• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಎಸ್‌ಎಸ್‌ಎಲ್‌ಸಿ ಪರೀಕ್ಷೆ 62.14% ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ 2ನೇ ಸ್ಥಾನ

Neha M by Neha M
in ಗುಡ್ ನ್ಯೂಸ್, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ, ವಿಜಯ ಟೈಮ್ಸ್‌
ಎಸ್‌ಎಸ್‌ಎಲ್‌ಸಿ ಪರೀಕ್ಷೆ 62.14% ಫಲಿತಾಂಶ: ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ 2ನೇ ಸ್ಥಾನ
0
SHARES
15
VIEWS
Share on FacebookShare on Twitter
  • ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ (SSLC exam results)
  • ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ
  • ರಾಜ್ಯಾದ್ಯಂತ ಮಾ. 21 ರಿಂದ ಏ. 4ರವರೆಗೆ ನಡೆದಿದ್ದ ಪರೀಕ್ಷೆ

Bengaluru: ಇಂದು ಕರ್ನಾಟಕ ಪರೀಕ್ಷಾ ಮಂಡಳಿ SSLC ಫಲಿತಾಂಶ (SSLC Result) ಪ್ರಕಟ ಮಾಡಲಾಗಿದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ರಾಜ್ಯಾದ್ಯಂತ SSLC ಪರೀಕ್ಷೆ (SSLC Exam) ನಡೆದಿತ್ತು. ಇದೀಗ ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ (Girls are Toppers) ಸಾಧಿಸಿದ್ದಾರೆ.

ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಕರ್ನಾಟಕದಾದ್ಯಂತ 2,818 ಪರೀಕ್ಷಾ ಕೇಂದ್ರಗಳಲ್ಲಿ (2,818 examination centers) SSLC ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಸುಮಾರು 8.96 ಲಕ್ಷ ವಿದ್ಯಾರ್ಥಿಗಳು, 4,61,563 ಬಾಲಕರು ಮತ್ತು 4,34,884 ಬಾಲಕಿಯರು ಪರೀಕ್ಷೆ ಬರೆದಿದ್ದರು.

ಸುಮಾರು 75 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು (Assessors) 6 ವಿಷಯಗಳಿಗೆ ಸೇರಿದ 60 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ. ಈಗಾಗಲೇ ಮೌಲ್ಯಮಾಪನ ಕಾರ್ಯ (Assessment function) ಮುಗಿಸಿರುವ ಕರ್ನಾಟಕ ಪರೀಕ್ಷಾ ಮಂಡಳಿ ಇಂದು ಫಲಿತಾಂಶ ಪ್ರಕಟ ಮಾಡಿದೆ.

ಪ್ರತಿ ವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 66.14ರಷ್ಟು ಮಕ್ಕಳು (66.14 percent of children) ಉತ್ತೀರ್ಣರಾಗಿದ್ದಾರೆ.2024-25ನೇ ಸಾಲಿನ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ ಒಟ್ಟು 66.14% ನಷ್ಟು ಫಲಿತಾಂಶ (Result of 66.14%) ಬಂದಿದ್ದು, ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದರೆ ಉಡುಪಿ ದ್ವಿತೀಯ ಸ್ಥಾನ ಮತ್ತು ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ (Third place for Kannada district) ಪಡೆದುಕೊಂಡಿದೆ.

ಮಧ್ಯಾಹ್ನ 12.30ರ ನಂತರ ಇಲಾಖೆಯ ಅಧಿಕೃತ ವೆಬ್​ಸೈಟ್​​ನಲ್ಲಿ ವಿದ್ಯಾರ್ಥಿಗಳು ಫಲಿತಾಂಶ (Students’ results on the website) ವೀಕ್ಷಿಸಬಹುದಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಡಿದಂತೆಯೇ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೂ (SSLC students) ಈ ವರ್ಷ ಇನ್ನೆರಡು ಪರೀಕ್ಷೆಯ ಅವಕಾಶ ನೀಡಲಾಗುತ್ತಿದೆ. ಇನ್ನು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ 22 ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದು (Get full marks) ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶವೆಂದರೆ SSLC ಫಲಿತಾಂಶ 2025 ಕರ್ನಾಟಕವನ್ನು ಮಂಡಳಿಯ (Board of Karnataka) ಅಧಿಕೃತ ವೆಬ್‌ಸೈಟ್‌ನಲ್ಲಿ, ಅಂದರೆ karresults.nic.in ನಲ್ಲಿ ಬಿಡುಗಡೆ ಮಾಡಲಾಗುತ್ತದೆ.

ಇದನ್ನು ಓದಿ :  http://ಮದ್ಯ ಪ್ರಿಯರಿಗೆ ಶಾಕ್‌: ಮತ್ತೆ ಮದ್ಯದ ಬೆಲೆ ಹೆಚ್ಚಳ ಮಾಡಿದ ಅಬಕಾರಿ ಇಲಾಖೆ

ವಿದ್ಯಾರ್ಥಿಗಳು SSLC ಕರ್ನಾಟಕ ಮಂಡಳಿಯ ಪ್ರವೇಶ ಕಾರ್ಡ್ 2025 ರ (SSLC exam results) ಪ್ರಕಾರ ತಮ್ಮ ನೋಂದಣಿ ಸಂಖ್ಯೆ (Registration no) ಮತ್ತು ಜನ್ಮ ದಿನಾಂಕವನ್ನು (Date of birth) ಬಳಸಿಕೊಂಡು ಕರ್ನಾಟಕ 10 ನೇ ತರಗತಿ ಫಲಿತಾಂಶ 2025 ಅನ್ನು ಪರಿಶೀಲಿಸಬಹುದು. ಕರ್ನಾಟಕ SSLC ಫಲಿತಾಂಶ (Karnataka SSLC Result) 2025 ಅನ್ನು ಡಿಜಿಲಾಕರ್ ಮತ್ತು SMS ಮೂಲಕವೂ ಪರಿಶೀಲಿಸಬಹುದಾಗಿದೆ.

Tags: Dakashina kannadaKarnatakaSSLC exam result 2025

Related News

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025
ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಹೊಸ ಅವಕಾಶ: ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟಪ್​ಗಳ ಸ್ಥಾಪನೆಗೆ ಗುರಿ

November 8, 2025
ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ
ದೇಶ-ವಿದೇಶ

ಬೆಂಗಳೂರಿನಲ್ಲಿ ಆರ್​ಟಿಒ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 4 ಸಾವಿರ ಖಾಸಗಿ ಬಸ್ ತಪಾಸಣೆ, 102 ಬಸ್ ಸೀಜ್, 1 ಕೋಟಿ ದಂಡ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.