• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಇನ್ನೆಷ್ಟು ಶಿಕ್ಷಕರ ಬಲಿ ಬೇಕು? ಕೋಮು ಬಲಿಗೆ ಮಾತ್ರ ನೀವು ಬೆಲೆ ಕೊಡೋದಾ? ಸಿದ್ದರಾಮಯ್ಯ ಪ್ರಶ್ನೆ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಸರ್ಕಾರಕ್ಕೆ ಸೂಟುಬೂಟುದಾರಿಗಳ ಜೊತೆಯಲ್ಲಿ ಹರಕಲು ಬಟ್ಟೆಯ ಬಡವನೂ ನೆನಪಲ್ಲಿ ಇರಬೇಕು : ಸಿದ್ದರಾಮಯ್ಯ
0
SHARES
42
VIEWS
Share on FacebookShare on Twitter

Karnataka:ಕೋಮುಗಲಭೆ ನಡೆದು ಕೊಲೆಯಾದರೆ ಗಂಟೆಯೊಳಗೆ ಹೆಣದ ಸುತ್ತ ನೊಣದಂತೆ ಹೋಗಿ ಕೂರುವ ರಾಜ್ಯ ಬಿಜೆಪಿ ಸರ್ಕಾರಕ್ಕೆ, ಸಾವಿರಾರು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೀವಗಳು(siddramaiah question communal sacrifice) ಅಮೂಲ್ಯ ಅನ್ನಿಸುವುದಿಲ್ಲವೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

siddramaiah question communal sacrifice

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ಇನ್ನಷ್ಟು ಜೀವಗಳು ಬಲಿಯಾಗುವ ಮುನ್ನ ಮುಷ್ಕರದಲ್ಲಿ ತೊಡಗಿರುವ ಅನುದಾನಿತ ಶಾಲಾ ಶಿಕ್ಷಕರನ್ನು ಕರೆದು ರಾಜ್ಯ ಬಿಜೆಪಿ(BJP) ಸರ್ಕಾರ ಮಾತುಕತೆ ನಡೆಸಿ,

ಅವರ ಬೇಡಿಕೆಗಳನ್ನು ತಕ್ಷಣ ಈಡೇರಿಸುವ ಕೆಲಸ ಮಾಡಬೇಕ ಮತ್ತು ಈಗಾಗಲೇ ಪ್ರಾಣ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ (Bommai)ಅವರನ್ನು ಒತ್ತಾಯಿಸುತ್ತೇನೆ.

ಅನುದಾನಿತ ಶಾಲಾ ಶಿಕ್ಷಕರು ಪ್ರತಿಭಟನೆ ಆರಂಭಿಸಿ 141 ದಿನಗಳು ಕಳೆದರೂ ಇನ್ನು ಈ ವಿಚಾರ (siddramaiah question communal sacrifice) ತಮ್ಮ ಗಮನಕ್ಕೆ ಬಂದಿರಲಿಲ್ಲ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಇಷ್ಟು

ದಿನ ಕೋಮಾದಲ್ಲಿತ್ತು ಎಂಬುದನ್ನು ಸ್ವತಃ ಒಪ್ಪಿಕೊಂಡಿದೆ. ಸದಾ ಕಾಲ ಕಿವಿಯಲ್ಲಿ ಕಮಿಷನ್ ಸದ್ದು ಗುಯ್ಗುಡುವಾಗ ಬಡವರ ಕೂಗು ಕೇಳುವುದಾದರೂ ಹೇಗೆ? ಎಂದು ಲೇವಡಿ ಮಾಡಿದ್ದಾರೆ.

siddramaiah question communal sacrifice

ಇನ್ನೊಂದು ಟ್ವೀಟ್‌ನಲ್ಲಿ, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್(Freedom Park) ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ.

ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು?

ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ

ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ? ಎಂದು ವಾಗ್ದಾಳಿ ನಡೆಸಿದ್ದಾರೆ.

ಇನ್ನು ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯ ಸರ್ಕಾರ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ನಿರ್ಣಯ ತೆಗೆದುಕೊಂಡಿಲ್ಲ.

Tags: CongressKarnatakapoliticsSiddaramaiah

Related News

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್
Vijaya Time

ಪಂಚಮಸಾಲಿ ಮೀಸಲಾತಿ ನಿರ್ಧರಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ ಹೈಕೋರ್ಟ್

March 24, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023
ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ
Vijaya Time

ನನ್ನನ್ನು ʼಶೂರ್ಪನಖಿʼ ಎಂದು ಅವಮಾನಿಸಿದ ಮೋದಿ ಮೇಲೆ ನಾನು ಕೇಸ್‌ ಹಾಕುತ್ತೇನೆ : ರೇಣುಕಾ ಚೌಧರಿ

March 24, 2023
ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ
ರಾಜಕೀಯ

ರಾಜಧಾನಿಯಲ್ಲಿ ಕುಮಾರಸ್ವಾಮಿ ರಣಕಹಳೆ: ಹೆಬ್ಬಾಳ ಅಭ್ಯರ್ಥಿ ಡಾ.ಮೋಹಿದ್ ಅಲ್ತಾಫ್‌ಗೆ ಮತದಾರರಿಂದ ಭರ್ಜರಿ ಬೆಂಬಲ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.