• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿದ್ದರಾಮಯ್ಯಗೆ ತಮ್ಮ ನಿಜಬಣ್ಣ ಬಯಲಾಗುವ ಕಡೆ ಸಂವಿಧಾನವೂ ಬೇಡ, ಹಕ್ಕುಗಳೂ ಲೆಕ್ಕಕ್ಕಿಲ್ಲ ಬಿಜೆಪಿ  ವ್ಯಂಗ್ಯ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಸಿದ್ದರಾಮಯ್ಯಗೆ ತಮ್ಮ ನಿಜಬಣ್ಣ ಬಯಲಾಗುವ ಕಡೆ ಸಂವಿಧಾನವೂ ಬೇಡ, ಹಕ್ಕುಗಳೂ ಲೆಕ್ಕಕ್ಕಿಲ್ಲ  ಬಿಜೆಪಿ  ವ್ಯಂಗ್ಯ
0
SHARES
20
VIEWS
Share on FacebookShare on Twitter

ಸಂವಿಧಾನದ ಏಕೈಕ ರಕ್ಷಕನಂತೆ ಸದಾಕಾಲ ಪೋಸು ಕೊಡುವ  ಸಿದ್ದರಾಮಯ್ಯಗೆ(Siddaramaiah not need constitution) ತಮ್ಮ ನಿಜಬಣ್ಣ ಬಯಲಾಗುವ ಕಡೆ ಸಂವಿಧಾನವೂ ಬೇಡ, ಹಕ್ಕುಗಳೂ ಲೆಕ್ಕಕ್ಕಿಲ್ಲ.

ನೀವು ಯಾರನ್ನು ಬೇಕಾದರೂ ಏಕವಚನದಲ್ಲಿ ಕರೆಯಬಹುದು ಆದರೆ ನಿಮ್ಮನ್ನು ಎಲ್ಲರೂ ಗೌರವಿಸಬೇಕು ಎಂಬ ಧಿಮಾಕಿನಲ್ಲಿ ಇರುವ ತಮಗೆ ಇಂಥ ಸಂದರ್ಭಗಳಲ್ಲಿ ಕಸಿವಿಸಿ ಸಹಜ ಎಂದು  ರಾಜ್ಯ ಬಿಜೆಪಿ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಕುರಿತು ವ್ಯಂಗ್ಯವಾಡಿದೆ.

ʼಸಿದ್ದರಾಮಯ್ಯನವರ ನಿಜಕನಸುಗಳುʼ ಪುಸ್ತಕ ಬಿಡುಗಡೆ ಮಾಡಲು ಬಿಜೆಪಿ ನಿರ್ಧರಿಸಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿದ್ದರಾಮಯ್ಯ ವಿರುದ್ದ ಟ್ವೀಟ್‌(Tweet) ಮೂಲಕ ವಾಗ್ದಾಳಿ ನಡೆಸಿರುವ ಬಿಜೆಪಿ,

ವಾಕ್‌ ಸ್ವಾತಂತ್ರ್ಯ ಹತ್ತಿಕ್ಕುವ ಎಲ್ಲಾ ಪ್ರಯತ್ನಗಳೂ ನಮ್ಮ ದೇಶದಲ್ಲಿ ತಾತ್ಕಾಲಿಕ ಎಂಬುದು ಪದೇಪದೇ ಸಾಬೀತಾಗಿದೆ.

ಹಾಗೊಂದು ವೇಳೆ ನಿರಂತರ ಹಕ್ಕುಗಳ ದಮನ ಆಗಿದ್ದರೆ ಅದು ಕಾಂಗ್ರೆಸ್‌ ಆಡಳಿತದಲ್ಲಿ ಮಾತ್ರ. ಇದು ಪ್ರಜಾಪ್ರಭುತ್ವದ ನಿಜ ತತ್ತ್ವಗಳಿಗೆ ಬೆಲೆ ಇರುವ ಕಾಲ, ಸತ್ಯ ಹೊರಬರಲೇ ಬೇಕು.

Siddaramaiah not need constitution

ತಯಾರಾಗಿರಿ. “ದ ರೆಡ್‌ ಸಾರಿ” ಎಂಬ ಪುಸ್ತಕವನ್ನು ಹತ್ತಿಕ್ಕಲು ಕಾಂಗ್ರೆಸ್‌ಸ್ಪೇನ್‌ವರೆಗೆ ಹೋಗಿತ್ತು.

ಸತ್ಯವನ್ನು ಜನತೆಯಿಂದ ಮುಚ್ಚಿಡಲು ಕಾಂಗ್ರೆಸ್(Congress) ಯಾವ ಹಂತಕ್ಕೂ ಹೋಗುತ್ತದೆ ಎಂಬುದು ಈಗ ಟಿಪ್ಪುವಿನಂತೆ(Tippu) ಆಡುತ್ತಿರುವ  ಸಿದ್ದರಾಮಯ್ಯ ವಿಚಾರದಲ್ಲಿ ಸ್ಪಷ್ಟವಾಗಿದೆ ಎಂದು ಟೀಕಿಸಿದೆ.

ಇನ್ನೊಂದು ಟ್ವೀಟ್‌ನಲ್ಲಿ, ತಮ್ಮ ಕನಸುಗಳ ಪುಸ್ತಕ ಹೊತ್ತು ತರುತ್ತಿರುವವರ ಬಗ್ಗೆ  ಸಿದ್ದರಾಮಯ್ಯ ಸಂತೋಷಪಡಬೇಕು. ಇಂಥದ್ದನ್ನು ವಿರೋಧಿಸುವ ನೆಲೆಯಲ್ಲಾದರೂ ನಾಲ್ಕು ಕಾಂಗ್ರೆಸ್ಸಿಗರು ಒಟ್ಟಾಗುತ್ತಾರೆ.

ಇದನ್ನೂ ಓದಿ: https://vijayatimes.com/no-bjp-party-in-kolar/

ಇಲ್ಲದಿದ್ದರೆ ಪರಸ್ಪರರ ವಿರುದ್ಧ ಕತ್ತಿ ಮಸೆಯುವುದೇ  ಕಾಂಗ್ರೆಸ್‌ ನಾಯಕರ ಪಾಲಿನ ನಿತ್ಯ ಕಾಯಕ. ಈ ಹಿಂದೆ ಆಡಳಿತ ನಡೆಸಿದ್ದ ನಿಮ್ಮ ಆದರ್ಶ ಪುರುಷ ಟಿಪ್ಪು ಕೂಡ ತನ್ನ ಬಗ್ಗೆ ಸ್ವತಂತ್ರವಾಗಿ ಅಭಿಪ್ರಾಯ ವ್ಯಕ್ತಪಡಿಸುವವರನ್ನು ಬಂಧಿಸುತ್ತಿದ್ದ.

ಕಾನೂನು, ಖಡ್ಗವನ್ನು ತನಗೆ ಬೇಕಾದಾಗ ಮಾತ್ರ ಹೊರತೆಗೆಯುತ್ತೇನೆ ಎಂದರೆ ಆಗುವುದಿಲ್ಲ.  ಕಾಂಗ್ರೆಸ್‌ ಇದನ್ನು ಮನಗಾಣಬೇಕು ಎಂದು ಲೇವಡಿ ಮಾಡಿದೆ.

ಮತ್ತೊಂದು ಟ್ವೀಟ್‌ನಲ್ಲಿ, ದೇಶದಲ್ಲಿ ಅಸಹಿಷ್ಣುತೆ ಎಲ್ಲೆ ಮೀರಿದೆ ಎಂದು ಎಂಟು ವರ್ಷಗಳ ಹಿಂದೆ ಬೊಬ್ಬಿರಿಯುತ್ತಿದ್ದ ಗುಂಪು ಇಂದು ಸ್ವತಃ ಎಲ್ಲದರ ಬಗೆಗೂ ಅಸಹಿಷ್ಣುವಾಗಿದೆ. 

ಸಿದ್ದರಾಮಯ್ಯ ಕನಸಿನ ಬಗ್ಗೆ ಸ್ಪಷ್ಟ ಚಿತ್ರಣ ಇರುವ ಯಾರೋ ಏನೋ ಹೇಳಬೇಕು ಎಂದು ಹೊರಟಿದ್ದಾರೆ. ಅದಕ್ಕೆ  ಕಾಂಗ್ರೆಸ್‌ಏಕೆ ಇಷ್ಟು ಗಲಿಬಿಲಿಗೊಂಡಿದೆ? ಎಂದು ಪ್ರಶ್ನಿಸಿದೆ.

Tags: CongresspoliticalSiddaramaiah

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.