• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ವಿಕೃತ ಅಧ್ಯಕ್ಷನ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ : ಸಿದ್ದರಾಮಯ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
Siddaramaiah
0
SHARES
0
VIEWS
Share on FacebookShare on Twitter

ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ(President) ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ.

Congress

ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ.? ಎಂದು ಪ್ರಶ್ನಿಸಿದ್ದಾರೆ.

https://fb.watch/dtEWPT6Lq1/

ಬಸವಣ್ಣ(Basavanna) ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್(Baba Saheb Ambedkar) ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು(Kuvempu) ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ?

BJP

ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ..? ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವರು ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ : https://vijayatimes.com/critic-of-major-cinema/

ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

Tags: bjpCongressKarnatakapoliticalpolitics

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.