Visit Channel

ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೋವಿಡ್​ಗೆ ಬಲಿ

WhatsApp Image 2021-04-23 at 11.11.47 AM

ಮುಂಬೈ, ಏ. 23: ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಕೋವಿಡ್​ಗೆ ಬಲಿಯಾಗಿದ್ದಾರೆ.

66 ವರ್ಷದ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ಮೂರು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಗುರಿಯಾಗಿದ್ದರು. ಮುಂಬೈನ ಎಸ್.ಎಲ್.ರಹೇಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

90ರ ದಶಕದ ಪ್ರಸಿದ್ಧ ಸಂಗೀತ ಸಂಯೋಜಕರಾಗಿದ್ದ ಶ್ರವಣ್ ರಾಥೋಡ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ ಹಿಂದೂಸ್ತಾನಿ, ಆಶಿಕಿ ಸೇರಿದಂತೆ ಅನೇಕ ಫೇಮಸ್​ ಚಿತ್ರಗಳಿಗೆ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡಿದ್ದರು.

ಇವರ ನಿಧನಕ್ಕೆ ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್​, ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್​ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.