ದೇವೇಗೌಡರ ಈ ಮಾತಿಗೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ – ದೊಡ್ಡಗೌಡರ ವಿರುದ್ದ ಸಿದ್ದು ವಾಗ್ದಾಳಿ

Bengalore – ಇನ್ನುಳಿದಿರುವ 4 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ (Siddhu slams against devegowda) ಸುಭದ್ರ, ಜನಪರವಾದ ಆಡಳಿತ ನೀಡಲಿದೆ. ಯಾರೊಬ್ಬರೂ ದೇವೇಗೌಡರ

(Devegowda) ಈ ಮಾತಿಗೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎನ್ನುತ್ತಿದ್ದ ದೇವೇಗೌಡರು,

ಈಗ ಮೋದಿ ಅವರ ಜೊತೆ ಸೇರಿಕೊಂಡು ಚುನಾವಣೆ ಮುಗಿದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎನ್ನುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯನವರು (Siddiramaya)

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ (Siddhu slams against devegowda) ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ (Tweet) ಮಾಡಿರುವ ಸಿಎಂ ಸಿದ್ದರಾಮಯ್ಯನವರು (Siddaramaya) , ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಪಕ್ಷ ಜೆಡಿಎಸ್ (JDS) ಜೊತೆ ಹೊಂದಾಣಿಕೆ

ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ. ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ.

ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸೋಲುತ್ತದೆ ಎನ್ನುವ ಭಯದಿಂದ ಜೆಡಿಎಸ್ (JDS) ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಕೋಲಾರ, ಮಂಡ್ಯ ಈ ಕುರಿತು ಟ್ವೀಟ್ (Tweet) ಮಾಡಿರುವ ಸಿಎಂ

ಸಿದ್ದರಾಮಯ್ಯನವರು (Siddaramaya) , ಕರ್ನಾಟಕದಲ್ಲಿ (Karnataka) ಬಿಜೆಪಿ (BJP) ಪಕ್ಷ ಜೆಡಿಎಸ್ (JDS) ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚುನಾವಣೆ ಎದುರಿಸುತ್ತಿದೆ.

ಬಿಜೆಪಿಯವರು 28ಕ್ಕೆ 28 ಸ್ಥಾನಗಳನ್ನು ಗೆಲ್ಲುವುದಾಗಿ ಹೇಳಿಕೊಳ್ಳುತ್ತಿದ್ದು, ಜೆಡಿಎಸ್ ಕೂಡ ಅದಕ್ಕೆ ಧ್ವನಿಗೂಡಿಸುತ್ತಿದೆ. ಚುನಾವಣೆಯಲ್ಲಿ ಈ ಬಾರಿ ಬಿಜೆಪಿ ಸೋಲುತ್ತದೆ ಎನ್ನುವ ಭಯದಿಂದ ಜೆಡಿಎಸ್ (JDS)

ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದೆ. ಜೆಡಿಎಸ್ ಕೋಲಾರ, ಮಂಡ್ಯ ( Kolar, Mandya) ಹಾಗೂ ಹಾಸನ ಸೇರಿ ಮೂರು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಕೋಲಾರದ ಜನ ಕಾಂಗ್ರೆಸ್ ಗೆ

ಬೆಂಬಲಿಸುತ್ತಾರೆ ಎಂಬುದಕ್ಕೆ ಇಲ್ಲಿ ಸೇರಿರುವ ಜನಸಾಗವೇ ಸಾಕ್ಷಿ. ನಮ್ಮ ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಹಾಗೂ ಹಾಸನ (Hassan) ಸೇರಿ ಮೂರು ಸ್ಥಾನಗಳಲ್ಲಿ ಮಾತ್ರ ಸ್ಪರ್ಧಿಸುತ್ತಿದೆ. ಕೋಲಾರದ ಜನ ಕಾಂಗ್ರೆಸ್ (Congress) ಗೆ ಬೆಂಬಲಿಸುತ್ತಾರೆ ಎಂಬುದಕ್ಕೆ ಇಲ್ಲಿ ಸೇರಿರುವ ಜನಸಾಗವೇ ಸಾಕ್ಷಿ.

ನಮ್ಮ ಕಾಂಗ್ರೆಸ್ ಅಭ್ಯರ್ಥಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.

ಇನ್ನೊಂದು ಟ್ವೀಟ್ನಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ (Karnataka Congress) ಪಕ್ಷ 20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿ (BJP) ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಮಾಡಿಕೊಂಡಿದ್ದಾರೆ.

ಹೆಚ್.ಡಿ. ದೇವೇಗೌಡ ಹಾಗೂ ಹೆಚ್ .ಡಿ.ಕುಮಾರಸ್ವಾಮಿಯವರು ಮೊನ್ನೆಯವರೆಗೂ ದ್ವೇಷದ ಪಕ್ಷ, ಕ್ರಿಮಿನಲ್ ಪಕ್ಷ, ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ,

ಮುಂದಿನ ಜನ್ಮದಲ್ಲಿ ಮುಸ್ಲಿಂ (CM) ಆಗಿ ಹುಟ್ಟುತ್ತೇನೆ ಎಂದಿದ್ದರು. ಈಗ ಮೋದಿ ಅವರನ್ನು ಸೇರಿಕೊಂಡಿದ್ದಾರೆ. ಜಾತ್ಯತೀತ ಸಿದ್ಧಾಂತದಲ್ಲಿ ಅವರಿಗಿರುವ ಬದ್ಧತೆ ಇದು. ದೇವೇಗೌಡರು ಮೋದಿ

ಅವರನ್ನು ಬಹಳ ಹೊಗಳುತ್ತಿದ್ದಾರೆ. ಅಲ್ಲದೆ ಚುನಾವಣೆಯಾದ ಮೇಲೆ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ 5 ವರ್ಷ (5 Years) ಪೂರ್ಣಾವಧಿ ಮುಗಿಸಿ,

ಈಗ ಕೊಟ್ಟಿರುವ ಗ್ಯಾರಂಟಿಗಳನ್ನು ಈಡೇರಿಸಲಿದೆ. ಜನ ಕಾಂಗ್ರೆಸ್ ಪರವಾಗಿದ್ದಾರೆ ಎಂದು ಗೊತ್ತಾಗಿ ಸಹಿಸದೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇಂಥ ಸುಳ್ಳು ಹೇಳಿದರೆ ಜನ ತಮಗೆ ಮತ

ನೀಡುತ್ತಾರೆ ಎಂದುಕೊಂಡಿದ್ದರೆ ಅದು ಅವರ ಭ್ರಮೆ. ಕ್ರಿಮಿನಲ್ ಪಕ್ಷದ ಜೊತೆ ಸೇರಿರುವ ಜೆಡಿಎಸ್ ಸೆಕ್ಯುಲರ್ ಎಂಬ ಪದಕ್ಕೆ ಅವಮಾನ ಮಾಡುತ್ತಿದೆ. ದೇವೇಗೌಡರು (Devagowda) ,

ಬಿಜೆಪಿ (BJP) ಏನೇ ಹೇಳಿದರೂ ಈ ಸಾರಿ ಕರ್ನಾಟಕದ ಜನ ಕಾಂಗ್ರೆಸ್ ಪಕ್ಷದ ಕೈಹಿಡಿಯಲಿದ್ದಾರೆ ಎಂಬ ನಂಬಿಕೆ ಇದೆ ಎಂದಿದ್ದಾರೆ.

ಇದನ್ನು ಓದಿ: ಚೊಂಬು ನೀಡಿರುವ ಕೇಂದ್ರ ಸರ್ಕಾರಕ್ಕೆ ಕನ್ನಡಿಗರೂ ಚೊಂಬು ನೀಡಬೇಕು : ಕಾಂಗ್ರೆಸ್ ನಿಂದ ವ್ಯಂಗ್ಯಭರಿತ ಜಾಹೀರಾತು ಪ್ರಕಟ

Exit mobile version