• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಖ್ಯಾತ ಗಾಯಕ ಸೋನು ನಿಗಮ್ ಮತ್ತು ತಂಡದ ಮೇಲೆ ಹಲ್ಲೆ! ಮುಂಬೈ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಾಯಕ

Rashmitha Anish by Rashmitha Anish
in ಮನರಂಜನೆ
ಖ್ಯಾತ ಗಾಯಕ ಸೋನು ನಿಗಮ್ ಮತ್ತು ತಂಡದ ಮೇಲೆ ಹಲ್ಲೆ! ಮುಂಬೈ ಪೊಲೀಸ್‌ ಠಾಣೆ ಮೆಟ್ಟಿಲೇರಿದ ಗಾಯಕ
0
SHARES
33
VIEWS
Share on FacebookShare on Twitter

Mumbai : ಬಹುಭಾಷಾ ಗಾಯಕ ಸೋನು ನಿಗಮ್‌ (Sonu Nigam)ಅವರು ಇದೀಗ ಮುಂಬೈ ಪೊಲೀಸ್‌ ಠಾಣೆಯ ಮೆಟ್ಟಿಲೇರಿದ್ದಾರೆ. ಯಾವ ವಿಚಾರವಾಗಿ ಗಾಯಕ (SonuNigam goes police station) ಸೋನು ನಿಗಮ್‌ ಅವರು ಪೊಲೀಸ್‌ ಠಾಣೆಗೆ ಆಗಮಿಸಿದ್ದಾರೆ ಎಂಬುದರ ವಿವರ ಹೀಗಿದೆ.

ಮುಂಬೈ(Mumbai) ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ತಂಡ ಹಲ್ಲೆಗೊಳಗಾಗಿದ್ದು, ಈ ವಿಚಾರವಾಗಿ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ, ದೂರು ದಾಖಲಿಸಿದ್ದಾರೆ.

ಸೋಮವಾರ ಮುಂಬೈನ ಚೆಂಬೂರಿನಲ್ಲಿ ಶಿವಸೇನಾ (ಯುಬಿಟಿ)(UBT) ಮುಖಂಡರೊಬ್ಬರು ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಸದಸ್ಯರ ಮೇಲೆ ಹಲ್ಲೆ ನಡೆಸಲಾಗಿದೆ.

SonuNigam goes police station

ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ(Social Media) ವೈರಲ್ ಆಗಿದ್ದು, ವೀಡಿಯೊದಲ್ಲಿ ಸೋನು ನಿಗಮ್ ಅವರ ತಂಡದ ವ್ಯಕ್ತಿ ಎಂದು ಹೇಳಲಾದ ವ್ಯಕ್ತಿಯನ್ನು ವೇದಿಕೆಯಿಂದ ಕೆಳಕ್ಕೆ ತಳ್ಳಿರುವುದು ಕಂಡುಬಂದಿದೆ.

ಈ ಘಟನೆಯ ನಂತರ, ಗಾಯಕ ಸೋನು ನಿಗಮ್‌ ಅವರ ದೂರು ನೀಡಲು ಚೆಂಬೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದ್ದಾರೆ.

ಸದ್ಯಕ್ಕೆ, ಉದ್ದೇಶಿತ ವೀಡಿಯೊವನ್ನು ಪರಿಶೀಲಿಸಲಾಗುತ್ತಿದೆ ಮತ್ತು ಘಟನೆಯ ಬಗ್ಗೆ ತಿಳಿದುಕೊಳ್ಳಲು ಪೊಲೀಸ್ ಅಧಿಕಾರಿಗಳು ಸೋನು ನಿಗಮ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರೋಹಿತ್‌-ಧೋನಿ ಇಬ್ಬರಲ್ಲಿ ಐಪಿಎಲ್‌ನ ಅತ್ಯುತ್ತಮ ನಾಯಕ ಯಾರು? ಎಂಬ ಪ್ರಶ್ನೆಗೆ ಸೆಹ್ವಾಗ್ ಕೊಟ್ಟ ಉತ್ತರ ಶಾಕಿಂಗ್!

ಶಿವಸೇನಾ (ಯುಬಿಟಿ) ನಾಯಕ ಪ್ರಕಾಶ್ ಫಾಟರ್‌ಪೇಕರ್(Prakash Phatarphekar) ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಆಗಮಿಸಿದ್ದರು.

ಕಾರ್ಯಕ್ರಮ ಮುಗಿಸಿ ಅವರು ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಗಾಯಕನೊಂದಿಗೆ ಸೆಲ್ಫಿ (SonuNigam goes police station) ತೆಗೆದುಕೊಳ್ಳಲು ಮುಗಿಬಿದ್ದರು.,

ಆ ಸಮಯದಲ್ಲಿ ನಿಯೋಜಿಸಲಾಗಿದ್ದ ಬಾಡಿಗಾರ್ಡ್ಸ್ ಆ ಜನರನ್ನು ತಳ್ಳಲು ಪ್ರಯತ್ನಿಸಿದರು, ಆದರೆ ತಪ್ಪಾಗಿ, ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು!

ಆದ್ರೆ ಏನೂ ತೊಂದರೆಯಾಗಿಲ್ಲ ಎಂದು ಶಿವಸೇನೆ (ಯುಬಿಟಿ) ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.

SonuNigam goes police station

ಈ ಮಧ್ಯೆ ಗಾಯಕ ಸೋನು ನಿಗಮ್ ಅವರ ತಂಡವು ಫಾಟರ್‌ಪೇಕರ್ ಅವರ ಮಗ ಗಾಯಕನ ಮ್ಯಾನೇಜರ್‌ನೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ವೇದಿಕೆಯಿಂದ ಹೊರಹೋಗುವಂತೆ ಹೇಳಿದರು.

ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕರ ಪುತ್ರ

ಮೊದಲು ಸೋನು ನಿಗಮ್ ಅವರ ಬಾಡಿಗಾರ್ಡ್ ಹರಿಯನ್ನು ತಳ್ಳಿ ನಂತರ ಸೋನು ನಿಗಮ್‌ ಅವರನ್ನು ತಳ್ಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಈ ವೇಳೆ ಸೋನು ನಿಗಮ್ ಗುರುಗಳ ಪುತ್ರ ರಬ್ಬಾನಿ ಖಾನ್ ಕೂಡ ಇದ್ದರು.

ಅವರು ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಗಲಾಟೆಯಲ್ಲಿ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಈ ಘಟನೆಯಿಂದ ಬೇಸರಗೊಂಡ ಗಾಯಕ ಸೋನು ನಿಗಮ್ ಚೆಂಬೂರು ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಮುಂದಾದರು ಎಂದು ಹೇಳಲಾಗಿದೆ.

Tags: Bollywoodsingersonunigam

Related News

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.