• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಈ ವರ್ಷ ಹಂತ ಹಂತವಾಗಿ 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ – ಸಿಎಂ ಸಿದ್ದರಾಮಯ್ಯ ಘೋಷಣೆ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ಈ ವರ್ಷ ಹಂತ ಹಂತವಾಗಿ 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ – ಸಿಎಂ ಸಿದ್ದರಾಮಯ್ಯ ಘೋಷಣೆ
0
SHARES
39
VIEWS
Share on FacebookShare on Twitter

ಸರ್ಕಾರಿ ಉದ್ಯೋಗಗಳ ಮಹಾ (Siddaramaiah announces government jobs) ಅವಕಾಶ ಘೋಷಣೆ

56 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರದ ಬೃಹತ್ ಯೋಜನೆ

ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ಆರಂಭ

Davangere: ರಾಜ್ಯದ ನಿರುದ್ಯೋಗಿ ಯುವಕರಿಗೆ ದೊಡ್ಡ ಮಟ್ಟದ ಸಿಹಿ ಸುದ್ದಿ ನೀಡಿರುವ (Siddaramaiah announces government jobs) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು, 2026ನೇ ಸಾಲಿನಲ್ಲಿ ಹಂತ ಹಂತವಾಗಿ ಸಾವಿರಾರು ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಘೋಷಿಸಿದ್ದಾರೆ.

ಉದ್ಯೋಗಕ್ಕಾಗಿ ನಿರೀಕ್ಷೆಯಲ್ಲಿ ಇರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಈ ಘೋಷಣೆ ಹೊಸ ಆಶಾಕಿರಣ ಮೂಡಿಸಿದೆ.

ಸೋಮವಾರ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಬಗ್ಗೆ ವಿವರಿಸಿದರು.

Siddaramaiah announces government jobs

ಈಗಾಗಲೇ ಕೆಲವು ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ವೇಗವಾಗಿ ನೇಮಕಾತಿ ಕಾರ್ಯ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಸದ್ಯ ಒಟ್ಟು ಸುಮಾರು 2.50 ಲಕ್ಷಕ್ಕೂ ಅಧಿಕ ಸರ್ಕಾರಿ ಹುದ್ದೆಗಳು ಖಾಲಿ ಇರುವುದಾಗಿ (Siddaramaiah announces government jobs) ಮಾಹಿತಿ ನೀಡಿದ ಮುಖ್ಯಮಂತ್ರಿ, ಮೊದಲ ಹಂತದಲ್ಲಿ ಸುಮಾರು 40 ಸಾವಿರ ಹುದ್ದೆಗಳನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಎಂದರು.

ಉಳಿದ ಹುದ್ದೆಗಳ ಭರ್ತಿಗೂ ಕ್ರಮ ಕೈಗೊಳ್ಳಲಾಗುತ್ತಿದ್ದು, ಈ ವರ್ಷದಲ್ಲೇ 56,432 ಹುದ್ದೆಗಳ ನೇಮಕಾತಿಗೆ ಗುರಿ ಇಡಲಾಗಿದೆ ಎಂದು ಹೇಳಿದರು.

ಇನ್ನೂ, ನೇಮಕಾತಿ ಪ್ರಕ್ರಿಯೆಯನ್ನು ಹಂತ ಹಂತವಾಗಿ ನಡೆಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ ಅವರು, ಪ್ರತಿ ಇಲಾಖೆಯ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕ್ರಮಬದ್ಧವಾಗಿ ಅಧಿಸೂಚನೆಗಳನ್ನು ಹೊರಡಿಸಲಾಗುತ್ತದೆ ಎಂದರು. ಇದರಿಂದ ಅಭ್ಯರ್ಥಿಗಳಿಗೆ ಸೂಕ್ತ ಅವಕಾಶ ಸಿಗಲಿದ್ದು, ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿರುತ್ತದೆ ಎಂಬ ಭರವಸೆ ನೀಡಿದರು.

ಉದ್ಯೋಗಾಕಾಂಕ್ಷಿಗಳಿಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ ಮುಖ್ಯಮಂತ್ರಿ, ಅರ್ಹತೆ ಮತ್ತು ಪ್ರತಿಭೆಯನ್ನು ಆಧಾರವಾಗಿಟ್ಟುಕೊಂಡು ಎಲ್ಲರಿಗೂ ನ್ಯಾಯಯುತ ಅವಕಾಶ ನೀಡಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಹುಕಾಲದಿಂದ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿದ್ದ ಯುವಜನತೆಗೆ ಈ ಘೋಷಣೆ ಭರವಸೆ ತುಂಬಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಧಿಸೂಚನೆಗಳು ಪ್ರಕಟವಾಗುವ ನಿರೀಕ್ಷೆ ಹೆಚ್ಚಿಸಿದೆ.

ಇದನ್ನು ಓದಿ : https://vijayatimes.com/royal-enfield-hunter-350-bike-launched/

Tags: Congressgovernment jobJobKarnatakaSiddaramaiahvacancy

Related News

ದೀಪಾವಳಿ ಹಬ್ಬಕ್ಕೆ KSRTC ವಿಶೇಷ ಕೊಡುಗೆ: ಬೆಂಗಳೂರಿನಿಂದ 123 ಸ್ಥಳಗಳಿಗೆ 908 ವಿಶೇಷ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ದೀಪಾವಳಿ ಹಬ್ಬಕ್ಕೆ KSRTC ವಿಶೇಷ ಕೊಡುಗೆ: ಬೆಂಗಳೂರಿನಿಂದ 123 ಸ್ಥಳಗಳಿಗೆ 908 ವಿಶೇಷ ಬಸ್‌ಗಳ ವ್ಯವಸ್ಥೆ

November 7, 2026
ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಹಿಳೆಗೆ ಸಚಿವ ಸ್ಥಾನ:ಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ಪ್ರಮುಖ ಸುದ್ದಿ

ಬೆಳಗಾವಿ ಅಧಿವೇಶನಕ್ಕೂ ಮುನ್ನ ಮಹಿಳೆಗೆ ಸಚಿವ ಸ್ಥಾನ:ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

November 7, 2026
ಭಾರತ–ಇಯು ಸಂಶೋಧನಾ ಸಹಭಾಗಿತ್ವಕ್ಕೆ ಮಹತ್ವದ ಹೆಜ್ಜೆ:93.5 ಬಿಲಿಯನ್ ಯುರೋಗಳ ಯೋಜನೆಗೆ ಮಾತುಕತೆ ಪೂರ್ಣ
ದೇಶ-ವಿದೇಶ

ಭಾರತ–ಇಯು ಸಂಶೋಧನಾ ಸಹಭಾಗಿತ್ವಕ್ಕೆ ಮಹತ್ವದ ಹೆಜ್ಜೆ:93.5 ಬಿಲಿಯನ್ ಯುರೋಗಳ ಯೋಜನೆಗೆ ಮಾತುಕತೆ ಪೂರ್ಣ

November 7, 2026
ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಚಳಿಗಾಲ ಅಧಿವೇಶನದೊಳಗೆ ಹೆಚ್ಚುವರಿ ಎಸ್‌ಎಪಿ ಘೋಷಿಸಲು ಆಗ್ರಹ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಹೋರಾಟಕ್ಕೆ ತಾತ್ಕಾಲಿಕ ವಿರಾಮ: ಚಳಿಗಾಲ ಅಧಿವೇಶನದೊಳಗೆ ಹೆಚ್ಚುವರಿ ಎಸ್‌ಎಪಿ ಘೋಷಿಸಲು ಆಗ್ರಹ

November 6, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.