• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ತನಿಖೆಯ ನೆಪದಲ್ಲಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ(State Government) ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೂ ಕಿರುಕುಳ ನೀಡುವುದು ಸಲ್ಲದು. ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ(Political) ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

BJP


ರಾಜ್ಯದ ಕರಾವಳಿ(Coastal) ಭಾಗದಲ್ಲಿ ನಡೆಯುತ್ತಿರುವ ರಾಜಕೀಯ ಹತ್ಯೆಗಳನ್ನು ಖಂಡಿಸಿ ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು.

https://fb.watch/eyjRS5KiSE/u003c/strongu003eu003cbru003e

ದಕ್ಷಿಣ ಕನ್ನಡದ(Dakshina Kannada) ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ(Murder) ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ.

Mangaluru

ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್(Praveen Nettaru) ಹತ್ಯೆ ನಡೆದಿರುವ ಬೆನ್ನಲ್ಲಿಯೇ ಇಂದು ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

Tags: bjpCongressKarnatakapoliticalpolitics

Related News

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ
ಪ್ರಮುಖ ಸುದ್ದಿ

ಕೊಡಗಿನಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹಾರಂಗಿ ಡ್ಯಾಂಗೆ ನೀರಿನ ಒಳಹರಿವು ಹೆಚ್ಚಳ

October 2, 2023
ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.