• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್‌ ಗಾಂಧಿ ಅವರಿಗೆ ಕರ್ನಾಟಕಕ್ಕೆ ಆತ್ಮೀಯ ಸ್ವಾಗತ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
bjp
0
SHARES
0
VIEWS
Share on FacebookShare on Twitter

Karnataka : ಜಾಮೀನಿನ ಆಧಾರದಲ್ಲಿ ಜೈಲಿನಿಂದ ಹೊರಗಿದ್ದುಕೊಂಡು ಭಾರತ್ ಜೋಡೋ ಯಾತ್ರೆ(Bharat Jodo Yatra) ಮಾಡುತ್ತಿರುವ ಭ್ರಷ್ಟ ಪರಿವಾರದ ನಕಲಿ ಗಾಂಧಿ ಕುಡಿ ರಾಹುಲ್‌ ಗಾಂಧಿ(Rahul Gandhi) ಅವರಿಗೆ ಕರ್ನಾಟಕಕ್ಕೆ(Karnataka) ಆತ್ಮೀಯ ಸ್ವಾಗತ ಎಂದು ಬಿಜೆಪಿ(BJP) ಲೇವಡಿ ಮಾಡಿದೆ(State BJP welcomes rahul gandhi).

rahul Gandhi welcome

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ “ಭಾರತ್‌ ಜೋಡೋ” ಯಾತ್ರೆ ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ, ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ರಾಜ್ಯ ಬಿಜೆಪಿ(State BJP), 2020 ಅವಧಿಯಲ್ಲಿ ಪರಿಶಿಷ್ಟ ಪಂಗಡಗಳ ವಿರುದ್ಧದ ಅಪರಾಧ ಮತ್ತು ಅತ್ಯಾಚಾರದ ಅಡಿಯಲ್ಲಿ ನೋಂದಾಯಿಸಲಾದ ಪ್ರಕರಣಗಳ ವರದಿ – ರಾಜಸ್ಥಾನ – 119, ಕರ್ನಾಟಕ – 29.

ಇದನ್ನೂ ಓದಿ : https://vijayatimes.com/rss-mohan-bhagawat-statement/

ಮಾನ್ಯ ರಾಹುಲ್‌ ಗಾಂಧಿ ಅವರೇ, ಪರಿಶಿಷ್ಟ ಪಂಗಡ ಸಮುದಾಯದವರು ಸುರಕ್ಷಿತವಾಗಿರುವ ಕರುನಾಡಿಗೆ ಸ್ವಾಗತ.

ಮಾನ್ಯ ರಾಹುಲ್‌ ಗಾಂಧಿ ಅವರೇ, ತಮಿಳುನಾಡು – 422.1, ಕೇರಳ – 401.4, ರಾಜಸ್ಥಾನ – 269.6, ಕರ್ನಾಟಕ – 172.8. ದಲಿತರಿಗೆ ಸುರಕ್ಷಿತವಾಗಿರುವ ಕರ್ನಾಟಕಕ್ಕೆ ಸ್ವಾಗತ(State BJP welcomes rahul gandhi).

ಕಾಂಗ್ರೆಸ್ ಆಡಳಿತದ ರಾಜಸ್ತಾನದಲ್ಲಿ ದಲಿತರಿಗೆ ರಕ್ಷಣೆ ನೀಡಿ.

State BJP welcomes rahul gandhi

ಅಪರಾಧ ಪ್ರಮಾಣ ಕಡಿಮೆ ಇರುವ ಕರ್ನಾಟಕಕ್ಕೆ ಸ್ವಾಗತ. ನಿಮ್ಮ ಶಾಂತಿಯ ಮಂತ್ರ ಕರುನಾಡಿಗೆ ಅಗತ್ಯವಿಲ್ಲ.

ರಾಹುಲ್ ಗಾಂಧಿ ಮಾಡುತ್ತಿರುವುದು ಭಾರತ ಜೋಡೋ ಯಾತ್ರೆಯಲ್ಲ, ಎಐಸಿಸಿ ಮುಂದಿನ ಅಧ್ಯಕ್ಷ ಸ್ಥಾನವನ್ನು ನಕಲಿ ಗಾಂಧಿಗಳ ಕುಟುಂಬದಲ್ಲೇ ಇರಿಸಿಕೊಳ್ಳಲು ಮತ್ತು ನಿಯಂತ್ರಿಸಲು ನಡೆಸುತ್ತಿರುವ ಕಸರತ್ತು.

https://youtu.be/0e5lo4c54OE ಹೇರೂರು ಗ್ರಾಮ ಕೃಷಿಯೋಗ್ಯ ಜಾಗದಲ್ಲಿ ಹಸಿ ಕಸ ತ್ಯಾಜ್ಯ ವಿಲೇವಾರಿ ಘಟಕ !

ಭಯೋತ್ಪಾದಕರ ಬಗ್ಗೆ ಮೃದು ಧೊರಣೆ ಹೊಂದಿ, ದೇಶ ವಿಭಜಕರ ಜೊತೆ ಸಂಬಂಧ ಹೊಂದಿರುವ ರಾಹುಲ್ ಗಾಂಧಿ ಅವರಿಗೆ ಸ್ವಾಗತ.

ಇಂದು ರಾಜ್ಯದಲ್ಲಿ ರಾಹುಕಾಲ ಆರಂಭದ ಸಮಯ ಬೆಳಿಗ್ಗೆ 10.30. ಆದುದರಿಂದ ದಿನನಿತ್ಯದ ನೆಮ್ಮದಿ ಮತ್ತು ಶಾಂತಿಗಾಗಿ ರಾಹು ಸಂಬಂಧಿತವಾದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಜನಹಿತಕ್ಕಾಗಿ ಜಾರಿ ಎಂದು ವ್ಯಂಗ್ಯವಾಡಿದೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.