• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

SSLC ವಿದ್ಯಾರ್ಥಿಗಳಿಗೆ ಶೇ 20ರಷ್ಟು ಪಠ್ಯ ಕಡಿತಕ್ಕೆ ಸರ್ಕಾರ ನಿರ್ಧಾರ

Preetham Kumar P by Preetham Kumar P
in ರಾಜ್ಯ
SSLC ವಿದ್ಯಾರ್ಥಿಗಳಿಗೆ ಶೇ 20ರಷ್ಟು ಪಠ್ಯ ಕಡಿತಕ್ಕೆ ಸರ್ಕಾರ ನಿರ್ಧಾರ
0
SHARES
0
VIEWS
Share on FacebookShare on Twitter

ಬೆಂಗಳೂರು ನ 27 : ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ವಿದ್ಯಾರ್ಥಿಗಳ ಪಠ್ಯವನ್ನು ಶೇಕಡಾ 20 ರಷ್ಟು ಕಡಿತ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರ ವಿದ್ಯಾರ್ಥಿಗಳಿಗೆ ಕೊಂಚ ನಿರಾಳತೆಯನ್ನು ಒದಗಿಸಿದೆ.ಕೋವಿಡ್‌ನಿಂದಾಗಿ ಶಾಲೆಗಳು ತಡವಾಗಿ ಆರಂಭವಾಗಿರುವುದನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಶೇಕಡ 100ರಷ್ಟು ಪಠ್ಯಕ್ರಮ ಬೋಧನೆ ಮಾಡುವುದು ಕಷ್ಟಸಾಧ್ಯ ಎಂದು ಶಿಕ್ಷಕರ ವಲಯದಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದ್ದವು.

ಪ್ರತಿ ವರ್ಷ 240ಕ್ಕೂ ಹೆಚ್ಚು ಬೋಧನಾ ದಿನಗಳು ಲಭಿಸುತ್ತಿದ್ದವು. ಆದರೆ, ಈ ಬಾರಿ 180 ಬೋಧನಾ ದಿನಗಳು ಮಾತ್ರ ದೊರೆತಿವೆ. ಇದರಿಂದ ವಿದ್ಯಾರ್ಥಿಗಳಿಗೆ ಪಠ್ಯ Gಬೋಧನೆಯ ಪುನರಾವರ್ತನೆ ಮಾಡುವುದು ಸಾಧ್ಯವಾಗುವುದಿಲ್ಲ ಎಂದು ಶಿಕ್ಷಕರು ಅಭಿಪ್ರಾಯಪಟ್ಟಿದ್ದರು.  ಪಠ್ಯ ಕಡಿತಗೊಳಿಸುವ ವಿವರಗಳನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (ಡಿಎಸ್‌ಇಆರ್‌ಟಿ) ಶೀಘ್ರದಲ್ಲೇ ಪ್ರಕಟಿಸಲಿದೆ.

ಸರ್ಕಾರ ಪಠ್ಯ ಕಡಿತಗೊಳಿಸುವ ನಿರ್ಧಾರ ಪ್ರಕಟಿಸಿರುವುದರಂದ ನಿಗದಿಯಂತೆ ಪರೀಕ್ಷೆ ನಡೆದು, ಮೊದಲಿನಂತೆಯೇ ಶೈಕ್ಷಣಿಕ ವರ್ಷಗಳನ್ನು ಆರಂಭಿಸಲು ಅನುಕೂಲವಾಗುತ್ತದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

‘ಕೋವಿಡ್‌ನಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಕಡಿತವಾಗಿರುವ ಪಠ್ಯವನ್ನು ಪರೀಕ್ಷೆಗಳ ನಂತರ ಬೋಧನೆ ಮಾಡುವಂತೆ ಶಿಕ್ಷಕರಿಗೆ ಸೂಚಿಸಲಾಗುವುದು. ಇದರಿಂದ, ಪಿಯು ತರಗತಿಯ ಪಠ್ಯದ ಅಧ್ಯಯನ ಮಾಡಲು ಅನುಕೂಲವಾಗುತ್ತದೆ. ಇಲ್ಲದಿದ್ದರೆ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.