• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎಲ್​ಐಸಿ ಹೌಸಿಂಗ್ ಫೈನಾನ್ಸ್​ನಿಂದ ಆರು ಇಎಂಐ ಮನ್ನಾ ಘೋಷಣೆ

Sharadhi by Sharadhi
in ಪ್ರಮುಖ ಸುದ್ದಿ
ಎಲ್​ಐಸಿ ಹೌಸಿಂಗ್ ಫೈನಾನ್ಸ್​ನಿಂದ ಆರು ಇಎಂಐ ಮನ್ನಾ ಘೋಷಣೆ
0
SHARES
0
VIEWS
Share on FacebookShare on Twitter

ಮಾ. 26:ಎಲ್​ಐಸಿ ಹೌಸಿಂಗ್ ಫೈನಾನ್ಸ್​ನ ಗೃಹ ವರಿಷ್ಠ ವಿಶೇಷ ಗೃಹ ಸಾಲ ಯೋಜನೆ ಅಡಿಯಲ್ಲಿ ಆರು ಇಎಂಐ (ಸಮಾನ ಮಾಸಿಕ ಕಂತುಗಳು) ಮನ್ನಾ ಮಾಡುವುದಾಗಿ ಗುರುವಾರ ಘೋಷಣೆ ಮಾಡಲಾಗಿದೆ. ಈ ಯೋಜನೆಯು ವೇತನದಾರ ಸಾಲಗಾರರು ಮತ್ತು ಡಿಫೈನ್ಡ್ ಬೆನಿಫಿಟ್ ಪೆನ್ಷನ್ ಸ್ಕೀಮ್ (DBPS) ಪಿಂಚಣಿದಾರರಿಗೆ ಅನ್ವಯ ಆಗುತ್ತದೆ. 37, 38, 73, 74, 121 ಮತ್ತು 122ನೇ ಇಎಂಐ ಮನ್ನಾ ಮಾಡಿ, ಆ ಮೊತ್ತವನ್ನು ಬಾಕಿ ಇರುವ ಅಸಲಿನೊಂದಿಗೆ ಹೊಂದಾಣಿಕೆ ಮಾಡಲಾಗುತ್ತದೆ ಎಂದು ತಿಳಿಸಲಾಗಿದೆ.

ಅಡಮಾನ ಮಾಡಿಕೊಂಡು ಸಾಲ ನೀಡುವ ಸಂಸ್ಥೆಯಾದ ಎಲ್​ಐಸಿ ಹೌಸಿಂಗ್ ಈ ಬಗ್ಗೆ ಹೇಳಿಕೆ ನೀಡಿ, ನಿವೃತ್ತ ಅಥವಾ ಈಗ ಸೇವೆಯಲ್ಲಿ ಇರುವ ಪಿಎಸ್​ಯು ಇನ್ಷೂರೆನ್ಸ್​​ದಾರರಿಗೆ, ಕೇಂದ್ರ ಮತ್ತು ರಾಜ್ಯ ಸರ್ಕಾರಿ, ರೈಲ್ವೇಸ್, ರಕ್ಷಣಾ, ಬ್ಯಾಂಕ್ ಮತ್ತಿತರ ವಲಯಗಳಲ್ಲಿ ಡಿಫೈನ್ಡ್ ಬೆನಿಫಿಟ್ ಪೆನ್ಷನ್ ಸ್ಕೀಮ್​ಗೆ ಇತರರು ಯಾರು ಅರ್ಹರಿರುತ್ತಾರೆ ಅಂಥವರಿಗೆ ಈ ಯೋಜನೆ ಅನುಕೂಲ ಒದಗಿಸುತ್ತದೆ ಎಂದು ಹೇಳಲಾಗಿದೆ.

ಗೃಹ ವರಿಷ್ಠ ಎಂಬುದು ವಿಶಿಷ್ಟ ಗೃಹ ಸಾಲ ಉತ್ಪನ್ನ. ಅರ್ಜಿ ಸಲ್ಲಿಸುವಾಗ 65 ವರ್ಷದ ತನಕ ವಯಸ್ಸಾಗಿರುವವರು ಇದಕ್ಕೆ ಅರ್ಹರು. 80 ವರ್ಷ ತುಂಬುವ ತನಕ ಅಥವಾ ಗರಿಷ್ಠ ಅವಧಿ 30 ವರ್ಷ- ಈ ಎರಡರ ಪೈಕಿ ಯಾವುದೋ ಶೀಘ್ರವೋ ಅಲ್ಲಿಯ ತನಕ ಸಾಲ ಮರುಪಾವತಿಗೆ ಅವಕಾಶ ದೊರೆಯುತ್ತದೆ.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.