• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮಾಹಿತಿ

ದಶಕಗಳ ಕನಸು ಈಗ ನನಸು: ಐತಿಹಾಸಿಕ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ

Shwetha Mohan by Shwetha Mohan
in ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ದಶಕಗಳ ಕನಸು ಈಗ ನನಸು: ಐತಿಹಾಸಿಕ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆ
0
SHARES
18
VIEWS
Share on FacebookShare on Twitter
  • ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಂದ ಸಿಗಂದೂರು ಸೇತುವೆ ಉದ್ಘಾಟನೆ (Sigandur Bridge inauguration)
  • ಆರು ದಶಕಗಳ ಕಾಲ ನಿರೀಕ್ಷೆ ಇಟ್ಟಿದ್ದ ಹೊಳೆಬಾಗಿಲು-ಕಳಸವಳ್ಳಿ ಸೇತುವೆ, ದ್ವೀಪದ ಜನರಿಗೆ ಹೊಸ ಅವಕಾಶಗಳನ್ನು ನೀಡಲಿದೆ.
  • ಒಟ್ಟು 17 ಪಿಲ್ಲರ್‌ ಗಳನ್ನು ಹೊಂದಿರುವ ಮಹಾಸೇತುವೆ

Sagara: ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆಯಾಗಿರುವ ಸಿಗಂಧೂರು ಸೇತುವೆ (Siganduru Bridge) ಇಂದು ಲೋಕಾರ್ಪಣೆ ಗೊಳ್ಳಲಿದೆ.

ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ(Nitin Gadkari) ಅವರು ಸೇತುವೆ ಉದ್ಘಾಟಿಸಲಿದ್ದಾರೆ.

Siganduru Bridge
Union Road Transport Minister Nitin Gadkari

ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಮೇಲೆ ನಿರ್ಮಾಣವಾಗಿರುವ ಸೇತುವೆಯ ವೆಚ್ಚ ಸುಮಾರು 473 ಕೋಟಿ ರೂ. ಎಂದು ಹೇಳಲಾಗಿದೆ. ಮಲೆನಾಡ ಭಾಗದ ಜನರ ದಶಕಗಳ ಕನಸು ಪೂರ್ಣಗೊಂಡಿದೆ.

ಲಿಂಗಮನಕ್ಕಿ ಜಲಾಶಯದ(Lingamanakki Reservoir) ಬಳಿಕ ಸಾಗರ ತಾಲೂಕಿನ ತುಮರಿ ಗ್ರಾ.ಪಂ. ಅನೇಕ ಹಳ್ಳಿಗಳಿಗೆ ಲಾಂಚ್ ಗಳೇ ಸಂಪರ್ಕ ಸಾಧನವಾಗಿತ್ತು.

ಬೆಳಗ್ಗೆಯಿಂದ ಸಂಜೆಯವರೆಗೆ ಮಾತ್ರ ಲಾಂಚ್ ಸೇವೆ ಇತ್ತು. ಸಂಜೆ ನಂತರ ಈ ಗ್ರಾಮಗಳಿಗೆ ಸಂಪರ್ಕ ಕೊಂಡಿ ಸಾಗರಕ್ಕೆ ಇರಲಿಲ್ಲ. ಇದೀಗ ಈ ಸೇತುವೆ ಗ್ರಾಮಸ್ಥರಿಗೆ ದೊಡ್ಡ ಅನುಕೂಲರವಾಗಿದೆ.

ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ(Ambaragodlu-Kalasavalli) ಸೇತುವೆ ಶಂಕುಸ್ಥಾಪನೆ 2018 ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಡಿದ್ದರು.

ಈ ಈ ಸೇತುವೆಯನ್ನು ಅವರೇ ಲೋಕಾರ್ಪಣೆ ಮಾಡುತ್ತಿದ್ದಾರೆ.ಸಿಗಂದೂರು ಸೇತುವೆಯ ಲೋಕಾರ್ಪಣೆ ಬಳಿಕ ಮಧ್ಯಾಹ್ನ 12 ಗಂಟೆಗೆ ಸಾಗರದ ನೆಹರು ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಂಜೂರಾಗಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಕೇಂದ್ರ ಸಚಿವ ಗಡ್ಕರಿ ಅವರು ಚಾಲನೆ ಕೂಡ ನೀಡಲಿದ್ದಾರೆ.

ಇನ್ನು 625 ರೂ. ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ 369 ಇ -ಸಾಗರದಿಂದ ಮರುಕುಟಿಕದ ವರೆಗೆ ಸಾಗರ ನಗರದ ಬೈಪಾಸ್ ಸೇರಿ ದ್ವಿಪಥ ಸಂಪರ್ಕ ರಸ್ತೆಯ ಶಂಕು ಸ್ಥಾಪನಾ ಸಮಾರಂಭ ಸಹ ಜು. 14 ರಂದು ನಡೆಯಲಿದೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ರೂ,2056 ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ.ಸೇತುವೆಯು ಸುಮಾರು 2.25 ಕಿಲೋಮೀಟರ್‌ ಉದ್ದವಿದ್ದು, 11 ಮೀಟರ್ ರಸ್ತೆ ಅಗಲವಾಗಿದೆ.

ಒಟ್ಟು 17 ಪಿಲ್ಲರ್‌ ಗಳನ್ನು ಹೊಂದಿರುವ ಈ ಸೇತುವೆಯು, ಕೇಬಲ್‌-ಸ್ಟೇಡ್‌ ತಂತ್ರಜ್ಞಾನವನ್ನು ಬಳಸಿ ನಿರ್ಮಿಸಲಾಗಿದೆ.

ಇದು ಎಕ್‌ಸಟ್ರಾಡೋಸ್ಡ್‌‍ ಬ್ಯಾಲೆನ್‌ಸ್ಡ ಕ್ಯಾಂಟಿಲಿವರ್‌(Extradosed balanced cantilever) ಸೇತುವೆ ವಿನ್ಯಾಸವನ್ನು ಹೊಂದಿದೆ.

ಇದನ್ನು ಓದಿ :  ಡ್ರಗ್ಸ್ ಜಾಲದ ಬೆನ್ನುಬಿದ್ದ ಮಂಗಳೂರು ಪೊಲೀಸರು: ಬೀದರ್ ಮೂಲದ ವೈದ್ಯನ ಬಂಧನ

ದೇಶದಲ್ಲೇ ಮೊದಲನೆ ಅತಿ ದೊಡ್ಡ ಕೇಬಲ್ ಹಿಡಿತದ ಸೇತುವೆ(Cable-stayed bridge) ಗುಜರಾತ್ ನ ದ್ವಾರಕಾದಲ್ಲಿದೆ. (Sigandur Bridge inauguration)

Tags: Cable-stayed bridgeinaugurationnitin gadkariSagaraSiganduru BridgeUnion Minister for Road Transportvijaya times

Related News

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026
100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ
ಪ್ರಮುಖ ಸುದ್ದಿ

100 ದಿನ ಪೂರೈಸಿದ ಡಿ.ಕೆ. ಶಿವಕುಮಾರ್ ಸರ್ಕಾರ: ಬಡವರಿಗೆ 5 ಲಕ್ಷ ನಿವೇಶನ, ರೈತರಿಗೆ ‘ಚೈತನ್ಯ’ ಸೇರಿ ಹಲವು ಜನಪರ ಯೋಜನೆಗಳಿಗೆ ಚಾಲನೆ

September 10, 2026
ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ
ಪ್ರಮುಖ ಸುದ್ದಿ

ಐಫೋನ್ ಪ್ರಿಯರಿಗೆ ಗುಡ್‌ನ್ಯೂಸ್: ಹೊಸ ತಂತ್ರಜ್ಞಾನದೊಂದಿಗೆ ಐಫೋನ್ 18 ಪ್ರೊ ಸರಣಿ ಬಿಡುಗಡೆ

September 10, 2026
ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ
ದೇಶ-ವಿದೇಶ

ಹಾರ್ಮುಜ್‌ನಲ್ಲಿ ಇರಾನ್‌ನ ಆರ್ಭಟ: 20ಕ್ಕೂ ಹೆಚ್ಚು ಹಡಗುಗಳ ಮೇಲೆ ದಾಳಿ, ‘ನೋ-ಗೋ ಝೋನ್’ ವಿಸ್ತರಣೆ

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.