• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕರ್ನಾಟಕ ಬಜೆಟ್‌: ಕ್ರೀಡಾ ವಲಯಕ್ಕೆ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಸೌಲಭ್ಯ ದೊರಕಿದೆ ? ಇಲ್ಲಿದೆ ವಿವರ

Rashmitha Anish by Rashmitha Anish
in ರಾಜ್ಯ
ಕರ್ನಾಟಕ ಬಜೆಟ್‌: ಕ್ರೀಡಾ ವಲಯಕ್ಕೆ ಸಿದ್ದರಾಮಯ್ಯ ಬಜೆಟ್​ನಲ್ಲಿ ಯಾವ ಸೌಲಭ್ಯ ದೊರಕಿದೆ ? ಇಲ್ಲಿದೆ ವಿವರ
0
SHARES
186
VIEWS
Share on FacebookShare on Twitter

Bengaluru : ಇಂದು ತಮ್ಮ 7ನೇ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (siddaramaiah budget sports sector) ಅವರು ಮುಖ್ಯಮಂತ್ರಿಯಾಗಿ ಮಂಡನೆ ಮಾಡಿದ್ದಾರೆ.3.27 ಲಕ್ಷ

ಕೋಟಿ ಈ ಬಾರಿಯ ಬಜೆಟ್ ಗಾತ್ರ ಆಗಿದ್ದು ಇದರಲ್ಲಿ ಅನೇಕ ಕ್ಷೇತ್ರಗಳಿಗೆ ಅನುದಾನ ಮತ್ತು ಹೊಸ ಯೋಜನೆಗಳಿಗೆ ಕೋಟಿ ಕೋಟಿ ಹಣವನ್ನು ಕ್ರೀಡಾ ವಲಯ (Karnataka Budget 2023) ಸೇರಿದಂತೆ ಮೀಸಲಿಡಲಾಗಿದೆ.

ಸರ್ಕಾರ ಕ್ರೀಡಾ ಕ್ಷೇತ್ರದಲ್ಲೂ ಹಲವು ಯೋಜನೆಗಳನ್ನು ಈ ಬಾರಿಯ ಬಜೆಟ್​​ನಲ್ಲಿ ಪ್ರಕಟಿಸಿದೆ. ಹಾಗಾದರೆ ಕ್ರೀಡಾವಲಯಕ್ಕೆ (Sports Sector) ಸಿದ್ದರಾಮಯ್ಯನವರ ಬಜೆಟ್​ನಲ್ಲಿ ಸಿಕ್ಕಿದ್ದೇನು ಎಂಬುದನ್ನು ನೋಡುವುದಾದರೆ..

siddaramaiah budget sports sector

ಬೆಂಗಳೂರಿನಲ್ಲಿ(Bengaluru) ಬಾಸ್ಕೆಟ್‌ಬಾಲ್ ಪ್ರಾದೇಶಿಕ ತರಬೇತಿ ಕೇಂದ್ರ ಮತ್ತು ಮೈಸೂರಿನಲ್ಲಿ (Mysore) ಸೈಕ್ಲಿಂಗ್ ವೇಲೋಡೋಮ್ ಅನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವ

ಸಾಮರ್ಥ್ಯವುಳ್ಳ ರಾಜ್ಯದ ಕ್ರೀಡಾಪಟುಗಳನ್ನು ತಯಾರಿಸಲು ತಲಾ 10 ಕೋಟಿ ರೂ. ವೆಚ್ಚದಲ್ಲಿ (siddaramaiah budget sports sector) ಸ್ಥಾಪಿಸಲಾಗುವುದು.

ಇದನ್ನೂ ಓದಿ : ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಜನಸಾಮಾನ್ಯರು ಹೈರಾಣು..! ಅಕ್ಕಿ, ಬೇಳೆಕಾಳುಗಳ ಬೆಲೆಗೆ ನಿಯಂತ್ರಣ ಹಾಕಿ

ಅಗತ್ಯವಾದ ಮೂಲಭೂತ ಸೌಕರ್ಯಗಳು ಮತ್ತು ನುರಿತ ತರಬೇತುದಾರರ ಸೇವೆಯನ್ನು ಒದಗಿಸಲು ಕ್ರೀಡಾ ಚಟುವಟಿಕೆಗಳಲ್ಲಿ ವಿಶೇಷಚೇತನರ ಮತ್ತು ಮಹಿಳೆಯರ ಭಾಗವಹಿಸುವಿಕೆಯನ್ನು

ಹೆಚ್ಚಿಸಲು 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

ಐದು ಕೋಟಿ ಅನುದಾನವನ್ನು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣದಲ್ಲಿ(Sri Kanteerava Stadium) ಕ್ರೀಡಾ ವಸ್ತು ಸಂಗ್ರಹಾಲಯವನ್ನು ಸ್ಥಾಪಿಸಲು ಒದಗಿಸಲಾಗುವುದು ಮತ್ತು ಸಾರ್ವಜನಿಕ-ಖಾಸಗಿ

ಸಹಭಾಗಿತ್ವದಲ್ಲಿ ಸುಸಜ್ಜಿತವಾದ ಕ್ರೀಡಾ ವಸತಿ ನಿಲಯವನ್ನು ಕ್ರೀಡಾಪಟುಗಳಿಗೆ ತಂಗಲು ಅನುಕೂಲವಾಗುವಂತೆ ನಿರ್ಮಿಸಲಾಗುವುದು. ಇದಕ್ಕಾಗಿ 10 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

ಕಾಮನ್ ವೆಲ್ತ್(Commonwealth) ಕ್ರೀಡಾ ವಿಜೇತರಿಗೆ ಗ್ರೂಪ್-ಬಿ (Group B) ಹುದ್ದೆಗಳಿಗೆ ಮತ್ತುಏಷಿಯನ್ (Asian) ಹಾಗೂ ಒಲಂಪಿಕ್ ಹಾಗೂ ಪ್ಯಾರಾಲಿಂಪಿಕ್ ವಿಜೇತರಿಗೆ ಗ್ರೂಪ್ ಎ

(Group A) ಹುದ್ದೆ ನೇಮಕ ಮಾಡಿಕೊಳ್ಳಲು ಪ್ರಸಕ್ತ ಸಾಲಿನಿಂದ ಕ್ರಮಕೈಗೊಳ್ಳಲಾಗುವುದು.

siddaramaiah budget sports sector

ಪೊಲೀಸ್(Police) ಮತ್ತು ಅರಣ್ಯ ಇಲಾಖೆಯ(Forest Department) ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ. 3 ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.

ರಾಜ್ಯದ ಪ್ರತಿಭಾವಂತ ಈಜು ಕ್ರೀಡಾಪಟುಗಳಿಗೆ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಯಶಸ್ವಿಯಾಗಿ ಭಾಗವಹಿಸಲು ಕರ್ನಾಟಕ ಈಜು ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಪ್ರತಿ ವರ್ಷ

ಎರಡು ಕೋಟಿ ರೂ.ಗಳ ಅನುದಾನವನ್ನು ತರಬೇತಿಯನ್ನು ನೀಡುವ ಸಲುವಾಗಿ ಮುಂದಿನ ಐದು ವರ್ಷಗಳವರೆಗೆ ಒದಗಿಸಲಾಗುವುದು.

ರಶ್ಮಿತಾ ಅನೀಶ್

Tags: budget2023KarnatakaSiddaramaiah

Related News

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ
ದೇಶ-ವಿದೇಶ

ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಲು 3 ದಿನಗಳ ಗಡುವು, ಮನವಿ ಸ್ವೀಕರಿಸಿದ ರಾಮಲಿಂಗಾ ರೆಡ್ಡಿ

September 26, 2023
ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ
ದೇಶ-ವಿದೇಶ

ಕರ್ನಾಟಕಕ್ಕೆ ಮತ್ತೆ ಹಿನ್ನಡೆ : ಕಾವೇರಿ ನೀರನ್ನು ತಮಿಳುನಾಡಿಗೆ ಪುನಃ 18 ದಿನಗಳ ಕಾಲ ಬಿಡುವಂತೆ CWRC ಆದೇಶ

September 26, 2023
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

September 26, 2023
ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!
ಪ್ರಮುಖ ಸುದ್ದಿ

ರಾಜ್ಯದ 550 ಐತಿಹಾಸಿಕ ಸ್ಮಾರಕಗಳನ್ನು ಖಾಸಗಿಯವರಿಗೆ ದತ್ತು ನೀಡಲು ಮುಂದಾದ ರಾಜ್ಯ ಸರ್ಕಾರ..!

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.