Breaking News
ಒಂದು ದೇಶ, ಒಂದು ಪಕ್ಷ ಎಂದು ಹೇಳುವ ಬಿಜೆಪಿ ಲಸಿಕೆಗೆ ಒಂದೇ ಬೆಲೆ ಇಟ್ಟಿಲ್ಲ ಯಾಕೆ: ಮಮತಾ ಬ್ಯಾನರ್ಜಿ‘ಇನ್ನೆರಡು ತಾಸುಗಳಷ್ಟೇ..ಆಮೇಲೆ ಆಕ್ಸಿಜನ್​ ಇರೋದಿಲ್ಲ, ರೋಗಿಗಳು ಸಾಯ್ತಾರೆ..’ ಕಣ್ಣೀರಿಟ್ಟ ಆಸ್ಪತ್ರೆ ಸಿಇಒಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್ಕೊರೊನಾ ನಿರ್ವಹಣೆ ವಿಚಾರವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಲು ನೋಂದಾವಣೆ ಮಾಡಿಕೊಳ್ಳುವ ವಿಧಾನ ಇಲ್ಲಿದೆರೆಮ್‌ಡಿಸಿವಿರ್‌ ವೈಜ್ಞಾನಿಕವಾಗಿ ಲೈಫ್ ಸೇವಿಂಗ್ ಡ್ರಗ್ ಅಲ್ಲ: ಸಚಿವ ಸುಧಾಕರ್ಭಾರತಕ್ಕೆ ಬಂದಿಳಿದ 5ನೇ ಬ್ಯಾಚ್​​ನ ರಫೇಲ್​​ ಯುದ್ಧ ವಿಮಾನಗಳುಮುಖ್ಯಮಂತ್ರಿ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ಪ್ರಚಾರಗಳನ್ನ ಬಿಟ್ಟು ಜನರ ರಕ್ಷಣೆ ಜತೆಗೆ ಜನರ ವಿಶ್ವಾಸ ಗೆಲ್ಲುವ ಕೆಲಸ ಮಾಡಿ: ಬಿಜೆಪಿಗೆ ಕುಮಾರಸ್ವಾಮಿ ಚಾಟಿನೀವು ಖುಷಿಯಾಗಿ ಸಮಯ ಹಾಳು ಮಾಡಿ, ಜನ ಮಾತ್ರ ಸಾಯ್ತಾ ಇರ್ಲಿ: ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್​ ತರಾಟೆ

ಎಸ್‌ಎಸ್‌ಎಸ್‌ಎಲ್ ಪರೀಕ್ಷೆ ವೇಳಾಪಟ್ಟಿ ಫೈನಲ್: ಜೂ.21 ರಿಂದ ಜು.5ರವರೆಗೂ ನಡೆಯಲಿದೆ ಎಕ್ಸಾಂ

ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದ ಸರ್ಕಾರ ಆಕ್ಷೇಪಣೆಗಳಿಗೆ ಆಹ್ವಾನಿಸಿತ್ತು. ಆದರೆ ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿ ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ.
Share on facebook
Share on google
Share on twitter
Share on linkedin
Share on print

ಬೆಂಗಳೂರು, ಮಾ. 02: 2020-21ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಸ್‌ಎಲ್ ಪರೀಕ್ಷೆ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂ.21 ರಿಂದ ಜು.5 ರವರೆಗೂ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ.

ಈ ಹಿಂದೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿದ್ದ ಸರ್ಕಾರ ಆಕ್ಷೇಪಣೆಗಳಿಗೆ ಆಹ್ವಾನಿಸಿತ್ತು. ಆದರೆ ಇದೀಗ ಜೂ.21ರಿಂದ ಅಧಿಕೃತವಾಗಿ ಪರೀಕ್ಷೆ ಆರಂಭಗೊಳ್ಳಲಿವೆ. ಪ್ರತಿ ವಿಷಯದ ಪರೀಕ್ಷೆ ಮುಗಿದ ನಂತರ ಸೂಕ್ತ ಅಂತರವಿಟ್ಟು ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶಕುಮಾರ್ ತಿಳಿಸಿದ್ದಾರೆ.

ಅದರಂತೆ, ಜೂನ್ 21- ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,
ಜೂ. 24 -ಗಣಿತ, ಜೂ. 28 -ವಿಜ್ಞಾನ, ಜೂ. 30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೆಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಜು. 2 – ದ್ವಿತೀಯ ಭಾಷೆ ಇಂಗ್ಲಿಷ್/ ಕನ್ನಡ, ಜು.5 – ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದರು.

Submit Your Article