Visit Channel

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ 99.9% ಫಲಿತಾಂಶ

213619-check-your-result-here

ಬೆಂಗಳೂರು, ಆ. 09: ಕರ್ನಾಟಕ ರಾಜ್ಯ ಎಸ್ ಎಸ್ ಎಲ್ ಸಿ ಫಲಿತಾಂಶ ಇಗಾಗಲೇ ಪ್ರಕಟಗೊಂಡಿದ್ದು ಶೇಕಡಾ 99.9 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಈ ಪೈಕಿ ,70,160 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 4,01,280 ವಿದ್ಯಾರ್ಥಿನಿಯರು ಉತ್ತೀರ್ಣರಾಗುದ್ದಾರೆ

A+ ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,28,931,

A ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,50,317,

B ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 2,87,694,

C ಗ್ರೇಡ್​ ಪಡೆದಿರುವ ವಿದ್ಯಾರ್ಥಿಗಳು 1,13,610, ಶೇ. 9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್​ ಮಾರ್ಕ್ಸ್​ ನೀಡಿ ಪಾಸ್​ ಮಾಡಲಾಗಿದೆ. C ಗ್ರೇಡ್​ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡಲಾಗಿದೆ. ಓರ್ವ ವಿದ್ಯಾರ್ಥಿನಿ ಗೈರು ಹಾಜರಾದ ಪರಿಣಾಮ 99.9 % ಫಲಿತಾಂಶ ಬಂದಿದೆ.

ಕೊರೊನಾ ನಡುವೆಯು ಜುಲೈ 19 ಮತ್ತು 22 ರಂದು ರಾಜ್ಯ ಸರ್ಕಾರ ಯಶಸ್ವಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಿತ್ತು.

Latest News

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.