• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

2546 ಹುದ್ದೆ, 5 ಸಂಚಾರಿ, 6 ಮಹಿಳಾ ಪೊಲೀಸ್‌ ಠಾಣೆ ಘೋಷಣೆ, ಸಿದ್ದರಾಮಯ್ಯ ಬಂಪರ್‌ ಕೊಡುಗೆ!

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
2546 ಹುದ್ದೆ, 5 ಸಂಚಾರಿ, 6 ಮಹಿಳಾ ಪೊಲೀಸ್‌ ಠಾಣೆ ಘೋಷಣೆ, ಸಿದ್ದರಾಮಯ್ಯ ಬಂಪರ್‌ ಕೊಡುಗೆ!
0
SHARES
595
VIEWS
Share on FacebookShare on Twitter

Bengaluru: ಸಿದ್ದರಾಮಯ್ಯ@Siddaramaiah ಅವರು ಬೆಂಗಳೂರು ಪೊಲೀಸ್‌ ಇಲಾಖೆಗೆ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ. ಹೊಸ ಹುದ್ದೆಗಳ ಜೊತೆಗೆ ಹೊಸ ಸಂಚಾರಿ ಪೊಲೀಸ್‌ ಠಾಣೆ, ಮಹಿಳಾ ಠಾಣೆ ಸ್ಥಾಪಿಸುವುದಾಗಿ ಸಿಎಂ (CM) ತಿಳಿಸಿದ್ದಾರೆ.

C M Siddramaiah

ಹೊಸ ಪೊಲೀಸ್‌ ಠಾಣೆಗಳ ಸ್ಥಾಪನೆ, ಹೆಚ್ಚುವರಿ ಸಿಬ್ಬಂದಿ ನೇಮಕ ಹಾಗೂ ಹೊಸ ವಾಹನಗಳ ಖರೀದಿಯಂತಹ ಬಂಪರ್‌ ಕೊಡುಗೆಗಳನ್ನು ಸುರಕ್ಷಿತ ಮತ್ತು ಸುಭದ್ರ ಬೆಂಗಳೂರು (Bengaluru) ನಿರ್ಮಾಣಕ್ಕಾಗಿ ಪ್ರಕಟಿಸಿದರು.

ಸಿಲಿಕನ್ ಸಿಟಿ #SiliconCity ಬೆಳೆದಂತೆಲ್ಲಾ ಜನಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಅನುಗುಣವಾಗಿ ಅಪರಾಧಗಳ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ನಗರದ ಜನಸಂಖ್ಯೆಗೆ ಹೋಲಿಸಿದರೆ ಪೊಲೀಸರ ಸಂಖ್ಯೆ ಕಡಿಮೆಯಿದೆ. ಹಾಗಾಗಿ ಕಾನೂನು ಸುವ್ಯವಸ್ಥೆ ಪಾಲನೆ ಮತ್ತು ಅಪರಾಧ ಕೃತ್ಯಗಳನ್ನು ನಿಯಂತ್ರಿಸುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ.

ಸಿಬ್ಬಂದಿ ಕೊರತೆಯ ವಿಷಯವನ್ನು ಮನಗಂಡಿರುವ ಮುಖ್ಯಮಂತ್ರಿಗಳು ಬೆಂಗಳೂರು ಪೊಲೀಸ್‌ ಕಮಿಷನರೇಟ್‌ಗೆ (Bengaluru Police Commission) ಸೀಮಿತವಾಗಿ ವಿವಿಧ ಹಂತದ 2,454 ಹುದ್ದೆಗಳನ್ನು ಮಂಜೂರು ಮಾಡಿ ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಸುವುದಾಗಿ ತಿಳಿಸಿದರು.

Police Station

ಪ್ರತಿನಿತ್ಯ ಸಾವಿರಾರು ಹೊಸ ವಾಹನಗಳು ರಸ್ತೆಗಿಳಿಯುತ್ತಿದ್ದು, ಸುಮಾರು 1.10 ಕೋಟಿ ನಗರದಲ್ಲಿ ವಾಹನಗಳಿದೆ ಅಲ್ಲದೆ ಸಂಚಾರ ಸಮಸ್ಯೆಯು ನಗರವನ್ನು ಬೆಂಬಿಡದೆ ಕಾಡುತ್ತಿದ್ದು, ಈ ಸಮಸ್ಯೆಯ ಪರಿಹಾರಕ್ಕಾಗಿ ಹೊಸದಾಗಿ 5 ಸಂಚಾರ ಪೊಲೀಸ್‌ ಠಾಣೆಗಳು ಮತ್ತು ಮಹಿಳೆಯರ ಸುರಕ್ಷತೆಗಾಗಿ 6 ಮಹಿಳಾ ಠಾಣೆಗಳನ್ನು ಆರಂಭಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದರು.

ಕಳೆದ ಬಾರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ (Congress) ಸರ್ಕಾರ ಅಧಿಕಾರದಲ್ಲಿದ್ದಾಗ 2016-17ನೇ ಸಾಲಿನ ಬಜೆಟ್‌ನಲ್ಲಿ ಪೂರ್ವ ಮತ್ತು ಪಶ್ಚಿಮ ವಿಭಾಗದಲ್ಲಿ ನಗರ ಸಶಸ್ತ್ರ ಮೀಸಲು ಪೊಲೀಸ್‌ ಪಡೆ (ಸಿಎಆರ್‌) ಘಟಕಗಳನ್ನು ಆರಂಭಿಸುವುದಾಗಿ ಘೋಷಿಸಲಾಗಿತ್ತು.

ಪಶ್ಚಿಮ ವಿಭಾಗದಲ್ಲಿ ಈ ಪೈಕಿ ಸಿಎಆರ್‌ (CAR) ಘಟಕ ಕಾರ್ಯಾರಂಭ ಮಾಡಿದೆ. ಈಗ 60 ಕೋಟಿ ರೂ. ಅಂದಾಜು ವೆಚ್ಚದಲ್ಲಿಪೂರ್ವ ವಿಭಾಗದಲ್ಲೂ ಸಿಎಆರ್‌ ಘಟಕ ಆರಂಭಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಭವ್ಯಶ್ರೀ ಆರ್.ಜೆ

Tags: bengaluruKarnatakapolice departmentSiddaramaiah

Related News

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ

September 24, 2023
ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !
ಪ್ರಮುಖ ಸುದ್ದಿ

ದುಬಾರಿ ಜಮೀನು : ಆಸ್ತಿಗಳ ಮೌಲ್ಯ ಪರಿಷ್ಕರಣೆ, ರಾಜ್ಯದಲ್ಲಿ ದುಬಾರಿಯಾಗುತ್ತಿದೆ ಭೂಮಿ ಮತ್ತು ನಿವೇಶನ ಮೌಲ್ಯ !

September 24, 2023
ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ
Sports

ವಿಶ್ವಕಪ್ ಟೂರ್ನಿ : ವಿಜೇತರಿಗೆ 33.24 ಕೋ., ರನ್ನರ್ ಅಪ್ ತಂಡಕ್ಕೆ16.62 ಕೋಟಿ ರೂ.ಬಹುಮಾನ ಘೋಷಿಸಿದ ಐಸಿಸಿ

September 24, 2023
ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.