• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ ಟಿಕೆಟ್ ಪಡೆಯುವ ವೇಳೆ ಕಾಲ್ತುಳಿತ:ಆರು ಮಂದಿ ಸಾವು

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌, ವಿಶೇಷ ಸುದ್ದಿ, ವೈರಲ್ ಸುದ್ದಿ
ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ ಟಿಕೆಟ್ ಪಡೆಯುವ ವೇಳೆ ಕಾಲ್ತುಳಿತ:ಆರು ಮಂದಿ ಸಾವು
0
SHARES
9
VIEWS
Share on FacebookShare on Twitter

ವಿಶ್ವ ಪ್ರಸಿದ್ಧ ತಿರುಪತಿಯಲ್ಲಿ (Tirupati) ವೈಕುಂಠ ದ್ವಾರ ದರ್ಶನ (Vaikuntha Dwara Darshan) ಟಿಕೆಟ್ ಪಡೆಯುವ ವೇಳೆ ಭೀಕರ ಕಾಲ್ತುಳಿತ ಸಂಭವಿಸಿದ್ದು ಆರು ಮಂದಿ ಸಾವನ್ನಪ್ಪಿದ್ದಾರೆ.ಇನ್ನು ಕಾಲ್ತುಳಿತದಲ್ಲಿ 25 ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಜನವರಿ 10 ರಿಂದ ಆರಂಭವಾಗಲಿರುವ ವೈಕುಂಠ ದ್ವಾರ ದರ್ಶನಕ್ಕೆ ಸರ್ವದರ್ಶನ ಟಿಕೆಟ್ (Sarvadarshan ticket) ಪಡೆಯಲು ಸಾವಿರಾರು ಭಕ್ತರು (Thousands of devotees) ಏಕಾಏಕಿ ನುಗ್ಗಿದ ಕಾರಣ ಭಾರಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

Stampede while buying tickets in Tirupati

ಇನ್ನು ಕಾಲ್ತುಳಿತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ (Six people died) .ಇನ್ನು ಘಟನೆಯಲ್ಲಿ ಗಾಯಗೊಂಡವರ ಸ್ಥಿತಿ ಗಂಭೀರವಾಗಿದೆ.ಘಟನೆ ಬಳಿಕ ಮುಖ್ಯ ಮಂತ್ರಿ ಚಂದ್ರಬಾಬು ನಾಯ್ಡು (Chief Minister Chandrababu Naidu) ಟಿಟಿಡಿ (TTD) (ತಿರುಮಲ ತಿರುಪತಿ ದೇವಸ್ಥಾನ) ಅಧಿಕಾರಿಗಳ ಜೊತೆ ವರ್ಚುವಲ್ ಸಭೆ (Virtual meeting) ನಡೆಸಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.ಇನ್ನು ಹಿರಿಯ ಅಧಿಕಾರಿಗಳು (Senior officers) ಸ್ಥಳಕ್ಕೆ ಹೋಗುವಂತೆ ಸೂಚನೆ ನೀಡಿದ್ದಾರೆ.

ಇನ್ನು ಜನವರಿ 10 ರಿಂದ 19 ರವರೆಗೆ ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನ (Vaikuntha Dwara Darshan in Tirupati) ನಡೆಯಲಿದೆ.ದರ್ಶನದ ಟಿಕೆಟ್ ಪಡೆಯಲು 8 ಕಡೆ ಟಿಕೆಟ್ ಕೌಂಟರ್ (Ticket counter) ಗಳನ್ನೂ ತೆರಲಾಗಿತ್ತು.ಬುಧವಾರ ಸಂಜೆಯಿಂದಲೇ ಟಿಕೆಟ್ ಕೊಳ್ಳಲು ಮುಗಿಬಿದಿದ್ದ ಜನತೆ ನೂಕು ನುಗ್ಗಲು ಉಂಟಾಗಿ ಸಾವು ನೋವು ಸಂಭವಿಸಿದೆ.ಇನ್ನು ಘಟನೆ ಬಗ್ಗೆ ಸಿಎಂ ಚಂದ್ರಬಾಬು ನಾಯ್ಡು (CM Chandrababu Naidu) ಸಂತಾಪ ಸೂಚಿಸಿದ್ದಾರೆ. ಟಿಟಿಡಿ ಗಸ್ತು ಸಿಬ್ಬಂದಿ (TTD Patrol Staff) ಹಾಗೂ ಪೊಲೀಸರು (Police) ಕಾವಲಿನಲ್ಲಿದ್ದರು ಸಹ ಘಟನೆ ಸಂಭವಿಸಿದೆ.ಜನರನ್ನು ನಿಯಂತ್ರಿಸುವಲ್ಲಿ ಟಿಟಿಡಿ ಗಸ್ತು ಸಿಬ್ಬಂದಿ ಹಾಗೂ ಸ್ಥಳೀಯ ಪೊಲೀಸರಿಗೆ ಕಷ್ಟವಾದರಿಂದ ಘಟನೆ ಸಂಭವಿಸಿದೆ.2022 ರಲ್ಲೂ ಸಹ ಇದೇ ರೀತಿ ಸರ್ವದರ್ಶನದ ವೇಳೆ ಕಾಲ್ತುಳಿತ ಉಂಟಾಗಿದ್ದು ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿರಲಿಲ್ಲ.

Tags: andra pradesh govtandra pradesh policeChandrababu NaiduDevoteessarvadarshanaTirupathiTTD officers

Related News

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026
ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ
ಪ್ರಮುಖ ಸುದ್ದಿ

ಉಚಿತ ವಿದ್ಯುತ್ ಯೋಜನೆಯ ನಡುವೆಯೂ ಬೆಸ್ಕಾಂಗೆ ₹293.62 ಕೋಟಿ ಲಾಭ: ಏಳು ವರ್ಷಗಳ ಬಳಿಕ ಬದಲಾದ ಆರ್ಥಿಕ ಚಿತ್ರಣ

September 11, 2026
BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ
ದೇಶ-ವಿದೇಶ

BRICS ಶೃಂಗಸಭೆ: ದೆಹಲಿಗೆ ಪುಟಿನ್ ಆಗಮನ; ಮೋದಿ ಜೊತೆ ಮಹತ್ವದ ದ್ವಿಪಕ್ಷೀಯ ಮಾತುಕತೆ

September 11, 2026
ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯಕ್ಕೆ ‘ಸೂಪರ್ ಎಲ್ ನಿನೋ’ ಬಿಸಿ: ಮಳೆ-ಬಿಸಿಲಿನ ವೈಪರೀತ್ಯದಿಂದಾಗಿ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

September 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.