• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ರಾಜಕೀಯ ಪಕ್ಷವಾಗಿ ಯೋಚನೆ ಮಾಡದೆ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು – ಸಿಎಂ ಸಿದ್ದರಾಮಯ್ಯ
0
SHARES
46
VIEWS
Share on FacebookShare on Twitter

Bengaluru: ನಮ್ಮ ಪ್ರಜ್ಞಾವಂತ ರೈತ ಮತ್ತು ಕನ್ನಡ ಹೋರಾಟಗಾರರು ಇಂತಹ (Siddaramaiah Tweet on Blore Bandh) ರಾಜಕೀಯ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಬಲಿಯಾಗದೆ ಬಂದ್

(Bandh) -ಪ್ರತಿಭಟನೆಯನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಶಾಂತಿಯುತವಾಗಿ ನಡೆಸಬೇಕೆಂದು ಕೋರುತ್ತೇನೆ. ನೆಲ-ಜಲ-ಭಾಷೆಯ ಹಿತರಕ್ಷಣೆಯ ವಿಷಯ ಬಂದಾಗ ರಾಜಕೀಯ ಪಕ್ಷವಾಗಿ

ಯೋಚನೆ ಮಾಡದೆ ನಾವೆಲ್ಲ ಕನ್ನಡಿಗರು ಎಂಬ ವಿಶಾಲ ಮನೋಭಾವವನ್ನು ತೋರಿಸಬೇಕು. ಕಾವೇರಿ ನದಿ ನೀರಿನ ವಿವಾದ ಇದೇ ಮೊದಲ ಸಲ ಹುಟ್ಟಿಕೊಂಡದ್ದಲ್ಲ. ದಶಕಗಳ ಕಾಲದಿಂದ ಇದು ನಡೆಯುತ್ತಿದೆ.

ಕಾವೇರಿ ನದಿ ನೀರಿನ ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ (Karnataka) ಅನ್ಯಾಯವಾಗಿರುವುದು ಕೂಡಾ ಸತ್ಯ ಮತ್ತು ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Siddaramaiah Tweet on Blore Bandh

ಈ ಕುರಿತು ಟ್ವೀಟ್ ಮಾಡಿರುವ ಅವರು, ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್ ನಲ್ಲಿ (Supreme Court) ರಾಜ್ಯ ಸರ್ಕಾರ ಸೂಕ್ತ ದಾಖಲೆಗಳೊಂದಿಗೆ ನಮ್ಮ ವಾದವನ್ನು ಮಂಡಿಸಿಲ್ಲ ಎನ್ನುವ

ಆರೋಪ ಸತ್ಯಕ್ಕೆ ದೂರವಾದುದ್ದು. ಪ್ರಾಧಿಕಾರದ ಮುಂದೆ ನಮ್ಮ ಅಧಿಕಾರಿಗಳು ಎಲ್ಲ ದಾಖಲೆಗಳೊಂದಿಗೆ ರಾಜ್ಯದ ನಿಲುವನ್ನು ಮಂಡಿಸಿದ್ದಾರೆ. ಅದೇ ರೀತಿ ಸುಪ್ರೀಂ ಕೋರ್ಟ್ ನಲ್ಲಿ ಕೂಡಾ ನಮ್ಮ

ಹಿರಿಯ ವಕೀಲರು ಬಲವಾಗಿ ವಾದ ಮಾಡಿದ್ದಾರೆ. ನೆಲ-ಜಲ-ಭಾಷೆಯ ವಿಚಾರದಲ್ಲಿ ಯಾರೂ ರಾಜಕೀಯ ಮಾಡಲು ಹೋಗದೆ ಒಮ್ಮತದಿಂದ ಒಗ್ಗಟ್ಟಾಗಿ ಎದುರಾಗಿರುವ ಬಿಕ್ಕಟ್ಟನ್ನು ಬಗೆಹರಿಸಲು ಪ್ರಯತ್ನ

ಮಾಡಬೇಕು. ಇಂತಹದ್ದೊಂದು ಪರಂಪರೆ ಕರ್ನಾಟಕಕ್ಕೆ ಇದೆ. ಈ ಪರಂಪರೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಬಿಜೆಪಿ (BJP) ಮತ್ತು ಜೆಡಿಎಸ್ (JDS) ಪಕ್ಷಗಳ ಮೇಲೆ ಇದೆ ಎಂದಿದ್ದಾರೆ.

ಸಮಿತಿ ಮತ್ತು ಪ್ರಾಧಿಕಾರದ ಆದೇಶಗಳನ್ನು ಸುಪ್ರೀಂ ಕೋರ್ಟ್ ನಲ್ಲಿ ನಾವು ಪ್ರಶ್ನಿಸಿದ್ದರೂ ನಮ್ಮ ವಿರುದ್ಧವಾಗಿಯೇ ಆದೇಶ ಬಂದಿರುವುದರಿಂದ ನಮಗೆ ಹಿನ್ನಡೆಯಾಗಿದೆ. ಪ್ರಾಧಿಕಾರದ ಆದೇಶದಲ್ಲಿ

ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿರುವ ಕಾರಣದಿಂದಾಗಿ ಅನಿವಾರ್ಯವಾಗಿ ಸೆಪ್ಟೆಂಬರ್ 26ರ ವರೆಗೆ ನೀರು ಹರಿಸಬೇಕಾಗಿದೆ. 5,000 ಕ್ಯುಸೆಕ್ ನೀರು ಕೂಡಾ ಬಿಡಲು ಸಾಧ್ಯ

ಇಲ್ಲ ಎಂದು ನಾವು ಸುಪ್ರೀಂ ಕೋರ್ಟ್ ಗೆ ಪರಿಹಾರ (Siddaramaiah Tweet on Blore Bandh) ಕೋರಿ ಮೊರೆ ಹೋಗಿದ್ದೆವು.

Siddaramaiah Tweet on Blore Bandh

ಆದರೆ ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಕರ್ನಾಟಕ ಮತ್ತು ತಮಿಳುನಾಡು (Tamilnadu) ರಾಜ್ಯಗಳೆರಡರ ಅರ್ಜಿಯನ್ನೂ ವಜಾಮಾಡಿರುವ ಕಾರಣ

ಸೆಪ್ಟೆಂಬರ್ 26ರ ವರೆಗೆ 5,000 ಕ್ಯುಸೆಕ್ ನೀರು ಹರಿಸುವುದು ನಮಗೆ ಅನಿವಾರ್ಯವಾಯಿತು. ಈಗ 26ರ ನಂತರ ನಾವು ಪ್ರಾಧಿಕಾರವನ್ನು ಮತ್ತೆ ಸಂಪರ್ಕಿಸಿ ಇನ್ನು ನೀರು ಬಿಡಲಾಗುವುದಿಲ್ಲ ಎಂಬ ನಮ್ಮ

ಅಭಿಪ್ರಾಯವನ್ನು ಸ್ಪಷ್ಟವಾಗಿ ತಿಳಿಸುತ್ತೇವೆ ತಮಿಳುನಾಡು ರಾಜ್ಯ ಮೊದಲು ಪ್ರತಿದಿನ 24,000 ಕ್ಯುಸೆಕ್ ನೀರು ಹರಿಸುವಂತೆ ಬೇಡಿಕೆ ಸಲ್ಲಿಸಿತ್ತು,

ನಾವು ನಿರಾಕರಿಸಿದ್ದ ಕಾರಣ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನಾವು ಬಿಡಬೇಕಾದ ನೀರಿನ ಪ್ರಮಾಣವನ್ನು 7,200 ಕ್ಯುಸೆಕ್ ಗೆ ಇಳಿಸಿತ್ತು. ನೀರಿನ ಕೊರತೆಯಿಂದಾಗಿ ಇಷ್ಟು ಪ್ರಮಾಣದ ನೀರನ್ನು

ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಅಧಿಕಾರಿಗಳು ವಾದಿಸಿದ ನಂತರ ಪ್ರತಿದಿನ 5,000 ಕ್ಯುಸೆಕ್ ನೀರು ಹರಿಸಬೇಕೆಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿತ್ತು. ಇದೇ ಆದೇಶವನ್ನು

ಕಾವೇರಿ (Kaveri) ನೀರು ನಿರ್ವಹಣಾ ಪ್ರಾಧಿಕಾರ ಒಪ್ಪಿಕೊಂಡು ನಮಗೆ ನೀರು ಬಿಡಲು ಆದೇಶ ನೀಡಿತ್ತು ರೈತರ ಆಕ್ರೋಶವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಬಂದ್-ಪ್ರತಿಭಟನೆ ಮಾಡುವ

ರೈತರು ಮತ್ತು ಕನ್ನಡ ಹೋರಾಟಗಾರರ ಹಕ್ಕನ್ನೂ ನಾನು ಗೌರವಿಸುತ್ತೇನೆ, ಅವರ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನು ಒದಿ: 2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

Tags: bjpJDSKarnatakakaveriwaterpoliticsSiddaramaiahsupremecourt

Related News

ಶುಭ ಸುದ್ದಿ: ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ
ಪ್ರಮುಖ ಸುದ್ದಿ

ಶುಭ ಸುದ್ದಿ: ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಇಂದಿನಿಂದ ಎಲೆಕ್ಟ್ರಿಕ್ ರೈಲು ಸಂಚಾರ

December 11, 2023
ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು
ಆರೋಗ್ಯ

ನಕಲಿ ವೈದ್ಯರ ಹಾವಳಿ: ಕಾರ್ಯಾಚರಣೆಗೆ ಇಳಿದ ಆರೋಗ್ಯ ಇಲಾಖೆ, 1,434ಕ್ಕೂ ಹೆಚ್ಚು ವೈದ್ಯರ ವಿರುದ್ಧ ದೂರು ದಾಖಲು

December 11, 2023
ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ
ಪ್ರಮುಖ ಸುದ್ದಿ

ಆ್ಯಸಿಡ್ ದಾಳಿ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿರುವ ಬೆಂಗಳೂರು: ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿ

December 11, 2023
ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.