತಿದ್ದೇನೆ. ನಾನು ಸ್ಪರ್ಧೆ ಮಾಡಿದಾಗ ಬೊಮ್ಮಾಯಿ ವಿರುದ್ದ ಕಾಂಗ್ರೆಸ್ ನ ಯಾವ ಮುಖಂಡರು ಪ್ರಚಾರಕ್ಕೆ ಬರಲಿಲ್ಲ. ಹೇ ಬೊಮ್ಮಾಯಿ ನಿಂತಿದ್ದಾರೆ ಹೇಗೆ ಪ್ರಚಾರ ಮಾಡಲಿ ಅಂತಿದ್ರು. ಕೈ ಮುಗಿದು ಕೇಳಿದರೂ ಯಾರೂ ಪ್ರಚಾರಕ್ಕೆ ಬಂದಿರಲಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

Congress Party
Congress Party

ಅಂದು ಲಿಂಗಾಯತ ನಾಯಕರು, ಕುರುಬ, ನಾಯಕ ಸಮುದಾಯದ ಯಾವೊಬ್ಬ ನಾಯಕರೂ ಬಂದಿರಲಿಲ್ಲ. ಅವರೆಲ್ಲ ಬಂದು ಪ್ರಚಾರ ಮಾಡಿದರೆ ನಾನು ಗೆದ್ದು ಬಸವರಾಜ ಬೊಮ್ಮಾಯಿ ಸೋಲುತ್ತಿದ್ದರು. ನಾನು ಒಬ್ಬ ಅಲ್ಪ ಸಂಖ್ಯಾತ, ಅನ್ನೋ ಕಾರಣಕ್ಕೆ ಬೇರೆ ಸಮುದಾಯದ ಯಾರೂ ಬಂದೂ ಪ್ರಚಾರ ಮಾಡಿಲ್ಲ. ಅಡ್ಜೆಸ್ಟ್ ಮೆಂಟ್ (Adjustment) ರಾಜಕಾರಣ ಮಾಡಿ ಬೊಮ್ಮಾಯಿಯನ್ನು ಗೆಲ್ಲಿಸಿಕೊಂಡಿ ಬಂದಿದ್ದಾರೆ. ಇಂದು ಗೂಂಡಾಗರಿ ಮಾಡಿದವನಿಗೆ ಟಿಕೆಟ್ ಕೊಟ್ಟಿದ್ದಾರೆ. ಸೋಲೋರಿಗೆ ಟಿಕೆಟ್ ಕೊಟ್ಟಿದ್ದಾರೆ.

ಪಕ್ಷೇತರವಾಗಿ ನಿಲ್ಲಲು ಕಾರ್ಯಕರ್ತರ ಒತ್ತಡ ಹೆಚ್ಚಾಗಿದೆ. ನನ್ನ ಕಾರ್ಯಕರ್ತರು ವಿಷ ಕುಡಿಯಲು ಹೋಗಿದ್ದಾರೆ. ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿ ತಿರಸ್ಕೃತವಾಗಿದ್ದಾರೆ. ಅವರ ವಿರುದ್ದ ವಿರೋಧಿ ಅಲೆ ಜೋರಾಗಿದೆ. ಈಗಾಗಲೇ ನನ್ನನ್ನ ಎಮ್ ಐ ಎಮ್ ಪಕ್ಷದವರು (MIM Party) ಸಂಪರ್ಕ ಮಾಡಿದ್ದಾರೆ. ಅದೊಂದು ಅಪಾಯಕಾರಿ ಪಕ್ಷ, ಅದಕ್ಕಾಗಿ ನಾನು ತಿರಸ್ಕರಿಸಿದ್ದೇನೆ ಎಂದು ಹೇಳಿದ ಖಾದ್ರಿ ಪಕ್ಷೇತರವಾಗಿ ನಿಲ್ಲುವ ಸುಳಿವು ಕೊಟ್ಟಿದ್ದಾರೆ. ಒಟ್ಟಿನಲ್ಲಿ ಅಜ್ಜಂಫೀರ್ ಖಾದ್ರಿ ಅವರ ಆಕ್ರೋಶಭರಿತ ಮಾತುಗಳನ್ನು ನೋಡಿದರೆ ಕಾಂಗ್ರೆಸ್​​ಗೆ ಮಗ್ಗಲು ಮುಳ್ಳಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

Shiggaon By-Election 2024 Live Update Karnataka News

Haveri: The Shiggaon By-Election ticket, which has been in a lot of trouble for the past few days, has finally been resolved. Congress High Command weighed and gave ticket to Yasir Ahmed Khan Pathan. This is followed by an explosion of resentment. Ajjamfir Qadri’s fans are outraged after he was denied the Shiggamvi ticket. Qadri’s supporters staged a protest at Chennamma Circle in Shiggamvi and expressed their anger by shouting contempt against the Congress leaders. He also shouted Go Back Pathan.

After all this, Ajjampir Qadri has expressed his indignation for losing the ticket and has made a serious accusation against his own party leaders that they have won Bommai by doing adjustment politics till now. I have built Congress for the last 23 years. I am an MLA once. Three times I lost against Basavaraj Bommai by a very narrow margin.

Wasn’t ready to compete against Bomai. I stand by that case. When I contested, no Congress leader came to campaign against Bommai. Hey, Bommai is standing, how can I spread the word? He expressed outrage that no one came to the campaign even though he had asked for it.

On that day, Lingayat leaders, shepherds and leaders of the leader community did not come. If they all came and campaigned, I would have won and Basavaraja Bommai would have lost. Because I am a minority, no one from other community has come and campaigned. He has won Bommai by playing adjustment politics. A ticket was given to the hooligan today. He has given a ticket to Solori.

The pressure on activists to remain non-partisan has increased. My workers have gone to drink poison. Bommai is rejected in Shiggavi. The anti wave against him is strong. MIM Party has already contacted me. Qadri said that it is a dangerous party, for which I have rejected him and hinted that he will remain independent. All in all, if you look at Ajjamfir Qadri’s angry words, you can see all the signs of a thorn in the side for the Congress.

Tags: Ajjampir QadriBasavaraj BommaiShiggaon By-Election

Related News

ಭಾರಿ ಮಳೆಗೆ ಬೆಂಗಳೂರು ಹೈರಾಣ: ಪ್ರವಾಹ ಪರಿಸ್ಥಿತಿಗೆ ಅನಿರೀಕ್ಷಿತ ಮಳೆ ಕಾರಣವೆಂದ ಸಿಎಂ ಸಿದ್ಧರಾಮಯ್ಯ
ದೇಶ-ವಿದೇಶ

ಭಾರಿ ಮಳೆಗೆ ಬೆಂಗಳೂರು ಹೈರಾಣ: ಪ್ರವಾಹ ಪರಿಸ್ಥಿತಿಗೆ ಅನಿರೀಕ್ಷಿತ ಮಳೆ ಕಾರಣವೆಂದ ಸಿಎಂ ಸಿದ್ಧರಾಮಯ್ಯ

May 20, 2025
ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ
Sports

ದೋಹಾ ಡೈಮಂಡ್‌ನಲ್ಲಿ ಇತಿಹಾಸ ಬರೆದ ನೀರಜ್ ಚೋಪ್ರಾ: ಬೆಳ್ಳಿ ಗೆದ್ದ ಚಿನ್ನದ ಹುಡುಗ

May 17, 2025
ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.