• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ – ಬಿಜೆಪಿ ವಿರುದ್ದ ಸಿದ್ದು ಗರಂ

Rashmitha Anish by Rashmitha Anish
in ರಾಜಕೀಯ, ರಾಜ್ಯ
ಪೋಟೋಶಾಪ್ ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ – ಬಿಜೆಪಿ ವಿರುದ್ದ ಸಿದ್ದು ಗರಂ
0
SHARES
12
VIEWS
Share on FacebookShare on Twitter

Karnataka: ರಾಜ್ಯ ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಸಾರ್ವಜನಿಕ ಚರ್ಚೆಗೆ ನಾನು ಸದಾ ಸಿದ್ಧ. ಸ್ಥಳ ಮತ್ತು ಸಮಯವನ್ನು(Siddu angry against BJP) ಬಿಜೆಪಿ ನಾಯಕರೇ ನಿಗದಿಗೊಳಿಸಿ ನನ್ನನ್ನು ಕರೆಯಲಿ.

ಸುಖಾ ಸುಮ್ಮನೆ ಸುಳ್ಳು-ಪೊಳ್ಳು ಬರ್ಕೊಂಡು, ಪೋಟೋಶಾಪ್(Photoshop) ಮಾಡಿಕೊಂಡು ನಿಮ್ಮ ಮಾನ ನೀವೇ ಮಾರಿಕೊಳ್ಳಬೇಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

Siddu angry against BJP

ʼನನಸಾದ ಕನಸುಗಳುʼ ಎಂಬ ಹ್ಯಾಷ್‌ಟ್ಯಾಗ್‌ (Hashtag)ಬಳಸಿ ಸರಣಿ ಟ್ವೀಟ್‌(Tweet) ಮಾಡಿ ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿರುವ

ಅವರು, ಸುಳ್ಳು, ಅನ್ಯಾಯ ಮತ್ತು ಅಧರ್ಮದ ನೆಲೆಗಟ್ಟಿನ ಮೇಲೆ ನಿಂತಿರುವ ಬಿಜೆಪಿ ನಾಯಕರಿಗೆ ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಹಾದಿಯಲ್ಲಿ ನಡೆಯುವವರನ್ನು ಕಂಡರೆ ಭಯ.

ಈ ಭಯದಿಂದಲೇ ರಾತ್ರಿ-ಹಗಲು ನನ್ನ ವಿರುದ್ಧ ಸುಳ್ಳು ಆರೋಪಗಳ ಸುರಿಮಳೆ ಸುರಿಸುತ್ತಿದ್ದಾರೆ.

ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗಲೇ, ಹಸಿವು, ಅನಕ್ಷರತೆ, ಅನಾರೋಗ್ಯ, ನಿರುದ್ಯೋಗ ಮುಕ್ತ ಕರ್ನಾಟಕ ನಿರ್ಮಾಣದ ಕನಸು ಕಂಡಿದ್ದೆ.

ಇದನ್ನೂ ಓದಿ: https://vijayatimes.com/nris-indias-true-ambassadors/

ಪಕ್ಷದ ಪ್ರಣಾಳಿಕೆಯಲ್ಲಿನ 158 ಭರವಸೆಗಳನ್ನು ಈಡೇರಿಸಿ ಆ ಕನಸುಗಳನ್ನು ನನಸಾಗಿಸಿದ್ದೆ.

ಅನುಮಾನ ಇದ್ದವರು ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ. ಇನ್ನೊಂದು ಟ್ವೀಟ್‌ನಲ್ಲಿ, ನಮ್ಮ ಸರ್ಕಾರದ ವೈಫಲ್ಯಗಳ ಬಗ್ಗೆ ನೂರು ಪುಸ್ತಕಗಳನ್ನು ಪ್ರಕಟಿಸಿ, ಐ ಡೊಂಟ್‌ಕೇರ್(I dont care).

ಅದನ್ನು ತಡೆಯಲೂ ಹೋಗುವುದಿಲ್ಲ. ಆದರೆ ನನ್ನ ಪೋಟೊವನ್ನು ವಿರೂಪಗೊಳಿಸಿ,

ನಿಮ್ಮ ವಿಕೃತ ಕನಸುಗಳಿಗಾಗಿ ನನ್ನ ಸುಂದರ ಕನಸುಗಳನ್ನು ತಿರುಚಿ ಮಾರಾಟ ಮಾಡಲು ಬಿಡುವುದಿಲ್ಲ ಚರ್ಚೆ-ಸಂವಾದಗಳ ರಾಜಕೀಯದಲ್ಲಿ ನನಗೆ ನಂಬಿಕೆ ಇದೆ.

congress leader

ಇದಕ್ಕಾಗಿಯೇ ಇರುವುದು ವಿಧಾನಮಂಡಲ. ಅಲ್ಲಿ ಚರ್ಚೆ ನಡೆಸುವ (Siddu angry against BJP)ಧೈರ್ಯ ಇಲ್ಲದೆ ಅಧಿವೇಶನವನ್ನೇ ಮೊಟಕುಗೊಳಿಸುತ್ತೀರಿ.

ಹೊರಗೆ ಬೀದಿಯಲ್ಲಿ ಬಾಡಿಗೆ ಬರಹಗಾರರನ್ನು ಕಟ್ಟಿಕೊಂಡು ನನ್ನ ಬಗ್ಗೆ ಕಟ್ಟು ಕತೆ ಹೆಣೆಯುತ್ತೀರಿ. ಇದೇನಾ ನಿಮ್ಮ ಸಂಸ್ಕೃತಿ ರಾಜಕೀಯವಾಗಿ ನನ್ನನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಎದುರಿಸುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಿಗಿಲ್ಲ.

ಇದಕ್ಕಾಗಿ ನನ್ನ ವಿರುದ್ಧದ ಹೋರಾಟವನ್ನೂ ದುಡ್ಡಿಗಾಗಿ ಮಾರಿಕೊಂಡ ಬಾಡಿಗೆ ಬರಹಗಾರರಿಗೆ ಔಟ್ ಸೋರ್ಸ್ ಮಾಡಿದ್ದಾರೆ. ಶೇಮ್‌ಆನ್‌ಯು ಎಂದು ಟ್ವೀಟ್‌ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ “ಸಿದ್ದರಾಮಯ್ಯನವರ ನಿಜಕನಸುಗಳು” ಎಂಬ ಪುಸ್ತಕವನ್ನು ಬಿಡುಗಡೆ ಮಾಡಲು ಬಿಜೆಪಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.

ಆದರೆ ಪುಸ್ತಕ ಬಿಡುಗಡೆ ಮಾಡದಂತೆ ಯತೀಂದ್ರ ಸಿದ್ದರಾಮಯ್ಯ(Yatheendra siddaramaiah) ಅವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು.

Tags: politicalSiddaramaiahtweets

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.