Election Simmering in Shiggaon Congress Strategy to Shatter BJP Stronghold.
Shiggaon: ರಾಜ್ಯದ ಮೂರೂ ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಉಪಚುನಾವಣೆ (Shiggaon By Election) ಕಾವು ಜೋರಾಗಿದೆ. ಶತಾಯ ಗತಾಯ ಈ ಭಾರಿ ಆಡಳಿತಾರೂಢ ಈ ಬಾರಿ ಬಿಜೆಪಿ ಭದ್ರಕೋಟೆಯನ್ನು ಛಿದ್ರ ಮಾಡಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿಗಾಗಿ ಹಲವು ಬಗೆಯ ತಂತ್ರಗಳನ್ನ ರೂಪಿಸಲು ಸಜ್ಜಾಗಿದೆ.
ಬಿಜೆಪಿಯ ಮಾಜಿ ಮುಖ್ಯಮಂತ್ರಿ ಹಾಗು ಹಾಲಿ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಪುತ್ರ ಭರತ್ ಬೊಮ್ಮಾಯಿ ಭಾರಿ ಪ್ರಚಾರ ಮಾಡುತ್ತಿದ್ದು ಬೆನ್ನಲೇ ಕಾಂಗ್ರೆಸ್ ತನ್ನ ಬಂಡಾಯ ಅಭ್ಯರ್ಥಿಗಳನ್ನ ಸಮಾಧಾನ ಪಡಿಸಿ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಬಿರುಸಿನ ಪ್ರಚಾರ ಆರಂಭಿಸಿದ್ದು . ಶಿಗ್ಗಾಂವಿ ಉಪಚುನಾವಣೆಯನ್ನ ಇಡೀ ರಾಜ್ಯವೇ ನೂಡುವಂತಾಗಿದೆ. ಕಾಂಗ್ರೆಸ್ ಪಕ್ಷವು ಅಧಿಕೃತವಾಗಿ ಅಭ್ಯರ್ಥಿಯಾಗಿ ಯಾಸೀರಖಾನ್ ಪಠಾಣ್ (Yasir Khan Pathan) ಅವರ ಹೆಸರು ಘೋಷಿಸುತ್ತಿದ್ದಂತೆಯೇ ಬಂಡಾಯ ಅಭ್ಯರ್ಥಿಯಾಗಿ ಖಾದ್ರಿ ನಾಮಪತ್ರ ಸಲ್ಲಿಸಿದ್ದರು.
ಈ ಬಂಡಾಯವನ್ನು ಶಮನಗೊಳಿಸುವಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಜಮೀರ್ ಅಹ್ಮದ್ ನೇತ್ರತ್ವದಲ್ಲಿ ತಂಡವು ಯಶಸ್ವಿಯಾಗಿದೆ. ಪೊಲೀಸ್ ಮತ್ತು ಬಿಎಸ್ಏಫ್ ಯೋಧರ ಬಿಗಿ ಭದ್ರತೆಯಲ್ಲಿ ಸಚಿವ ಜಮೀರ್ ಅಹ್ಮದ್ (Zameer Ahmed) ನೇತ್ರತ್ವದಲ್ಲಿ ಖಾದ್ರಿಯನ್ನು ತಹಶಿಲ್ದಾರ ಕಚೇರಿಗೆ ಕರೆದುಕೊಂಡು ಹೋಗಿ ಖಾದ್ರಿ ನಾಮಪತ್ರ ವಾಪಸು ಪಡೆದುಕೊಂಡರು. ಅದರೂ ಖಾದ್ರಿ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದು, ಗೆಲ್ಲುವ ವ್ಯಕ್ತಿಗೆ ಟಿಕೆಟ್ ಕೊಡುವುದು ಬಿಟ್ಟು ಬೇರೆ ವ್ಯಕ್ತಿ ಟಿಕೆಟ್ ನೀಡಿದ್ದೀರಿ ಎಂದು ಆಕ್ರೋಶ ಹೊರಹಾಕಿದ್ದಾರೆ. ಖಾದ್ರಿ ಸೂಕ್ತವಾದ ಸ್ಥಾನಮಾನ ಕೊಡುವಂತೆ ಆಗ್ರಹಿಸಿದ್ದರು.
ಜೊತೆಗೆ ಸಿದ್ದರಾಮಯ್ಯ, ಡಿಕೆಶಿ ಮತ್ತು ಜಮೀರ ಅಹ್ಮದ್ ಮತ್ತು ಮುಖಂಡರ ಮಾತಿಗೆ ಬೆಲೆಕೊಟ್ಟು ವಾಪಸು ತೆಗೆದುಕೊಂಡಿದ್ದೇನೆ. ಕಾಂಗ್ರೆಸ್ ಪಕ್ಷ ಈ ಸಲ ಗೆಲ್ಲಬೇಕು. ಯಾವುದೇ ಷರತ್ತು ಇಲ್ಲದೆ ನಾಮಪತ್ರ ವಾಪಸು ಪಡೆದುಕೊಂಡಿದ್ದೇನೆ ಎಂದಿದ್ದಾರೆ. ಬಂಡಾಯ ಶಮನವಾಗಿದ್ದು ಕಾಂಗ್ರೆಸ್ (Congress) ಪಕ್ಷಕ್ಕೆ ಮತ್ತಷ್ಟು ಬಲ ತಂದಿದೆ. ಅಜ್ಜಂಪೀರ ಖಾದ್ರಿ ಮತ್ತು ಯಾಸೀರ ಖಾನ್ ಪಠಾಣ್, ಜಮೀರ್ ಅಹ್ಮದ್ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಾಲ್ಕು ಬಾರಿ ಸತತ ಗೆಲವು ಪಡೆದಿದ್ದ ಅನುಭವದ ಮೇಲೆ ಕ್ಷೇತ್ರದಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡು ಓಡಾಡುತ್ತಿದ್ದಾರೆ. ಭರತ್ ಬೊಮ್ಮಾಯಿ (Bharath Bommai) ತಾಯಿ ಚನ್ನಮ್ಮ ಕೂಡಾ ಮಹಿಳಾ ಮತದಾರನ್ನ ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ನಿಂದ ಸಚಿವ ಜಮೀರ್ ಅಹ್ಮದ್ ಕಳೆದ ಚುನಾವಣೆಯಲ್ಲಿ ಏನು ಮಾಡಿದ್ದಾರೆ ಎಂಬುದು ಇಡೀ ರಾಜ್ಯಕ್ಕೆ ಗೊತ್ತಾಗಿದೆ. ಅವರ ಗುರಿ ನನ್ನ ಮಗನನ್ನು ಸೋಲಿಸುವುದು ಅಷ್ಟೆ. ಆದರೆ ಜನತೆ ಗುರಿ ನನ್ನ ಮಗನನ್ನು ಗೆಲ್ಲಿಸುವುದು ಎಂದು ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
Shiggaon By Election 2024 Live Update Vijayatimes Kannada
Shiggaon: Among the three assembly constituencies of the state, Shiggaon by-election is hot. Shataya Gathaya is all set to break the BJP stronghold this time and devise various strategies for Congress to take the reins of power.
BJP’s former chief minister and current Haveri MP Basavaraj Bommai and his son Bharat Bommai are campaigning heavily, after which the Congress has pacified its rebellious candidates and prepared for the election. BJP and Congress have started a furious campaign. The entire state is going to hold an early by-election. Qadri filed his nomination as a rebel candidate just as the Congress party officially announced the name of Yasir Khan Pathan as its candidate.
The team led by CM Siddaramaiah, DCM DK Shivakumar and Jameer Ahmed was successful in quelling the rebellion. Under the tight security of police and BSF soldiers, under the supervision of Minister Zameer Ahmed, Qadri was taken to the Tehsildar office and Qadri got back his nomination paper. Even so, Qadri’s fans expressed outrage and said that instead of giving the ticket to the winner, he gave the ticket to a different person. Qadri demanded to be given suitable status.
Besides, I have taken back the words of Siddaramaiah, DK and Jamira Ahmed and the leaders. Congress party should win this time. He said that he got back the nomination paper without any conditions. The insurgency subsided and brought more strength to the Congress party. Ajjampira Qadri and Yasira Khan Pathan, Jameer Ahmed have started campaigning.
Former CM Basavaraja Bommayi is walking around in the constituency on the basis of his experience of winning four times in a row. Bharath Bommai’s mother Channamma is also visiting women voters and canvassing for votes. What did Minister Jameer Ahmed from Congress do in the last election The entire state knows that. Their aim is to defeat my son. But Basavaraj Bommai Tong said that people’s goal is to win my son.