• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆಟೋ, ಕ್ಯಾಬ್ ಚಾಲಕರಿಗಾಗಿ ಬಂತು ವಿಶೇಷ ಆರೋಗ್ಯ ತಪಾಸಣೆಯ ಯೋಜನೆ – ಸಚಿವ ದಿನೇಶ್ ಗುಂಡೂರಾವ್ ಮಾಹಿತಿ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಆಟೋ, ಕ್ಯಾಬ್ ಚಾಲಕರಿಗಾಗಿ ಬಂತು ವಿಶೇಷ ಆರೋಗ್ಯ ತಪಾಸಣೆಯ ಯೋಜನೆ – ಸಚಿವ ದಿನೇಶ್ ಗುಂಡೂರಾವ್  ಮಾಹಿತಿ
0
SHARES
21
VIEWS
Share on FacebookShare on Twitter
  • ಆಟೋ ಮತ್ತು ಕ್ಯಾಬ್ ಚಾಲಕರಲ್ಲಿ ಹೆಚ್ಚಾಗುತ್ತಿರುವ ಹೃದಯ ಸಂಬಂಧಿ ಸಮಸ್ಯೆಗಳು
  • ಬೆಚ್ಚಿಬೀಳಿಸುತ್ತೆ ಜಯದೇವ ಹೃದ್ರೋಗ ಸಂಸ್ಥೆಯ ವರದಿ (Special health check-up for auto and cab drivers)
  • ಯೋಜನೆ ಆರಂಭಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುಳಿವು

Bangalore: ಕರ್ನಾಟಕದಲ್ಲಿ ಆಟೋ ಮತ್ತು ಕ್ಯಾಬ್ ಚಾಲಕರಲ್ಲಿ(Auto and cab driver) ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಜಯದೇವ ಹೃದ್ರೋಗ ಸಂಸ್ಥೆಯ(Jayadeva Cardiology Institute) ವರದಿಯ ಪ್ರಕಾರ, ಕಳೆದ ವರ್ಷದ ಹೃದಯಾಘಾತ(heart attack) ಪ್ರಕರಣಗಳಲ್ಲಿ ಶೇ 30 ರಷ್ಟು ಆಟೋ ಮತ್ತು ಟ್ಯಾಕ್ಸಿ ಚಾಲಕರೇ ಆಗಿದ್ದರು.

ಸದ್ಯ ಈ ವಿಚಾರ ವಿಧಾನಸಭೆ(Assembly) ಕಲಾಪದಲ್ಲಿಯೂ ಚರ್ಚೆಯಾಗಿದ್ದು, ಚಾಲಕರಿಗೆ ಆರೋಗ್ಯ ತಪಾಸಣೆ ನಡೆಸುವ ಯೋಜನೆ ಆರಂಭಿಸುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

Special health check-up for auto and cab drivers

ಆಟೋ ಮತ್ತು ಕ್ಯಾಬ್ ಚಾಲಕರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ.

ಹೀಗಾಗಿ ಆಟೋ ಮತ್ತು ಕ್ಯಾಬ್ ಚಾಲಕರ ಆರೋಗ್ಯ ತಪಾಸಣೆಗೆ(Health Checkup) ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಸರ್ಕಾರ(Govt) ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್(Dinesh Gundu Rao) ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ರಾಜ್ಯದಲ್ಲಿ ವರದಿಯಾದ ಹೃದಯಾಘಾತ ಪ್ರಕರಣಗಳಲ್ಲಿ

ಶೇ 30 ರಷ್ಟು ಆಟೋ ಮತ್ತು ಟ್ಯಾಕ್ಸಿ ಚಾಲಕರಿದ್ದಾರೆ ಎಂಬುದು ಜಯದೇವ ಹೃದ್ರೋಗ ವಿಜ್ಞಾನ ಸಂಸ್ಥೆಯ ದತ್ತಾಂಶಗಳ ವರದಿಯಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

ಚಾಲಕರಲ್ಲಿಯೇ ಹೃದಯಾಘಾತ ಹೆಚ್ಚಳಕ್ಕೆ ಕಾರಣವೇನು ಎಂದು ನೋಡುವುದಾದರೆ, ವಾಯು ಮಾಲಿನ್ಯ, ನಿದ್ರೆಯ ಕೊರತೆ, ಹೆಚ್ಚಿನ ಒತ್ತಡ, ಕಳಪೆ ಆಹಾರ ಪದ್ಧತಿ,

ಅಧಿಕ ರಕ್ತದೊತ್ತಡ ಮತ್ತು ಮಧುಮೇಹ, ಬೀಪಿಗಳಿಗೆ ಸರಿಯಾಗಿ ಔಷಧಿಗಳನ್ನು ತೆಗೆದುಕೊಳ್ಳದಿರುವುದು ಮತ್ತು ಇನ್ನಿತರೆ ಕಾಯಿಲೆಗಳು

ಎಲ್ಲವೂ ಸೇರಿ ಆಟೋ, ಕ್ಯಾಬ್ ಚಾಲಕರಲ್ಲಿ ಹೃದಯಾಘಾತ ಪ್ರಕರಣಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಆಟೋ ಮತ್ತು ಕ್ಯಾಬ್ ಚಾಲಕರ ಸಂಘಗಳೊಂದಿಗೆ ಚರ್ಚೆ ನಡೆಸಿ ಆರೋಗ್ಯ ತಪಾಸಣೆ ಯೋಜನೆಯನ್ನು ಜಾರಿಗೆ ತರಲು ಚರ್ಚೆ ನಡೆಯುತ್ತಿದೆ ಎಂದು ಗುಂಡೂರಾವ್ ಹೇಳಿದ್ದಾರೆ.

ಹಾಗು ಶಾಲಾ ಮಕ್ಕಳಿಗೂ(school children) ಮಾನಸಿಕ ಒತ್ತಡವಿರುತ್ತದೆ ಆದ್ದರಿಂದ ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹೃದಯ ಆರೋಗ್ಯ ತಪಾಸಣೆ ಯೋಜನೆಯನ್ನು

ಜಾರಿಗೊಳಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆಯೂ ಸರ್ಕಾರ ಮೌಲ್ಯಮಾಪನ ಮಾಡುತ್ತಿದೆ

ಇದನ್ನು ಓದಿ : ಇಂದು ಅಂತರಾಷ್ಟ್ರೀಯ ಯುವ ದಿನ, ಯುವಕರ ಕೈಯಲ್ಲಿದೆ ನಾಳೆಯ ಭವಿಷ್ಯ, ಯುವ ದಿನದ ವಿಶೇಷತೆ ಗೊತ್ತಾ?

ಹಾಗಾಗಿ ಆರಂಭಿಕ ತಪಾಸಣೆಯನ್ನು (ಹೃದಯರಕ್ತನಾಳದ ಆರೋಗ್ಯಕ್ಕಾಗಿ) ಮಾಡಬಹುದೇ ಎಂದು ನಾವು ಚರ್ಚಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. (Special health check-up for auto and cab drivers)

Tags: auto and cab driversdinesh gundu raoHealth Checkupheart attackJayadeva Cardiology Institutevijaya times

Related News

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ
Sports

ಸ್ಕ್ವಾಷ್ ವಿಶ್ವಕಪ್; ಹಾಂಗ್‌ಕಾಂಗ್‌ ವಿರುದ್ಧ ಗೆದ್ದು ಬೀಗಿದ ಭಾರತ

December 15, 2025
ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ
ಪ್ರಮುಖ ಸುದ್ದಿ

ಬೆಂಗಳೂರು ಜನತೆಗೆ ಜಲಮಂಡಳಿಯಿಂದ ಗುಡ್ ನ್ಯೂಸ್: ಜನವರಿಯಿಂದ ಒನ್ ಟೈಮ್ ಸೆಟಲ್‌ಮೆಂಟ್ ಜಾರಿ, ಫೈನ್ ಸಂಪೂರ್ಣ ಮನ್ನಾ

December 15, 2025
ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ
ದೇಶ-ವಿದೇಶ

ಕೋಲ್ಕತ್ತಾ ಸ್ಟೇಡಿಯಂನಲ್ಲಿ ಮೆಸ್ಸಿ ಫ್ಯಾನ್ಸ್ ದಾಂಧಲೆ:ಮೆಸ್ಸಿ ಮೇನಿಯಾ ಅವ್ಯವಸ್ಥೆಯಿಂದ ಅಂತ್ಯ

December 13, 2025
ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ
ಪ್ರಮುಖ ಸುದ್ದಿ

ಪ್ರತಿ ತಿಂಗಳು ಹೂಡಿಕೆ ಮಾಡುವ SIP ನ ಅಸಲಿ ಸತ್ಯ

December 13, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.