• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸುನೀಲ್‌ ಕುಮಾರ್‌ ಅವರೇ, ನನ್ನ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

Karnataka : ಪೊಳ್ಳು ವಾದದ ಮೂಲಕ ವೈಫಲ್ಯವನ್ನು ಬಚ್ಚಿಟ್ಟುಕೊಳ್ಳಲು ಹೋಗದೆ, ಸಂಪನ್ಮೂಲ (Resource) ಸೋರಿಕೆಗೆ ತಡೆ, ಹೆಚ್ಚುವರಿ ವಿದ್ಯುತ್ (Electricity) ಮಾರಾಟ.

Siddaramaiah slams bjp sunil kumar

ಅಗತ್ಯವಿಲ್ಲದಿದ್ದರೂ ಅದಾನಿ ಪವರ್ಸ್ ಸೇರಿದಂತೆ ಖಾಸಗಿಯವರಿಂದ (Private) ವಿದ್ಯುತ್ ಖರೀದಿಸುವ ಒಪ್ಪಂದದ ರದ್ದತಿಯೂ ಸೇರಿದಂತೆ

ನನ್ನ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರು ಇಂಧನ ಸಚಿವ (Oil Minister) ಸುನೀಲ್‌ ಕುಮಾರ್‌ (Sunil Kumar) ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ (Tweet) ಮಾಡಿರುವ ಅವರು, ಸಚಿವ ಸುನೀಲ್‌ ಕುಮಾರ್‌ ಅವರೇ, ಜನರಿಗೆ ಹೆಚ್ಚು ಹೊರೆ ಬೀಳದಂತೆ

ವಿದ್ಯುತ್ ಇಲಾಖೆಯನ್ನು ಲಾಭದಾಯಕವಾಗಿ ಮಾಡುವ ಯೋಚನೆ ನಿಮಗಿದ್ದರೆ ನಾನು ಹಿಂದೆ ವಿಧಾನಸಭಾ ಅಧಿವೇಶನದಲ್ಲಿ ವಿವರವಾಗಿ ನೀಡಿದ್ದ ಸಲಹೆಗಳನ್ನು ಅಧ್ಯಯನ ಮಾಡಿ, ಜಾರಿಗೆ ತರುವ ಧೈರ್ಯ ಮಾಡಿ.

https://vijayatimes.com/tender-coconut-health-benefits/

ಗುಜರಾತ್ (Gujarat) ರಾಜ್ಯವೂ ಸೇರಿದಂತೆ ದೇಶದಲ್ಲಿ ಯಾವ, ಯಾವ ರಾಜ್ಯಗಳು 2010 ರಿಂದ 2022 ರವರೆಗೆ ಎಷ್ಟು ರೂಪಾಯಿಗಳಿಗೆ ಸೋಲಾರ್ ವಿದ್ಯುತ್ ಖರೀದಿ ಒಪ್ಪಂದಗಳನ್ನು ಮಾಡಿಕೊಂಡಿವೆ,

ಎಂಬುದರ ಕುರಿತು ಶ್ವೇತ ಪತ್ರವನ್ನು ಹೊರಡಿಸಬೇಕೆಂದು ಸಚಿವ ಸುನೀಲ್‌ ಕುಮಾರ್‌ ಅವರನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.

ಅವಾಸ್ತವಿಕ ಸೋಲಾರ್ ವಿದ್ಯುತ್ ಖರೀದಿ ಒಪ್ಪಂದದಿಂದಾಗಿ ರಾಜ್ಯಕ್ಕೆ 2000 ಕೋಟಿ ನಷ್ಟವಾಗಿದೆ ಎಂದು ಆರೋಪಿಸಿರುವ ಸಚಿವ ಸುನೀಲ್‌ ಕುಮಾರ್‌ (Sunil Kumar) ಅವರೇ,

ನಿಮ್ಮ ಪಕ್ಷ ಅಧಿಕಾರದಲ್ಲಿರುವ ಗುಜರಾತ್ ರಾಜ್ಯವು ವಿದ್ಯುತ್ ಖರೀದಿಗೆ ಯಾವ ದರ ನಿಗದಿಪಡಿಸಿದೆ ಎನ್ನುವುದನ್ನೂ ತಿಳಿಸಿ ಬಿಡಿ.

siddaramaiah - Siddaramaiah slams bjp sunil kumar

ರಾಜ್ಯದಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ ಬೇಸಿಗೆಯಲ್ಲಿ ಸುಮಾರು 11 ರಿಂದ 13,000 ಮೆ.ವ್ಯಾ. ಮಳೆಗಾಲದಲ್ಲಿ 8 ರಿಂದ 9,000 ಮೆ. ವ್ಯಾ. ಸಚಿವ ಸುನೀಲ್‌ಕುಮಾರ್‌ಅವರೇ,

ಉಳಿಕೆಯಾಗುವ 18 ರಿಂದ 20 ಸಾವಿರ ಮೆ. ವ್ಯಾ ವಿದ್ಯುತ್ ಮಾರಾಟಕ್ಕೆ ಏನು ಕ್ರಮ ಕೈಗೊಂಡಿದ್ದೀರಿ? 2014-15ರಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ-118 ಮೆ.ವ್ಯಾ & ಪವನ ವಿದ್ಯುತ್ 2655 ಮೆ.ವ್ಯಾ ಇತ್ತು.

2018ರಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ 6,157 ಮೆ.ವ್ಯಾ ಮತ್ತು ಪವನ ವಿದ್ಯುತ್ 4,730 ಮೆ.ವ್ಯಾ ಆಗಿತ್ತು.

ಸಚಿವ ಸುನೀಲ್‌ ಕುಮಾರ್‌ ಅವರೇ, ಇಲ್ಲಿಯೂ ಹೆಚ್ಚು ವಿದ್ಯುತ್ ಉತ್ಪಾದನೆ, ಹೆಚ್ಚು ಲಾಭ. ಮತ್ತೆ ನಷ್ಟ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ಸಚಿವ ಸುನೀಲ್‌ ಕುಮಾರ್‌ ಕಾಂಗ್ರೆಸ್ ಸರ್ಕಾರದ (Congress Government) ಮೇಲೆ ಸಾಲದ ಸುಳ್ಳು ಆರೋಪ ಹೊರಿಸಿದ್ದಾರೆ. 2014-15ರಲ್ಲಿನ ವಿದ್ಯುತ್ ಉತ್ಪಾದನೆ-14,825 ಮೆ.ವ್ಯಾ.ಮಾತ್ರ. 2018 ರ ಸಾಲಿನ ವಿದ್ಯುತ್ ಉತ್ಪಾದನೆ- 28,741 ಮೆಗಾ ವ್ಯಾಟ್.

https://vijayatimes.com/man-eats-metal-and-glass/

ಹೆಚ್ಚು ಉತ್ಪಾದನೆ ಎಂದರೆ ಹೆಚ್ಚು ಲಾಭವಲ್ಲವೇ? ನಷ್ಟ ಎಲ್ಲಿದೆ? ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವುದನ್ನು ಸಚಿವ ಸುನೀಲ್‌ ಕುಮಾರ್‌ ಮತ್ತು ಅವರ ಸರ್ಕಾರ ವಿರೋಧಿಸುವುದಾಗಿದ್ದರೆ,

ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಹೊಸ ವಿದ್ಯುತ್ ಮಸೂದೆಯನ್ನು ತಿರಸ್ಕರಿಸಿ, ಸರ್ವಾನುಮತದ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳಿಸೋಣ. ಕೊರೊನಾ ಕರ್ಫ್ಯೂ ಇದ್ದ ಕಾಲದಲ್ಲಿಯೇ ಕರಡನ್ನು ಸಿದ್ಧಪಡಿಸಿ,

ನೆಪಮಾತ್ರಕ್ಕೆ ಚರ್ಚೆಗೆ ಬಿಟ್ಟಿರುವ ಹೊಸ ವಿದ್ಯುತ್ ಬಿಲ್ ನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸುವ ನಿರ್ಧಾರ ಇದೆ. ನಮ್ಮ ಸರ್ಕಾರ ಇಂತಹ ಪ್ರಸ್ತಾಪವನ್ನು ಮಾಡಿದ್ದರೆ ಸಚಿವ ಸುನೀಲ್‌ ಕುಮಾರ್‌ ಅದನ್ನು ಬಹಿರಂಗಪಡಿಸಬೇಕು.

https://vijayatimes.com/tender-coconut-health-benefits/

ರೈತರ ಪಂಪ್ ಸೆಟ್ ಗಳಿಗೆ ಮೀಟರ್ ಅಳವಡಿಸಲು ಕಾಂಗ್ರೆಸ್ ಸರ್ಕಾರ ಹುನ್ನಾರ ನಡೆಸಿತ್ತು ಎಂದು ಆರೋಪಿಸಿರುವ ಸಚಿವ ಸುನೀಲ್‌ ಕುಮಾರ್‌ ಅವರು ಮೋದಿ ಸರ್ಕಾರ ಜಾರಿಗೊಳಿಸಲು ಹೊರಟಿರುವ ಹೊಸ ವಿದ್ಯುತ್ ಕಾಯ್ದೆಯನ್ನು ಒಮ್ಮೆ ಓದಿಕೊಳ್ಳುವುದು ಒಳಿತು ಎಂದಿದ್ದಾರೆ.
Tags: bjpCongressKarnatakapoliticalpolitics

Related News

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.