• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬುದು  ಸಾಬೀತಾಗಿದೆ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಎಂಬುದು  ಸಾಬೀತಾಗಿದೆ : ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

Bengaluru : ಕಾಂಗ್ರೆಸ್ ನಲ್ಲಿ(Congress) ವಂಶಪಾರಂಪರ್ಯ ಇದೆ, ನೆಹರೂ ಕುಟುಂಬ ಬಿಟ್ಟು ಬೇರೆಯವರಿಗೆ ಅವಕಾಶ ಇಲ್ಲ ಎಂದು ಬಿಜೆಪಿ ಟೀಕಿಸುತಿತ್ತು. ಮಲ್ಲಿಕಾರ್ಜುನ ಖರ್ಗೆಯವರು(Siddaramaiah About Democracy) ಅಧ್ಯಕ್ಷರಾಗಿ ಆ ಟೀಕೆಗಳಿಗೆ ಸರಿಯಾದ ಉತ್ತರ ನೀಡಿದ್ದಾರೆ.

Congress

ಕಾಂಗ್ರೆಸ್ ನಲ್ಲಿ ಆಂತರಿಕ ಪ್ರಜಾಪ್ರಭುತ್ವ(Democracy) ಇದೆ ಎಂಬುದು ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ನಮ್ಮ ಪಕ್ಷದಲ್ಲಿ ಇರಬಹುದಾದ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳ  ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಎಚ್ಚರಿಕೆ ಮಾತುಗಳನ್ನು ಆಡಿದ್ದಾರೆ.

ನಮ್ಮ ಪಕ್ಷದ ನಾಯಕರಿಂದ ಕಾರ್ಯಕರ್ತರವರೆಗೆ ಎಲ್ಲರೂ ಇದನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ಹೇಳಲು ಬಯಸುತ್ತೇನೆ. ಖರ್ಗೆ ಅವರು ಕಾಂಗ್ರೆಸ್‌ ಅಧ್ಯಕ್ಷರಾಗಿರುವುದು ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿಯನ್ನು ತಂದುಕೊಟ್ಟಿದೆ.

2023ರಲ್ಲಿ ಕಾಂಗ್ರೆಸ್ ಪಕ್ಷವನ್ನು  ಮತ್ತೆ ಅಧಿಕಾರಕ್ಕೆ ಅಧಿಕಾರಕ್ಕೆ ತರಲು ಸ್ಪೂರ್ತಿ ನೀಡಿದೆ.

ಇದನ್ನೂ ಓದಿ : https://vijayatimes.com/sa-captain-words/

ಲೋಕಕಸಭೆ ಮತ್ತು ರಾಜ್ಯಸಭೆಯ ಸದಸ್ಯರಾಗಿ, ಆ ಸದನಗಳಲ್ಲಿ ವಿರೋಧ ಪಕ್ಷದ ನಾಯಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿರುವ ಖರ್ಗೆ ಅವರಿಗೆ ಅರ್ಹತೆ ಮತ್ತು ಸಾಧನೆಯ ಬಲದಿಂದಲೇ ಎಐಸಿಸಿ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

ಹಿರಿಯ ನಾಯಕರಾದ ಖರ್ಗೆ ಅವರು ರಾಜ್ಯದಲ್ಲಿ ಸುದೀರ್ಘ ಕಾಲ ರಾಜಕಾರಣ ಮಾಡಿದವರು.

ಶಾಸಕರಾಗಿ, ಸಚಿವರಾಗಿ, ವಿರೋಧಪಕ್ಷದ ನಾಯಕರಾಗಿ ಕೆಲಸ‌ ಮಾಡಿದ್ದಾರೆ. ಆಡಳಿತದ ಅನುಭವ ಉಳ್ಳವರು. ತಾವು ಕೆಲಸ ಮಾಡಿದ ಇಲಾಖೆಗಳಲ್ಲಿ  ಸಾಧನೆಯ ಹೆಜ್ಜೆ ಗುರುತುಗಳನ್ನು ಬಿಟ್ಟು ಹೋಗಿದ್ದಾರೆ ಎಂದರು.

ರಾಜ್ಯದ ಜನ  ಬಿಜೆಪಿ ಸರ್ಕಾರವನ್ನು ಕಿತ್ತುಹಾಕಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ಮೂಲಕ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಿನಂದನೆ ಸಲ್ಲಿಸುತ್ತಾರೆ ಎಂಬ ಭರವಸೆ ನನಗಿದೆ. 

siddaramaiah

ರಾಜ್ಯದ ಭ್ರಷ್ಟ ಬಿಜೆಪಿ ಸರ್ಕಾರವನ್ನು(BJP Government) ಕಿತ್ತುಹಾಕಿದಾಗಲೇ ತಮಗೆ ಸಂತೋಷವಾಗುವುದು ಎಂದು ಖರ್ಗೆ ಹೇಳಿದ್ದಾರೆ.

ನನ್ನ ಪ್ರಕಾರ ಬಿಜೆಪಿಯ ಭ್ರಷ್ಟ, ದುರಾಡಳಿತದ ಸರ್ಕಾರವನ್ನು ಕಿತ್ತುಹಾಕಬೇಕು ಎಂದು ರಾಜ್ಯದ ಜನ ಸಂಕಲ್ಪ ಮಾಡಿದ್ದಾರೆ.

https://youtu.be/AOZCDXADxBQ ಒಂದೇ ಕುಟುಂಬದಿಂದ 7 ಯುವ ಕೃಷಿಕರು

ಎಐಸಿಸಿ ಅಧ್ಯಕ್ಷರಾಗಿ ಮೊದಲ ಬಾರಿ ರಾಜ್ಯಕ್ಕೆ ಆಗಮಿಸಿದ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಬ್ಬದ ವಾತಾವರಣದಲ್ಲಿ ಸ್ವಾಗತಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆಯವರು ಈ ಸ್ಥಾನವನ್ನು ಅಲಂಕರಿಸಿರುವುದು ಕರ್ನಾಟಕದ ಏಳು ಕೋಟಿ ಕನ್ನಡಿಗರಲ್ಲಿ ಹೆಮ್ಮೆ ಮೂಡಿಸಿದೆ ಎಂದಿದ್ದಾರೆ.

  • ಮಹೇಶ್.ಪಿ.ಎಚ್
Tags: CongressKarnatakapoliticalpolitics

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.