• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಎನ್ಕೌಂಟರ್‌ಗೆ ಉಗ್ರ ಬಲಿ

Preetham Kumar P by Preetham Kumar P
in Vijaya Time, ದೇಶ-ವಿದೇಶ
ಎನ್ಕೌಂಟರ್‌ಗೆ ಉಗ್ರ ಬಲಿ
0
SHARES
0
VIEWS
Share on FacebookShare on Twitter

ಶ್ರೀನಗರ ಸೆ 23 :  ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆಮಾಡಲಾಗಿದ್ದು ಆತನಿಂದ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಡಿಸಿಕೊಂಡಿರುವ ಘಟನೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ನಬಲ್ಲಿ ಬುಧವಾರ ರಾತ್ರಿ ನಡೆದ ಘಟನೆಯಲ್ಲಿ ಹತನಾದವನನ್ನು ಅನಾಯತ್ ಅಶ್ರಫ್ ದಾರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಈತ ಸಕ್ರಿಯ ಭಯೋತ್ಪಾದಕನಾಗಿದ್ದ ಮತ್ತು ಉಗ್ರಗಾಮಿಗಳ ಓವರ್ ಗ್ರೌಂಡ್ ವರ್ಕರ್ (ಒಜಿಡಬ್ಲ್ಯೂ) ಆಗಿದ್ದ.ಜೊತೆಗೆ  ನಾಗರಿಕ ಜಿವರ್ ಹಮೀದ್ ಭಟ್ ಮೇಲೆ ಈತ ಈ ಮುಂಚೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದ.

ಉಗ್ರಗಾಮಿಯಾಗಿದ್ದ ಇತನು ತನ್ನ ಹಳ್ಳಿಯಲ್ಲಿ ಮತ್ತು ಸುತ್ತಮುತ್ತಲಿನ ಇತರ ಜನರನ್ನು ತನ್ನ ಅಕ್ರಮ ಶಸ್ತ್ರಾಸ್ತ್ರಗಳಿಂದ ಬೆದರಿಸುತ್ತಿದ್ದ. ಹಲವಾರು ಶಂಕಿತರ ಸಂಪೂರ್ಣ ವಿಚಾರಣೆ ಮತ್ತು ಮೂಲಗಳ ವರದಿಯ ಆಧಾರದ ಮೇಲೆ , ಕೇಶ್ವಾ ಗ್ರಾಮದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಈ ವೇಳೆ ಈತ ಜಂಟಿ ಶೋಧತಂಡದ ಮೇಲೆ ಗುಂಡು ಹಾರಿಸಿದ್ದ ಆದರೆ ಪೊಲೀಸರು ಅತನಿಗೆ ಶರಣಾಗಲು ಅವಕಾಶ ನೀಡಿದ್ದರು ಆದರೆ ಆತ ಅದಕ್ಕೆ ಒಪ್ಪದ್ದಿದ್ದಾಗ ಸುತ್ತಮುತ್ತಲಿನ ಮನೆಯಲ್ಲಿದ್ದ ನಾಗರಿಕರನ್ನು ಸ್ಥಳಾಂತರ ಮಾಡಿ ನಂತರ ಆತನ್ನು ಎನ್ಕೌಂಟರ್‌ ಮಾಡಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರನಿಂದ ಒಂದು ಪಿಸ್ತೂಲ್ ಮತ್ತು ಅಪಾರ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: ="Srinagar encounterencounter in srinagarjammu and kashmir encounter

Related News

ಹೆಬ್ಬಾಳದಲ್ಲಿ ಪಂಚರತ್ನಯಾತ್ರೆ: ರಾಜಧಾನಿಯಲ್ಲಿ ಮೊಳಗಲಿದೆ ಜೆಡಿಎಸ್‌ ರಣಕಹಳೆ
Vijaya Time

ಹೆಬ್ಬಾಳದಲ್ಲಿ ಪಂಚರತ್ನಯಾತ್ರೆ: ರಾಜಧಾನಿಯಲ್ಲಿ ಮೊಳಗಲಿದೆ ಜೆಡಿಎಸ್‌ ರಣಕಹಳೆ

March 21, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.